ಸಹೋದರಿ ಸೇರಿದಂತೆ 5 ಬಾಲಕಿಯರ ವಿರುದ್ಧ ದೂರು ನೀಡಿದ 8 ವರ್ಷದ ಬಾಲಕ: ಬೆರಗಾದ ಪೊಲೀಸರು !

Team Udayavani, May 14, 2020, 8:04 AM IST

police-kerala

ಕೇರಳ: ಕೋವಿಡ್ -19 ಲಾಕ್ ಡೌನ್ ಸಮಯದಲ್ಲಿ ತನ್ನೊಂದಿಗೆ ಆಟವಾಡದಿದ್ದಕ್ಕೆ ಮತ್ತು ಬೆದರಿಕೆಯೊಡ್ಡಿದ ಕಾರಣವಾಗಿ ಎಂಟು ವರ್ಷದ ಬಾಲಕನೋರ್ವ ತನ್ನ ಸಹೋದರಿ ಸೇರಿದಂತೆ 5 ಬಾಲಕಿಯರ ಮೇಲೆ ಪೊಲೀಸರಿಗೆ ದೂರು ನೀಡಿದ ಘಟನೆ ಕೇರಳದಲ್ಲಿ ನಡೆದಿದೆ.

ಉಮರ್ ನಿಧಾರ್ ಎಂಬ 8 ವರ್ಷದ ಬಾಲಕನ ದೂರು ಕೇಳಿ ಪೊಲೀಸರು ಬೆಕ್ಕಸ ಬೆರಗಾಗಿದ್ದಾರೆ.  ಮಾತ್ರವಲ್ಲದೆ ಕೂಡಲೇ ಐವರು ಬಾಲಕಿಯರನ್ನು  ಅರೆಸ್ಟ್ ಮಾಡುವಂತೆ ಕೋರಿಕೊಂಡಿದ್ದಾನೆ.  ನಾನು ಹುಡುಗ ಎಂಬ ಕಾರಣಕ್ಕಾಗಿ ಐವರು ಹುಡುಗಿಯರು ನನ್ನನ್ನು ತಮಾಷೆ ಮಾಡುತ್ತಿದ್ದು, ಅವರೊಂದಿಗೆ ಲೂಡೋ, ಶಟಲ್, ಕಳ್ಳ-ಪೊಲೀಸ್  ಆಡಲು ಅವಕಾಶ ನೀಡುತ್ತಿಲ್ಲ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾನೆ.

ಇದಕ್ಕೂ ಮೊದಲು ಉಮರ್  ತನ್ನ ತಂದೆಗೆ ಈ ಕುರಿತು ದೂರು ನೀಡಿದ್ದು ಅವರು ಪೊಲೀಸರಿಗೆ ಕಂಪ್ಲೇಟ್ ಕೊಡುವಂತೆ ತಮಾಷೆಯಾಗಿ ಹೇಳಿದ್ದಾರೆ. ಇದನ್ನೇ ನಂಬಿದ ಮುಗ್ಧ ಹುಡುಗ ಪೊಲೀಸರನ್ನು ಸಂಪರ್ಕಿಸಿದ್ದಾನೆ. ಐವರು ಬಾಲಕಿಯರಲ್ಲಿ ಕೆಲವರು ಈತನ ನೆರೆಹೊರೆಯವರಾಗಿದ್ದಾರೆ.

ಮೇ 10 ರಂದು ಬಾಲಕ ವಾಸವಿದ್ದ ಮನೆಯ ಸಮೀಪದಲ್ಲೇ  ಮತ್ತೊಂದು ಕೇಸಿನ  ವಿಚಾರಣೆ ನಡೆಸಲು ತೆರಳಿದ್ದ ಪೊಲೀಸರಿಗೆ 3ನೇ ತರಗತಿಯ ಈ ಬಾಲಕ ಸ್ಪಷ್ಟ ಇಂಗ್ಲಿಷ್‌ನಲ್ಲಿ ಬರೆದ ದೂರಿನ ಪ್ರತಿಯನ್ನು ನೀಡಿದ್ದಾನೆ. ಆದರೆ ಅಂದು ಸಂಜೆ ತಡವಾಗಿದ್ದರಿಂದ, ಪೊಲೀಸರಿಗೆ ಆ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಸಾಧ್ಯವಾಗಿರಲಿಲ್ಲ. ಆ ಕಾರಣಕ್ಕಾಗಿ  ಮರುದಿನ ಬಾಲಕನ ಮನೆಗೆ ಭೇಟಿ ನೀಡಿದ  ಕಸ್ಬಾ ಠಾಣೆಯ ಸಿವಿಲ್ ಪೊಲೀಸ್ ಅಧಿಕಾರಿ ಉಮೇಶ್ ಮತ್ತು ಕೆಟಿ ನಿರಾಜ್ ಎಂಬುವವರು ಐವರು ಬಾಲಕಿಯರಿಗೆ ಮತ್ತು ಉಮರ್  ಗೆ ಕೆಲವು ಸಲಹೆ ನೀಡಿ  ಸಮಸ್ಯೆಯನ್ನು ಬಗೆಹರಿಸಿದ್ದಾರೆ.

ಟಾಪ್ ನ್ಯೂಸ್

ಕಾಂಗ್ರೆಸ್‌ ಚುನಾವಣಾ ಸಮಿತಿಯಲ್ಲಿ ರಾಜ್ಯದ ನಾಲ್ವರ ನೇಮಕ

ಕಾಂಗ್ರೆಸ್‌ ಚುನಾವಣಾ ಸಮಿತಿಯಲ್ಲಿ ರಾಜ್ಯದ ನಾಲ್ವರ ನೇಮಕ

ಸಿಆರ್‌ಝಡ್‌ ಮರಳಿಲ್ಲದೆ ದರ ಏರಿಕೆ ಭೀತಿ ?

ಸಿಆರ್‌ಝಡ್‌ ಮರಳಿಲ್ಲದೆ ದರ ಏರಿಕೆ ಭೀತಿ ?

ಸಾಗರದಡಿ ಸಕ್ಕರೆಯ ನಿಕ್ಷೇಪ ಪತ್ತೆ! ಸಮುದ್ರದ ತಳದಲ್ಲಿ “ಸುಕ್ರೋಸ್‌’ ಮಾದರಿಯಲ್ಲಿ ಸಂಗ್ರಹ

ಸಾಗರದಡಿ ಸಕ್ಕರೆಯ ನಿಕ್ಷೇಪ ಪತ್ತೆ! ಸಮುದ್ರದ ತಳದಲ್ಲಿ “ಸುಕ್ರೋಸ್‌’ ಮಾದರಿಯಲ್ಲಿ ಸಂಗ್ರಹ

ಗೆಲುವೆಂಬ ಮರೀಚಿಕೆಯ ಬೆನ್ನು ಹತ್ತಿ….

ಗೆಲುವೆಂಬ ಮರೀಚಿಕೆಯ ಬೆನ್ನು ಹತ್ತಿ….

ಮುಗಿಯದ ಪಠ್ಯಪುಸ್ತಕ ಪರಿಷ್ಕರಣೆ ವಿವಾದ

ಮುಗಿಯದ ಪಠ್ಯಪುಸ್ತಕ ಪರಿಷ್ಕರಣೆ ವಿವಾದ

ರಾಜ್ಯದಲ್ಲಿ50 ಸಾವಿರ ಕೋಟಿ ರೂ. ಹೂಡಿಕೆ; ಇಂಧನ ಕ್ಷೇತ್ರದಲ್ಲಿ ಭರ್ಜರಿ ಒಪ್ಪಂದ

ರಾಜ್ಯದಲ್ಲಿ50 ಸಾವಿರ ಕೋಟಿ ರೂ. ಹೂಡಿಕೆ; ಇಂಧನ ಕ್ಷೇತ್ರದಲ್ಲಿ ಭರ್ಜರಿ ಒಪ್ಪಂದ

ವಿಧಾನ ಪರಿಷತ್‌ ಚುನಾವಣೆ: 3 ಪಕ್ಷಗಳಿಂದ 7 ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ

ವಿಧಾನ ಪರಿಷತ್‌ ಚುನಾವಣೆ: 3 ಪಕ್ಷಗಳಿಂದ 7 ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಂಗ್ರೆಸ್‌ ಚುನಾವಣಾ ಸಮಿತಿಯಲ್ಲಿ ರಾಜ್ಯದ ನಾಲ್ವರ ನೇಮಕ

ಕಾಂಗ್ರೆಸ್‌ ಚುನಾವಣಾ ಸಮಿತಿಯಲ್ಲಿ ರಾಜ್ಯದ ನಾಲ್ವರ ನೇಮಕ

ಸಚಿವ ಸ್ಥಾನ ಕಿತ್ತುಕೊಂಡ ಶೇ.1 ಕಮಿಷನ್‌ ಆಸೆ!

ಸಚಿವ ಸ್ಥಾನ ಕಿತ್ತುಕೊಂಡ ಶೇ.1 ಕಮಿಷನ್‌ ಆಸೆ!

ಆಪ್‌ ಸಿಎಂ ಅಭ್ಯರ್ಥಿ ಅಜಯ್‌ ಕೊಟಿಯಾಲ್‌ ಬಿಜೆಪಿಗೆ!

ಆಪ್‌ ಸಿಎಂ ಅಭ್ಯರ್ಥಿ ಅಜಯ್‌ ಕೊಟಿಯಾಲ್‌ ಬಿಜೆಪಿಗೆ!

ಭುಗಿಲೆದ್ದ ಹಿಂಸಾಚಾರ: ಆಂಧ್ರಪ್ರದೇಶದಲ್ಲಿ ಸಚಿವ, ಶಾಸಕರ ಮನೆಗೆ ಬೆಂಕಿ!

ಭುಗಿಲೆದ್ದ ಹಿಂಸಾಚಾರ: ಆಂಧ್ರಪ್ರದೇಶದಲ್ಲಿ ಸಚಿವ, ಶಾಸಕರ ಮನೆಗೆ ಬೆಂಕಿ!

ಶ್ರೀನಗರ ಗುಂಡಿನ ದಾಳಿ: ಪೊಲೀಸ್‌ ಪೇದೆಯನ್ನು ಕೊಂದ ಉಗ್ರರು

ಶ್ರೀನಗರ ಗುಂಡಿನ ದಾಳಿ: ಪೊಲೀಸ್‌ ಪೇದೆಯನ್ನು ಕೊಂದ ಉಗ್ರರು

MUST WATCH

udayavani youtube

SSLC ಸಾಧಕರಿಗೆ ಉದಯವಾಣಿ ಸನ್ಮಾನ

udayavani youtube

ಉಡುಪಿ : ಹಲವು ಸಂಶಯಗಳನ್ನು ಹುಟ್ಟು ಹಾಕಿದ ಯುವಜೋಡಿ ಸಾವು ಪ್ರಕರಣ

udayavani youtube

ವೈದ್ಯರ ನಿರ್ಲಕ್ಷದಿಂದ ನೆಲದ ಮೇಲೆ ನರಳಾಡಿದ ಗರ್ಭಿಣಿ

udayavani youtube

ಎಸೆಸೆಲ್ಸಿ, ಪಿಯುಸಿ ನಂತರ ಅಗಾಧ ಅವಕಾಶ : “ಉದಯವಾಣಿ’ ವಿಶೇಷ ಕಾರ್ಯಕ್ರಮ

udayavani youtube

ದಾವೋಸ್ ನಲ್ಲಿ ಸಿಎಂ : ವರ್ಲ್ಡ್ ಎಕನಾಮಿಕ್ ಫೋರಮ್ ಸಮಾವೇಶದಲ್ಲಿ ಭಾಗಿ

ಹೊಸ ಸೇರ್ಪಡೆ

ಕಾಂಗ್ರೆಸ್‌ ಚುನಾವಣಾ ಸಮಿತಿಯಲ್ಲಿ ರಾಜ್ಯದ ನಾಲ್ವರ ನೇಮಕ

ಕಾಂಗ್ರೆಸ್‌ ಚುನಾವಣಾ ಸಮಿತಿಯಲ್ಲಿ ರಾಜ್ಯದ ನಾಲ್ವರ ನೇಮಕ

ಸಿಆರ್‌ಝಡ್‌ ಮರಳಿಲ್ಲದೆ ದರ ಏರಿಕೆ ಭೀತಿ ?

ಸಿಆರ್‌ಝಡ್‌ ಮರಳಿಲ್ಲದೆ ದರ ಏರಿಕೆ ಭೀತಿ ?

ಸಾಗರದಡಿ ಸಕ್ಕರೆಯ ನಿಕ್ಷೇಪ ಪತ್ತೆ! ಸಮುದ್ರದ ತಳದಲ್ಲಿ “ಸುಕ್ರೋಸ್‌’ ಮಾದರಿಯಲ್ಲಿ ಸಂಗ್ರಹ

ಸಾಗರದಡಿ ಸಕ್ಕರೆಯ ನಿಕ್ಷೇಪ ಪತ್ತೆ! ಸಮುದ್ರದ ತಳದಲ್ಲಿ “ಸುಕ್ರೋಸ್‌’ ಮಾದರಿಯಲ್ಲಿ ಸಂಗ್ರಹ

ಗೆಲುವೆಂಬ ಮರೀಚಿಕೆಯ ಬೆನ್ನು ಹತ್ತಿ….

ಗೆಲುವೆಂಬ ಮರೀಚಿಕೆಯ ಬೆನ್ನು ಹತ್ತಿ….

ಮುಗಿಯದ ಪಠ್ಯಪುಸ್ತಕ ಪರಿಷ್ಕರಣೆ ವಿವಾದ

ಮುಗಿಯದ ಪಠ್ಯಪುಸ್ತಕ ಪರಿಷ್ಕರಣೆ ವಿವಾದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.