ಸಿಎಎ: ವರದಿ ಕೇಳಿದ ಕೇರಳ ರಾಜ್ಯಪಾಲ

Team Udayavani, Jan 20, 2020, 6:50 AM IST

ತಿರುವನಂತಪುರ: ತನಗೆ ಯಾವುದೇ ಮಾಹಿತಿ ನೀಡದೆ ಸಿಎಎ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿರುವ ಸಂಬಂಧ ಕೇರಳ ರಾಜ್ಯಪಾಲ ಆರೀಫ್ ಮಹಮ್ಮದ್‌ ಖಾನ್‌ ಅವರು ರಾಜ್ಯ ಸರಕಾರದಿಂದ ವರದಿ ಕೇಳಿದ್ದಾರೆ.

ಈ ಕುರಿತು ಸಮಗ್ರ ವರದಿ ನೀಡುವಂತೆ ರಾಜ ಭವನವು ರಾಜ್ಯ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿದೆ ಎಂದು ಮೂಲಗಳು ತಿಳಿಸಿವೆ.

ಆರಂಭದಿಂದಲೂ ಈ ವಿಚಾರದಲ್ಲಿ ಆಡಳಿತಾ ರೂಢ ಎಲ್‌ಡಿಎಫ್ ಸರಕಾರ ಮತ್ತು ರಾಜ್ಯಪಾಲರ ನಡುವೆ ತಿಕ್ಕಾಟ ನಡೆಯುತ್ತಾ ಬಂದಿತ್ತು. ತಾನು ಮೂಕಪ್ರೇಕ್ಷಕನಾಗಿ ಕುಳಿತುಕೊಳ್ಳಲು ಸಾಧ್ಯವಿಲ್ಲ ಎಂದವರು ತಿಳಿಸಿದ್ದಾರೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ