ಕೇರಳ ರಾಜ್ಯ ರಸ್ತೆ ಸಾರಿಗೆ ನೌಕರರಿಗೆ 12 ಗಂಟೆ ಡ್ಯೂಟಿ
Team Udayavani, Sep 7, 2022, 7:45 PM IST
ತಿರುವನಂತಪುರ: ಇನ್ನು ಮುಂದೆ ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಉದ್ಯೋಗಿಗಳಿಗೆ 12 ಗಂಟೆಗಳ ಒಂದೇ ಹಂತದ ಕರ್ತವ್ಯ. ಇಂಥ ಒಂದು ವ್ಯವಸ್ಥೆ ಜಾರಿಗೊಳಿಸಲು ಕೇರಳದ ಎಲ್‌ಡಿಎಫ್ ಸರ್ಕಾರ ನಿರ್ಧರಿಸಿದೆ.
ನಷ್ಟದಲ್ಲಿ ಇರುವ ಸಾರಿಗೆ ಸಂಸ್ಥೆಯನ್ನು ಲಾಭದ ಹಳಿಗೆ ತರುವ ನಿಟ್ಟಿನಲ್ಲಿ ಈ ಕ್ರಮವೆಂದು ಸರ್ಕಾರದ ಪ್ರತಿಪಾದನೆ. ಕಾಂಗ್ರೆಸ್ ಬೆಂಬಲಿತ ಟ್ರಾನ್ಸ್‌ಪೋರ್ಟ್ ಡೆಮಾಕ್ರಾಟಿಕ್ ಫೆಡರೇಷನ್ (ಟಿಡಿಎಫ್) ಪ್ರತಿಕ್ರಿಯೆ ನೀಡಿ, ಒಂದೇ ಹಂತದ ಕರ್ತವ್ಯದ ಅವಧಿಗೆ ಬೆಂಬಲ ಇದೆ. ಆದರೆ, 12 ಗಂಟೆಗಳ ಬದಲಾಗಿ 8 ಗಂಟೆ ಇರಲಿ ಎಂದಿದೆ.
ಆದರೆ, ಸಿಪಿಎಂ ಬೆಂಬಲಿತ ಸೆಂಟರ್ ಫಾರ್ ಟ್ರೇಡ್ ಯೂನಿಯನ್ ಮಾತ್ರ ಎಲ್ಲರು ಸಹಮತ ಹೊಂದಿದ್ದರೆ ಅ.1ರಿಂದ ಹೊಸ ವ್ಯವಸ್ಥೆ ಜಾರಿಗೆ ಬರಲಿ ಎಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಮಲ್ಪೆ ಮೀನಿನ ಮಾರುಕಟ್ಟೆ ಹೇಗೆದೆ ನೋಡಿ | ಯಾವ ಮೀನಿಗೆ ಎಷ್ಟು ಬೆಲೆ ?
ವಿದ್ಯಾರ್ಥಿ ಭವನ್ ವೈಟರ್ ಸಾಹಸಕ್ಕೆ ಆನಂದ್ ಮಹೀಂದ್ರ ಫುಲ್ ಖುಷ್; ಇಲ್ಲಿದೆ ವಿಡಿಯೋ
ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು
ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ
ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani
ಹೊಸ ಸೇರ್ಪಡೆ
ಮಣಿಪಾಲ: ಅಪಾರ್ಟ್ ಮೆಂಟ್ ನಲ್ಲಿ ಲಕ್ಷಾಂತರ ರೂ. ಸೊತ್ತುಗಳ ಕಳವು
ಷೇರುಗಳ ಮೌಲ್ಯ ಕುಸಿತ; ಎಸ್ ಬಿಐ, ಪಿಎನ್ ಬಿ ಬ್ಯಾಂಕ್ ಗಳಿಂದ ಅದಾನಿ ಪಡೆದ ಸಾಲದ ಮೊತ್ತ ಎಷ್ಟು ಗೊತ್ತಾ?
ಮಾರಿಗುಡ್ಡದಲ್ಲಿ ಗಡ್ಡಧಾರಿಗಳ ಅಬ್ಬರ
ಮಂಗಳೂರು : ಜ್ಯುವೆಲ್ಲರಿ ಶಾಪ್ ನಲ್ಲಿ ಸಿಬಂದಿಗೆ ಚೂರಿ ಇರಿತ
ಬಸವ ಕಲ್ಯಾಣದಲ್ಲಿ ಸಿದ್ದರಾಮಯ್ಯ,ಕೋಲಾರದಲ್ಲಿ ಡಿಕೆಶಿ: ಪ್ರಜಾಧ್ವನಿ ಯಾತ್ರೆಗೆ ಚಾಲನೆ