ನಿಫಾಗೆ ಬಲಿಯಾದ ನರ್ಸ್ ಗೆ ವಿಶ್ವಸಂಸ್ಥೆ ಗೌರವ
Team Udayavani, Jun 6, 2018, 3:45 AM IST
ತಿರುವನಂತಪುರ : ಕೇರಳದ ಆಸ್ಪತ್ರೆಯಲ್ಲಿ ನಿಫಾ ಸೋಂಕಿನಿಂದಾಗಿ ಕಳೆದ ತಿಂಗಳು ಮೃತಪಟ್ಟ ನರ್ಸ್ ಲಿನಿ ಪುದುಶೆರಿಗೆ ವಿಶ್ವ ಆರೋಗ್ಯ ಸಂಘಟನೆ ಗೌರವ ನಮನ ಸಲ್ಲಿಸಿದೆ. ರೋಗಿಗೆ ಚಿಕಿತ್ಸೆ ನೀಡುತ್ತಿದ್ದ 28 ವರ್ಷದ ಲಿನಿ ಕಲ್ಲಿಕೋಟೆ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಸೋಂಕು ತಗುಲಿ ಸಾವನ್ನಪ್ಪಿದ್ದರು. ಸಾವಿಗೂ ಮುನ್ನ ಪತಿಗೆ ಬರೆದ ಪತ್ರ ಹೃದಯ ಕಲಕುವಂತಿತ್ತು. ಈ ಬಗ್ಗೆ ವಿಶ್ವ ಆರೋಗ್ಯ ಸಂಘಟನೆಯ ಆರೋಗ್ಯ ಕಾರ್ಯಪಡೆ ನಿರ್ದೇಶಕ ಜಿಮ್ ಕ್ಯಾಂಪ್ ಬೆಲ್ ಟ್ವೀಟ್ ಮಾಡಿದ್ದು, ಗಾಜಾದಲ್ಲಿ ಮೃತ ನರ್ಸ್ ರಜಾನ್ ಅಲ್ ನಜ್ಜರ್, ಭಾರತದ ಲಿನಿ ಪುದುಶೆರಿ ಮತ್ತು ಲೈಬೀರಿಯಾದ ಸಲೋಮೆ ಕಾರ್ವಾಗೆ ಗೌರವ ನಮನ ಸಲ್ಲಿಸಲಾಗಿದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್
MUST WATCH
ಹೊಸ ಸೇರ್ಪಡೆ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ