ಹಿಜ್ಬುಲ್‌ಗೆ ಸೇರಿದ ವಿದ್ಯಾರ್ಥಿ

Team Udayavani, Apr 21, 2018, 7:00 AM IST

ಶ್ರೀನಗರ: ಸೇನಾ ಪಡೆಗೆ ಸೇರಲು ಲಿಖಿತ ಪರೀಕ್ಷೆ ಬರೆದು ಉತ್ತೀರ್ಣನಾಗಿ ಯುವ ಯುವಕ ಉಗ್ರ ಸಂಘಟನೆ ಹಿಜ್ಬುಲ್‌ ಮುಜಾಹಿದೀನ್‌ಗೆ ಸೇರ್ಪ ಡೆಗೊಂಡಿದ್ದಾನೆ ಎನ್ನಲಾಗಿದೆ.

ಪಂಜಾಬ್‌ನ ಎಂಜಿನಿಯರಿಂಗ್‌ ಕಾಲೇಜಿಂದ ಬಿ.ಟೆಕ್‌ ಪದವಿ ಪಡೆದಿರುವ ಅಬ್ದಿ ನಜೀರ್‌ ಎಂಬ ಯುವಕ ಬಂದೂಕು ಹೆಗಲಿಗೆ ಏರಿಸಿಕೊಂಡಿರುವ ಫೋಟೋ ಗಳು ಜಾಲತಾಣಗಳಲ್ಲಿ ಹರಿದಾಡುತ್ತಿದೆ. ನಜೀರ್‌ ಶೋಪಿಯಾನ್‌ ಜಿಲ್ಲೆಗೆ ಸೇರಿದವನಾಗಿದ್ದಾನೆ. ಆದರೆ, ಈ ಬಗ್ಗೆ ಪೊಲೀಸರು ಯಾವುದೇ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದು, ತನಿಖೆ ನಡೆಯುತ್ತಿದೆ ಎಂದಷ್ಟೇ ತಿಳಿಸಿದ್ದಾರೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ