ಕೇರಳ ವಿದ್ಯಾರ್ಥಿಗೆ ನಿಪಾಹ್ ಸೋಂಕು ದೃಢ ; ಸರ್ಕಾರದ ಸ್ಪಷ್ಟನೆ
Team Udayavani, Jun 4, 2019, 3:19 PM IST
ಆರೋಗ್ಯ ಸಚಿವೆ ಕೆ.ಕೆ.ಶೈಲಜಾ
ಕೊಚ್ಚಿ: ಕೊಚ್ಚಿಯ ಕಾಲೇಜು ವಿದ್ಯಾರ್ಥಿಯೊಬ್ಬನಿಗೆ ನಿಪಾಹ್ ಸೊಂಕು ತಗುಲಿರುವುದನ್ನು ಮಂಗಳವಾರ ಕೇರಳ ಆರೋಗ್ಯ ಸಚಿವಾಲಯ ದೃಢ ಪಡಿಸಿದೆ.
23 ವರ್ಷದ ಕಾಲೇಜು ವಿದ್ಯಾರ್ಥಿಯಲ್ಲಿ ನಿಪಾಹ್ ಲಕ್ಷಣ ಕಂಡುಬಂದ ಹಿನ್ನಲೆಯಲ್ಲಿ ಆತನ ರಕ್ತದ ಮಾದರಿಯನ್ನು ಪುಣೆಯ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಪರೀಕ್ಷೆಯಲ್ಲಿ ಸೋಂಕು ತಗುಲಿರುವುದು ದೃಢ ಪಟ್ಟಿದೆ ಎಂದು ಸಚಿವಾಲಯ ತಿಳಿಸಿದೆ.
ರೋಗ ಲಕ್ಷಣ ಕಂಡು ಬಂದಿರುವ 86 ರೋಗಿಗಳಲ್ಲಿ ಇಬ್ಬರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. 23 ರ ವಿದ್ಯಾರ್ಥಿಗೆ ಚಿಕಿತ್ಸೆನೀಡಿದ ಇಬ್ಬರು ನರ್ಸ್ಗಳಿಗೆ ಗಂಟಲು ಸಮಸ್ಯೆ ಮತ್ತು ಜ್ವರ ಕಾಣಿಸಿಕೊಂಡಿದೆ ಎಂದು ಆರೋಗ್ಯ ಸಚಿವೆ ಕೆ.ಕೆ.ಶೈಲಜಾ ಅವರು ತಿಳಿಸಿದ್ದಾರೆ. ಇನ್ನೋರ್ವ ರೋಗಿಯ ರಕ್ತದ ಮಾದರಿಯನ್ನು ಪರೀಕ್ಷೆಗಾಗಿ ಪುಣೆಗೆ ಕಳುಹಿಸಲಾಗಿದೆ.
ಮುನ್ನೆಚ್ಚರಿಕೆ ಕ್ರಮ
ಕೇರಳ ಸರಕಾರ ಹಲವು ಮುಂಜಾಗ್ರತಾ ಕ್ರಮಗಳನ್ನು ಕೈಗೊಂ ಡಿದೆ. ಕಳೆದ ವರ್ಷ 17 ಮಂದಿಯನ್ನು ಬಲಿತೆಗೆದುಕೊಂಡ ವೈರಸ್ ಈಗ ಮತ್ತೆ ಕಾಣಿಸಿಕೊಂಡ ಹಿನ್ನಲೆಯಲ್ಲಿ ಭಾರೀ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
MUST WATCH
ಹೊಸ ಸೇರ್ಪಡೆ
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ
BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್ವೈ
Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’
Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್ ಹೆಗ್ಡೆ