ಪಿಎಚ್ಡಿ ವಿದ್ಯಾರ್ಥಿ ಸೇರಿ 4 ಮಂದಿಗೆ ಎನ್ಐಎ ಸಮನ್ಸ್
Team Udayavani, Sep 25, 2017, 6:45 AM IST
ಶ್ರೀನಗರ: ಕಾಶ್ಮೀರದಲ್ಲಿ ಉಗ್ರ ಚಟುವಟಿಕೆಗಳಿಗೆ ಹಣಕಾಸು ನೆರವು ಕುರಿತು ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ) ಭಾನುವಾರ ಕಾಶ್ಮೀರ ವಿವಿಯ ಪಿಎಚ್ಡಿ ವಿದ್ಯಾರ್ಥಿ, ವ್ಯಾಪಾರಿ ಒಕ್ಕೂಟದ ಮುಖ್ಯಸ್ಥ ಹಾಗೂ ಇಬ್ಬರು ಹುರಿಯತ್ ನಾಯಕರಿಗೆ ಸಮನ್ಸ್ ಜಾರಿ ಮಾಡಿದೆ.
ಸೋಮವಾರವೇ ತಮ್ಮ ಮುಂದೆ ಹಾಜರಾಗುವಂತೆ ನೋಟಿಸ್ನಲ್ಲಿ ತಿಳಿಸಲಾಗಿದೆ. ವ್ಯಾಪಾರಿ ಒಕ್ಕೂಟದ ಮುಖ್ಯಸ್ಥ ಯಾಸೀನ್ ಖಾನ್ಗೆ ಸಮನ್ಸ್ ಜಾರಿ ಮಾಡಿದ್ದನ್ನು ಖಂಡಿಸಿ, ಕಾಶ್ಮೀರ ವ್ಯಾಪಾರಿಗಳು ಮತ್ತು ಮಾರುಕಟ್ಟೆ ಒಕ್ಕೂಟವು ಸೋಮವಾರ ಪ್ರತಿಭಟನೆಗೆ ಕರೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ