ಕೇರಳಿಗರಿಗೆ ಉಚಿತ ಪಾಸ್ಪೋರ್ಟ್
Team Udayavani, Aug 24, 2018, 4:50 AM IST
ಕೊಚ್ಚಿ: ಪ್ರವಾಹ ಪೀಡಿತ ಕೇರಳದಲ್ಲಿ ಪಾಸ್ಪೋರ್ಟ್ ಕಳೆದುಕೊಂಡವರಿಗೆ ಉಚಿತವಾಗಿ ಮರು ವಿತರಣೆ ಮಾಡಲು ಕೇಂದ್ರ ಸರಕಾರ ನಿರ್ಧರಿಸಿದೆ. ಪ್ರವಾಹದಲ್ಲಿ ದಾಖಲೆಗಳನ್ನು ಕಳೆದುಕೊಂಡವರಿಗೆ ಅನುಕೂಲವಾಗಲೆಂದು ಈ ಕ್ರಮ ತೆಗೆದುಕೊಳ್ಳಲಾಗಿದೆ. ಸಾಮಾನ್ಯವಾಗಿ ಪಾಸ್ಪೋರ್ಟ್ಗೆ 1,500 ರೂ. ಮತ್ತು ಹಾನಿಯಾದಲ್ಲಿ ದಂಡವೆಂದು 1,500 ರೂ. ಪಡೆಯಲಾಗುತ್ತದೆ. ಆದರೆ ಕೇರಳದಲ್ಲಿ ಈ ಎರಡೂ ಮೊತ್ತ ಕೈಬಿಡಲಾಗಿದೆ ಎಂದು ಸ್ಥಳೀಯ ಪಾಸ್ಪೋರ್ಟ್ ಕಚೇರಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tapi River; ಸಲ್ಮಾನ್ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!
MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್ ನಿಂದ ವಿವರ ಕೇಳಿದ ಭಾರತ
Loksabha Election; ಬಿಜೆಪಿ 14ನೇ ಪಟ್ಟಿ: ಲಡಾಖ್ ಹಾಲಿ ಸಂಸದ ನಮ್ಗ್ಯಾಲ್ ಗೆ ಕೊಕ್
Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ