ದಿಲ್ಲಿ ಸಿಎಂ ಕೇಜ್ರಿವಾಲ್ ಕಾರು ಕಳವು!
Team Udayavani, Oct 13, 2017, 9:20 AM IST
ಹೊಸದಿಲ್ಲಿ: ದಿಲ್ಲಿಯಲ್ಲಿ ಸಿಎಂ ಅರವಿಂದ ಕೇಜ್ರಿವಾಲ್ ಅವರ ಕಾರು ಕಳವಾಗಿದೆ! 2015ರ ವಿಧಾನಸಭೆ ಚುನಾವಣೆಯವರೆಗೂ ಇದೇ ವ್ಯಾಗನ್ ಆರ್ ಕಾರನ್ನು ಕೇಜ್ರಿವಾಲ್ ಬಳಸುತ್ತಿದ್ದರು.
ಗುರುವಾರ ದಿಲ್ಲಿ ಕಾರ್ಯಾಲಯದ ಹೊರಗೆ ನಿಲ್ಲಿಸಲಾಗಿದ್ದ ಕಾರನ್ನು ದುಷ್ಕರ್ಮಿಗಳು ಕದ್ದಿದ್ದಾರೆ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್
Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು