ಕೇರಳದ ಈ ಗ್ರಾಮಕ್ಕೆ ಕಮಾಂಡೋ ಕಾವಲು

Team Udayavani, Jul 10, 2020, 6:33 AM IST

ಕೇರಳದ ಈ ಗ್ರಾಮಕ್ಕೆ ಕಮಾಂಡೋ ಕಾವಲು

ತಿರುವನಂತಪುರಂ: ಕೇರಳದ ತಿರುವನಂತಪುರಂನ ಗ್ರಾಮವೊಂದು ಈಗ ಕಮಾಂಡೋಗಳ ಕಣ್ಗಾವಲಿನಲ್ಲಿದೆ.
ಅದೇಕೆ ಎಂದು ಯೋಚಿಸುತ್ತಿದ್ದೀರಾ?

ವಿಷಯ ಇಷ್ಟೆ, ಇಲ್ಲಿನ ಪೂಂಥುರಾ ಗ್ರಾಮದಲ್ಲಿ ಒಂದಕ್ಕಿಂತ ಹೆಚ್ಚು ಕೋವಿಡ್ 19 ಸೂಪರ್ ‌ಸ್ಪ್ರೆಡರ್‌ಗಳು ಪತ್ತೆಯಾಗಿದ್ದು, ಸ್ಥಳೀಯ ಮಟ್ಟದಲ್ಲಿ ಸೋಂಕು ವ್ಯಾಪಕವಾಗಿ ಹಬ್ಬಿದೆ.

ಇದು ಕೇರಳದ ಮೊದಲ ಕೋವಿಡ್ 19 ಕ್ಲಸ್ಟರ್‌ ಆಗಿ ಪರಿವರ್ತನೆಯಾಗುತ್ತಿದೆ ಎಂಬ ಸಂದೇಹವನ್ನು ಆರೋಗ್ಯ ತಜ್ಞರು ವ್ಯಕ್ತಪಡಿಸಿದ್ದಾರೆ.

ಹೀಗಾಗಿ, ಸುಮಾರು 25ರಷ್ಟು ಕಮಾಂಡೋಗಳನ್ನು ಈ ಗ್ರಾಮದಲ್ಲಿ ನಿಯೋಜಿಸಲಾಗಿದೆ. ಜತೆಗೆ, ದಿನದ 24 ಗಂಟೆಯೂ ಆ್ಯಂಬುಲೆನ್ಸ್‌ಗಳು, ಪೊಲೀಸ್‌ ವಾಹನಗಳು ಇಲ್ಲಿನ ವಾರ್ಡ್‌ಗಳಲ್ಲಿ ಸಂಚರಿಸುತ್ತಿರುತ್ತವೆ.

ಕಳೆದ 5 ದಿನಗಳಲ್ಲಿ 600 ಮಂದಿಯ ಪರೀಕ್ಷೆ ನಡೆಸಲಾಗಿದ್ದು, ಈ ಪೈಕಿ 119 ಸ್ಯಾಂಪಲ್‌ಗ‌ಳ ವರದಿ ಪಾಸಿಟಿವ್‌ ಎಂದು ಬಂದಿದೆ.

ಒಟ್ಟಿನಲ್ಲಿ ಈ ಗ್ರಾಮದಲ್ಲಿ ಸೋಂಕು ಇನ್ನಷ್ಟು ಮಂದಿಗೆ ವ್ಯಾಪಿಸದಂತೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಟಾಪ್ ನ್ಯೂಸ್

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

AI (3)

AI; ನಿಮ್ಮ ಮಕ್ಕಳ ‘ಧ್ವನಿ’ ಕೇಳಿ ಮೋಸ ಹೋಗದಿರಿ ಜೋಕೆ!

1-wwewqe

Lok Sabha ಅಖಾಡಕ್ಕೆ ಲಾಲು ಪ್ರಸಾದ್‌ ಪುತ್ರಿ ಡಾ| ರೋಹಿಣಿ ಹೆಜ್ಜೆ

RBI

Cyber ​​attack: ಭದ್ರತೆ ಹೆಚ್ಚಿಸಲು ಬ್ಯಾಂಕ್‌ಗಳಿಗೆ ಆರ್‌ಬಿಐ ಸೂಚನೆ

K-Kavitha

ED; ದಿಲ್ಲಿ ಲಿಕ್ಕರ್‌ ಕೇಸ್‌ ಡೀಲ್‌ಗೆ ಕೆಸಿಆರ್‌ ಪುತ್ರಿ ಕವಿತಾ ಸಂಚು

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.