ಬಾಲಕಿಯ ಕೊಲೆ, ಅಪಹರಣ: ವಿಶೇಷ ಪೊಲೀಸ್ ಅಧಿಕಾರಿ ಅರೆಸ್ಟ್
Team Udayavani, Feb 10, 2018, 12:36 PM IST
ಜಮ್ಮು : ಕಳೆದ ತಿಂಗಳಲ್ಲಿ ಕಥುವಾ ಜಿಲ್ಲೆಯಲ್ಲಿ ನಡೆದಿದ್ದ ಎಂಟು ವರ್ಷದ ಬಾಲಕಿಯ ಅಪಹರಣ ಮತ್ತು ಕೊಲೆಯಲ್ಲಿ ಶಾಮೀಲಾದ ಆರೋಪದ ಮೇಲೆ ವಿಶೇಷ ಪೊಲೀಸ್ ಅಧಿಕಾರಿಯೋರ್ವರನ್ನು ಜಮ್ಮು-ಕಾಶ್ಮೀರ ಪೊಲೀಸರು ಬಂಧಿಸಿದ್ದಾರೆ.
ಕುದುರೆಗಳನ್ನು ಮೇಯಿಸಲು ಹೋಗಿದ್ದ ಅಪಹೃತ ಬಾಲಕಿಯ ಶವವು ಒಂದು ವಾರದ ಬಳಿಕ, ಜನವರಿ 17ರಂದು ರಸ್ಸಾನಾ ಅರಣ್ಯದಲ್ಲಿ ಪತ್ತೆಯಾಗಿತ್ತು.
ಬಾಲಕಿಯ ಅಪಹರಣ ಮತ್ತು ಕೊಲೆಯಲ್ಲಿ ಶಾಮೀಲಾದ ಆರೋಪದಲ್ಲಿ ಎಸ್ಪಿಓ ದೀಪಕ್ ಖಜೂರಿಯಾ ಅವರನ್ನು ಬಂಧಿಸಲಾಗಿದೆ ಎಂದು ಕ್ರೈಮ್ ಬ್ರಾಂಚಿನ ಅಡಿಶನಲ್ ಡೈರೆಕ್ಟರ್ ಜನರಲ್ ಆಲೋಕ್ ಪುರಿ ದೃಢಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Brahmos; ಫಿಲಿಪ್ಪೀನ್ಸ್ಗೆ ಬ್ರಹ್ಮೋಸ್: ಭಾರತದ ಮೊದಲ ರಫ್ತು
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು