ಕಥುವಾ ರೇಪ್ : ಸಿಬಿಐ ತನಿಖೆ ಆಗ್ರಹಿಸಿ ಸುಪ್ರೀಂಗೆ ಆರೋಪಿ ಅರ್ಜಿ
Team Udayavani, May 8, 2018, 4:12 PM IST
ಜಮ್ಮು : ಕಥುವಾ ರೇಪ್ ಆ್ಯಂಡ್ ಮರ್ಡರ್ ಕೇಸಿನ ಆರೋಪಿ, ಪ್ರಕರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕೆಂದು ಕೋರಿ ಸುಪ್ರೀಂ ಕೋರ್ಟಿಗೆ ಹೊಸದಾಗಿ ಅರ್ಜಿ ಸಲ್ಲಿಸಲಿರುವುದಾಗಿ ವರದಿಯಾಗಿದೆ.
ಸುಪ್ರೀಂ ಕೋರ್ಟ್ ನಿನ್ನೆಯಷ್ಟೇ ಕಥುವಾ ರೇಪ್ ಆ್ಯಂಡ್ ಮರ್ಡರ್ ಕೇಸಿನ ವಿಚಾರಣೆಯನ್ನು ನೆರೆಯ ಪಂಜಾಬಿನ ಪಠಾಣ್ಕೋಟ್ ನ್ಯಾಯಾಲಯಕ್ಕೆ ವರ್ಗಾಯಿಸಿ ಆದೇಶ ಹೊರಡಿಸಿತ್ತು.
ಮಾಧ್ಯಮದೊಂದಿಗೆ ಮಾತನಾಡಿದ ಪ್ರಕರಣದ ಆರೋಪಿ ಪರ ವಕೀಲ ಅಂಕುರ್ ಶರ್ಮಾ ಅವರು, “ಕಥುವಾ ಪ್ರಕರಣದ ಸಿಬಿಐ ತನಿಖೆಯನ್ನು ಆಗ್ರಹಿಸುವ ಹೊಸ ಅರ್ಜಿಯನ್ನು ಈಗ ಸಿದ್ಧಪಡಿಸಲಾಗಿದೆ; ಇನ್ನು ಕೆಲವೇ ದಿನಗಳಲ್ಲಿ ಅದನ್ನು ಸರ್ವೋಚ್ಚ ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು’ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Brahmos; ಫಿಲಿಪ್ಪೀನ್ಸ್ಗೆ ಬ್ರಹ್ಮೋಸ್: ಭಾರತದ ಮೊದಲ ರಫ್ತು
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು