9 ಗಂಟೆವರೆಗೆ ತೊಂದರೆ ಕೊಡಲ್ಲ: ಒಪ್ಪಂದ ಪತ್ರಕ್ಕೆ ಪತ್ನಿ ಸಹಿ!
Team Udayavani, Nov 13, 2022, 7:20 AM IST
ಮದುವೆಯಾದ ಮೇಲೆ ಹೇಗಿರಬೇಕೆಂದು ನೀವೆಂದಾದರೂ ಮುಂಚಿತವಾಗಿಯೇ ಒಪ್ಪಂದ ಮಾಡಿಕೊಂಡಿದ್ದು ಇದೆಯಾ? ಕೇರಳದಲ್ಲೊಂದು ಪ್ರಕರಣ ನಡೆದಿದೆ. ಎಸ್.ಅರ್ಚನಾ ಎಂಬ ಯುವತಿ ರಘು ಎಸ್ ಕೆಡಿಆರ್ ಎಂಬ ವ್ಯಕ್ತಿಯನ್ನು ವಿವಾಹ ಮಾಡಿಕೊಳ್ಳುವಾಗ ಒಂದು ಒಪ್ಪಂದಕ್ಕೆ ಸಹಿ ಹಾಕಿದ್ದಾರೆ.
“ಮದುವೆಯ ನಂತರ ನಾನು ರಾತ್ರಿ 9 ಗಂಟೆವರೆಗೆ ಪತಿಗೆ ಕರೆ ಮಾಡಿ ತೊಂದರೆ ಕೊಡುವುದಿಲ್ಲ. ಅಲ್ಲಿಯವರೆಗೆ ಪತಿ ತನ್ನ ಗೆಳೆಯರೊಂದಿಗೆ ಕಾಲ ಕಳೆಯಲು ಅವಕಾಶ ನೀಡುತ್ತೇನೆ’ ಎಂಬುದೇ ಈ ಒಪ್ಪಂದದಲ್ಲಿರುವ ಅಂಶ! ಅದು ಸಾಮಾಜಿಕ ತಾಣಗಳಲ್ಲೂ ಪ್ರಕಟವಾಗಿ ವೈರಲ್ ಆಗಿಬಿಟ್ಟಿದೆ.
ರಘು ಮೂಲತಃ ಬ್ಯಾಡ್ಮಿಂಟನ್ ಆಟಗಾರ.ಅವರು ಇನ್ನಿತರೆ ಆಟಗಾರರೊಂದಿಗೆ 17 ಮಂದಿಯಿರುವ ವಾಟ್ಸ್‌ಆ್ಯಪ್ ಗುಂಪು ಮಾಡಿಕೊಂಡಿದ್ದಾರೆ.
ಈ ಗುಂಪಿನ ಪ್ರತಿಯೊಬ್ಬರೂ ವಿವಾಹವಾಗುವಾಗ ಇಂತಹದ್ದೇನಾದರೂ ಮಾಡಿ ಸುದ್ದಿಯೆಬ್ಬಿಸುತ್ತಾರೆ. ಈ ಬಾರಿಯೂ ಅಂತಹದ್ದೇ ಒಂದು ಅಚ್ಚರಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕನಸಿನಲ್ಲಿ ʼಶ್ರೀಕೃಷ್ಣʼ ದೇವರನ್ನು ಕಂಡು ನಿದ್ದೆಯಿಂದ ಎಚ್ಚೆದ್ದ ಸಚಿವ.!
Modi ಉಪನಾಮ ಪ್ರಕರಣ: ರಾಹುಲ್ ಗಾಂಧಿಗೆ ಎರಡು ವರ್ಷಗಳ ಜೈಲುಶಿಕ್ಷೆ ವಿಧಿಸಿದ ಕೋರ್ಟ್
ಆನ್ಲೈನ್ ನಲ್ಲಿ ವಿದ್ಯುತ್ ಬಿಲ್ ಕಟ್ಟಲು ಹೋಗಿ 7 ಲಕ್ಷ ರೂ. ಕಳೆದುಕೊಂಡ ಮಹಿಳೆ
ಬ್ಯಾಂಕ್ ಸಾಲ ತೀರಿಸಲು ಮಲ್ಯ ಬಳಿ ಸಾಕಷ್ಟು ಹಣವಿತ್ತು,ಆದರೂ.; ಚಾರ್ಜ್’ಶೀಟ್ ಸಲ್ಲಿಸಿದ ಸಿಬಿಐ
ಮದ್ಯದ ಅಮಲಿನಲ್ಲಿ ವಿಮಾನದಲ್ಲಿ ರಂಪಾಟ; ಇಬ್ಬರನ್ನು ಬಂಧಿಸಿದ ಮುಂಬೈ ಪೊಲೀಸರು
MUST WATCH
ಹೊಸ ಸೇರ್ಪಡೆ
ಸೋನು ನಿಗಮ್ ತಂದೆ ಮನೆಯಲ್ಲಿ 72 ಲಕ್ಷ ರೂ. ಕಳ್ಳತನ: ಮಾಜಿ ಚಾಲಕನ ವಿರುದ್ಧ FIR
ನಾಳೆ ರಾಜ್ಯ ಸರಕಾರದಿಂದ ಪಂಚಮಸಾಲಿ ಸಮುದಾಯಕ್ಕೆ ಕೊಡುಗೆ: ವಚನಾನಂದ ಸ್ವಾಮೀಜಿ ವಿಶ್ವಾಸ
ನುಗ್ಗೆ ಆರೋಗ್ಯಕ್ಕೆ ಮಾತ್ರವಲ್ಲ ಸೌಂದರ್ಯಕ್ಕೂ ಉತ್ತಮ…
ಸುರಕ್ಷಿತ ಕ್ಷೇತ್ರ ಹಿಡಿದುಕೊಂಡು ಒಂದೇ ಕಡೆ ಗೂಟ ಹೊಡೆದುಕೊಂಡು ಕೂತಿಲ್ಲ: ಆಯನೂರು
ಮಣಿಪಾಲ: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಆರೋಪ; ಐವರು ವಿದ್ಯಾರ್ಥಿಗಳು ವಶಕ್ಕೆ