ಆರ್ಎಸ್ಎಸ್ ಕಾರ್ಯಕರ್ತನ ಕೊಲೆ ಪ್ರಕರಣ: ಸಿಬಿಐ ತನಿಖೆಗೆ ಆದೇಶ ಕಾಯ್ದಿರಿಸಿದ ಹೈಕೋರ್ಟ್
Team Udayavani, Mar 22, 2022, 10:00 PM IST
ಕೊಚ್ಚಿ:ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಆರ್ಎಸ್ಎಸ್ ಕಾರ್ಯಕರ್ತ ಎ.ಸಂಜಿತ್ (27) ಎಂಬುವರ ಕೊಲೆ ಪ್ರಕರಣದ ಬಗ್ಗೆ ಸಿಬಿಐ ತನಿಖೆ ನಡೆಯಬೇಕು ಎಂಬ ಅರ್ಜಿಯ ಬಗ್ಗೆ ಹೈಕೋರ್ಟ್ ಆದೇಶವನ್ನು ಕಾಯ್ದಿರಿಸಿದೆ.
ವಾದ ಮಂಡನೆಯ ಬಳಿಕ ನ್ಯಾ.ಕೆ.ಹರಿಪಾಲ್ ನೇತೃತ್ವದ ನ್ಯಾಯಪೀಠ ಆದೇಶ ಕಾಯ್ದಿರಿಸುವುದಾಗಿ ಪ್ರಕಟಿಸಿತು.
ಇದನ್ನೂ ಓದಿ:ಭವಿಷ್ಯದಲ್ಲಿ ಜೈವಿಕ ತಂತ್ರಜ್ಞಾನದ್ದು ನಿರ್ಣಾಯಕ ಪಾತ್ರ : ಸಚಿವ ಅಶ್ವತ್ಥನಾರಾಯಣ
ಈ ಹಿಂದೆ ನಡೆದಿದ್ದ ವಾದ ಮಂಡನೆ ವೇಳೆ, ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಯ ಅಗತ್ಯವಿದೆ ಎಂದು ಒಂದು ಹಂತದಲ್ಲಿ ನ್ಯಾಯಪೀಠ ಅಭಿಪ್ರಾಯಪಟ್ಟಿತ್ತು. ನವೆಂಬರ್ 2021ರಲ್ಲಿ ಸಂಜಿತ್ ಹತ್ಯೆಯಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ