- Tuesday 10 Dec 2019
ಕೇರಳ: ಇಳಿಯದ ನೆರೆ
Team Udayavani, Aug 20, 2018, 6:00 AM IST
ತಿರುವನಂತಪುರ: ಪ್ರವಾಹದ ಹೊಡೆತಕ್ಕೆ ಸಿಕ್ಕಿ ನಲುಗಿದ್ದ ಕೇರಳದಲ್ಲಿ ಮಳೆ ಕಡಿಮೆಯಾಗಿದ್ದು, ಸ್ವಲ್ಪಮಟ್ಟಿಗೆ ನಿರಾಳವಾಗಿದೆ. ಕೇರಳದ 12 ಜಿಲ್ಲೆಗಳಿಗೆ ನೀಡಲಾಗಿದ್ದ ರೆಡ್ ಅಲರ್ಟ್ ಅನ್ನು ರವಿವಾರ ಹಿಂಪಡೆಯಲಾಗಿದೆ. ಚೆಂಗನ್ನೂರು, ಪಟ್ಟಣಂತಿಟ್ಟ, ಅಲುವಾ ಮತ್ತು ಅಡೂರು ಹೊರತುಪಡಿಸಿ ಉಳಿದೆಡೆ ಮಳೆ ಇಳಿಮುಖವಾಗಿದೆ. ಆದರೆ ನೆರೆ ನೀರು ಮಾತ್ರ ಇನ್ನೂ ಇಳಿದಿಲ್ಲ. ಕಲ್ಲಿಕೋಟೆ, ಕಣ್ಣೂರು ಮತ್ತು ಇಡುಕ್ಕಿ ಜಿಲ್ಲೆಗಳಲ್ಲಿ ಮಾತ್ರ ಧಾರಾಕಾರ ಮಳೆ ಸುರಿಯಲಿದೆ ಎಂದು ಮುನ್ನೆಚ್ಚರಿಕೆ ನೀಡಿದೆ.
ಸಾಂಕ್ರಾಮಿಕ ರೋಗ ಭೀತಿ
ಇನ್ನೊಂದೆಡೆ, ಪ್ರವಾಹ ಪೀಡಿತರ ಶಿಬಿರದಲ್ಲಿ ಇದೀಗ ಸಾಂಕ್ರಾಮಿಕ ರೋಗಗಳು ಉಂಟಾಗುವ ಭೀತಿ ಎದುರಾಗಿದೆ. ಅಲುವಾ ಪಟ್ಟಣದಲ್ಲಿರುವ ಶಿಬಿರವೊಂದರಲ್ಲಿ ಮೂವರಿಗೆ ಸೀತಾಳ ಸಿಡುಬು (ಚಿಕನ್ಪಾಕ್ಸ್) ಪತ್ತೆಯಾಗಿದೆ. ಈ ಮೂವರನ್ನೂ ಪ್ರತ್ಯೇಕವಾಗಿ ಇರಿಸಲಾಗಿದ್ದು, ರೋಗಗಳನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಕೇರಳ ಆರೋಗ್ಯ ಇಲಾಖೆ ತಿಳಿಸಿದೆ.
ಈ ವಿಭಾಗದಿಂದ ಇನ್ನಷ್ಟು
-
ಗುಡಿವಾಡ: ಈರುಳ್ಳಿ ದರ ಗಗನಕ್ಕೇರಿರುವುದು ಬಳಕೆದಾರರ ಕಣ್ಣೀರಿಗೆ ಕಾರಣವಾಗಿದೆ. ಆದರೆ ಈರುಳ್ಳಿ ಕೊಳ್ಳಲು ಮಾರುಕಟ್ಟೆಗೆ ಹೋದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ...
-
ಹೊಸದಿಲ್ಲಿ: ಭಾರಿ ವಿವಾದಕ್ಕೆ ಕಾರಣವಾಗಿರುವ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಇಂದು ಈಶಾನ್ಯ ಭಾರತದ ರಾಜ್ಯಗಳಲ್ಲಿ ಬಂದ್ ಆಚರಿಸಲಾಗುತ್ತಿದೆ. ಈಶಾನ್ಯ...
-
ಹೊಸದಿಲ್ಲಿ: ಜನರ ಬ್ಯಾಂಕ್ ಖಾತೆಯಿಂದ ಕಳ್ಳದಾರಿಯಲ್ಲಿ ಹಣ ಕದಿಯುತ್ತಿದ್ದ ರೋಮಾನಿಯಾದ ಪ್ರಜೆಯೋರ್ವನನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ರೋಮಾನಿಯಾ...
-
ಹೊಸದಿಲ್ಲಿ: ಐವತ್ತು ಮೈಕ್ರಾನ್ಗಳಿಗಿಂತ ಕಡಿಮೆ ಪ್ರಮಾಣದ ಪ್ಲಾಸ್ಟಿಕ್ ಬ್ಯಾಗ್ ಬಳಕೆಯಲ್ಲಿ ಬರದಂತೆ ನೋಡಿಕೊಳ್ಳಬೇಕು ಎಂದು ರಾಷ್ಟ್ರೀಯ ಹಸಿರು ನ್ಯಾಯಮಂಡಳಿ...
-
ಹೊಸದಿಲ್ಲಿ: ಅಯೋಧ್ಯೆಯಲ್ಲಿ ಮುಸ್ಲಿಂ ಸಮುದಾಯಕ್ಕೆ ಮಸೀದಿ ನಿರ್ಮಾಣಕ್ಕೆಂದು ಐದು ಎಕರೆ ಜಮೀನು ನೀಡಬೇಕಾದ ಅಗತ್ಯ ಇಲ್ಲ ಎಂದು ಪ್ರತಿಪಾದಿಸಿ ಹಿಂದೂ ಮಹಾಸಭಾ...
ಹೊಸ ಸೇರ್ಪಡೆ
-
ದಾವಣಗೆರೆ: ಅಂಗವಿಕಲರು ಉತ್ತಮ ಸಾಧನೆಯ ಮೂಲಕ ಯಾರಿಗೇನು ಕಡಿಮೆ ಇಲ್ಲ ಎಂಬುದನ್ನು ತೋರಿಸಬೇಕು ಎಂದು ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಎ. ರವೀಂದ್ರನಾಥ್...
-
ಬೆಂಗಳೂರು: ವಿವಾದಕ್ಕೆ ಕಾರಣವಾಗಿರುವ ಪೌರತ್ವ ತಿದ್ದುಪಡಿ ಮಸೂದೆಯನ್ನು ಕೇಂದ್ರ ಸರಕಾರ ಸೋಮವಾರ ಲೋಕಸಭೆಯಲ್ಲಿ ಮಂಡಿಸಿದ್ದು, ಭಾರಿ ಚರ್ಚೆಯ ನಂತರ ಮಧ್ಯರಾತ್ರಿ...
-
ದಾವಣಗೆರೆ: ರೈತರ ಕುಂದುಕೊರತೆ ಚರ್ಚಿಸಲು ಪ್ರತಿ 3 ತಿಂಗಳಿಗೊಮ್ಮೆ ಸಭೆ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಜಿ. ಬೀಳಗಿ ತಿಳಿಸಿದ್ದಾರೆ. ಸೋಮವಾರ...
-
ಬೆಂಗಳೂರು: 15 ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆ ಯಾಕೆ ಹಿನ್ನಡೆ ಆಗಿದೆಯೆಂದು ಸಂಪೂರ್ಣವಾಗಿ ಎಲ್ಲರೊಂದಿಗೆ ಹೇಳುತ್ತೇನೆ ಎಂದು ಕಾಂಗ್ರೆಸ್ ನಾಯಕ...
-
ನ್ಯೂಯಾರ್ಕ್: ಅಮೆರಿಕದ ಮಾಜಿ ಬೇಸ್ ಬಾಲ್ ಆಟಗಾರ, ಜಗತ್ತಿನಾದ್ಯಂತ “ಐಸ್ ಬಕೆಟ್ ಚಾಲೆಂಜ್” ಮೂಲಕ ದೇಣಿಗೆ ಸಂಗ್ರಹಿಸಲು ಸ್ಫೂರ್ತಿಯಾಗಿದ್ದ ಪೀಟ್ ಫ್ರೇಟ್ಸ್(34ವರ್ಷ)...