ಮಾ. 1ರಿಂದ ಸಿಎಂ ಕೇಜ್ರಿವಾಲ್ ನಿರಶನ
Team Udayavani, Feb 24, 2019, 12:45 AM IST
ಹೊಸದಿಲ್ಲಿ: ದಿಲ್ಲಿಗೆ ಸಂಪೂರ್ಣ ರಾಜ್ಯದ ಸ್ಥಾನಮಾನ ನೀಡುವಂತೆ ಆಗ್ರಹಿಸಿ ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮಾ.1ರಿಂದ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸಲಿದ್ದಾರೆ.
ದಿಲ್ಲಿ ಸರಕಾರಕ್ಕೆ ಸೀಮಿತ ಅಧಿಕಾರ ಇರುವುದರಿಂದ ನಮ್ಮಿಂದ ಜನರಿಗೆ ಸಂಪೂರ್ಣ ಸೇವೆ ಪೂರೈಸಲು ಸಾಧ್ಯ ವಾಗುತ್ತಿಲ್ಲ ಎಂದು ಹೇಳಿರುವ ಅವರು, ಜನರು ನಮಗೆ ಸಾಕಷ್ಟು ಕೊಟ್ಟಿ ದ್ದಾರೆ. ಅದಕ್ಕೆ ನಾನು ಪ್ರಾಣ ನೀಡಿದರೂ ಅದು ಕಡಿಮೆಯೇ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ
ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್ ಇನ್ ಫ್ಲುಯೆನ್ಸರ್ ನಿಧನ
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!
MUST WATCH
ಹೊಸ ಸೇರ್ಪಡೆ
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ
ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್
Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ