Kerala High Court ಅಕ್ರಮ ಪಟಾಕಿ: ದಾಳಿಗೆ ಸೂಚನೆ


Team Udayavani, Nov 3, 2023, 11:46 PM IST

Kerala High Court ಅಕ್ರಮ ಪಟಾಕಿ: ದಾಳಿಗೆ ಸೂಚನೆ

ತಿರುವನಂತಪುರ: ಅಕ್ರಮವಾಗಿ ಸಂಗ್ರಹಿಸಿಟ್ಟಿರುವ ಪಟಾಕಿಗಳನ್ನು ವಶಪಡಿಸಿ ಕೊಳ್ಳುವ ನಿಟ್ಟಿನಲ್ಲಿ ಎಲ್ಲ ಧಾರ್ಮಿಕ ಕ್ಷೇತ್ರಗಳಲ್ಲೂ ಶೋಧ ನಡೆಸುವಂತೆ ಕೇರಳ ಹೈಕೋರ್ಟ್‌ ರಾಜ್ಯ ಸರಕಾರಕ್ಕೆ ಆದೇಶಿಸಿದೆ.

ಕೆಲವು ಧಾರ್ಮಿಕ ಕ್ಷೇತ್ರಗಳಲ್ಲಿ ಮಧ್ಯ ರಾತ್ರಿಯ ಬಳಿಕವೂ ಪಟಾಕಿ ಸಿಡಿಸುತ್ತಿರುವುದರಿಂದ ವಾಯುಮಾಲಿನ್ಯ ಮತ್ತು ಶಬ್ದ ಮಾಲಿನ್ಯ ಉಂಟಾಗುತ್ತಿದೆ ಎಂದು ಆಕ್ಷೇಪಿಸಿ ಮತ್ತು ಇದನ್ನು ತಡೆಗಟ್ಟಲು ನಿರ್ದೇಶನ ಕೋರಿ ಅರ್ಜಿಯೊಂದನ್ನು ಸಲ್ಲಿಸಲಾಗಿತ್ತು. ಈ ಮನವಿಯನ್ನು ನ್ಯಾ| ಅಮಿತ್‌ ರಾವಲ್‌ ನೇತೃತ್ವದ ನ್ಯಾಯಪೀಠ ಪುರಸ್ಕರಿಸಿದೆ. ಹೀಗಾಗಿ ಕೇರಳದ ಎಲ್ಲ ಜಿಲ್ಲಾಡಳಿತಗಳೂ ಧಾರ್ಮಿಕ ಕ್ಷೇತ್ರಗಳಲ್ಲಿ ಶೋಧ ನಡೆಸಿ, ಅಕ್ರಮವಾಗಿ ಸಂಗ್ರಹಿ ಸಿರುವ ಪಟಾಕಿಗಳನ್ನು ವಶಪಡಿಸಿಕೊಂಡು ಪಟಾಕಿ ಸಿಡಿಸದಂತೆಯೂ ಸೂಚನೆ ನೀಡ ಬೇಕು. ಯಾವುದೇ ಧರ್ಮಗ್ರಂಥವೂ ಪಟಾಕಿ ಸಿಡಿಸಿ ದೇವರನ್ನು ಪ್ರಸನ್ನಗೊಳಿಸಿ ಎಂದಿಲ್ಲವೆಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

 

ಟಾಪ್ ನ್ಯೂಸ್

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Exam

NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

Exam

NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.