ತನ್ನನ್ನು ಚುಡಾಯಿಸಿದ ಮಗನನ್ನು ಕೊಂದು ಸುಟ್ಟ ತಾಯಿ
Team Udayavani, Jan 19, 2018, 12:01 PM IST
ತಿರುವನಂತಪುರ : 14ರ ಹರೆಯದ ತನ್ನ ಮಗನೇ ತನ್ನನ್ನು ಚುಡಾಯಿಸಿದ್ದಕ್ಕೆ ಕೋಪೋದ್ರಿಕ್ತಳಾದ 45ರ ಹರೆಯದ ತಾಯಿ, ಮಗನನ್ನು ಕುತ್ತಿಗೆ ಬಿಗಿದು ಕೊಂದು ಸುಟ್ಟು ಹಾಕಿದ ಘಟನೆ ವರದಿಯಾಗಿದೆ.
ಪೊಲೀಸರು ಆಕೆಯನ್ನು ಬಂಧಿಸಿದ್ದಾರೆ. ಕೇರಳದ ಕೊಲ್ಲಂನಲ್ಲಿ ಈ ಘಟನೆ ನಡೆದಿದೆ. ಕಳೆದ ಎರಡು ದಿನಗಳಿಂದ ನಾಪತ್ತೆಯಾಗಿ ಹತ್ಯೆಗೀಡಾದವನನ್ನು ಜಿತು ಜಾಬ್ ಎಂದು ಗುರುತಿಸಲಾಗಿದೆ.
ಬಾಳೆ ತೋಟದಲ್ಲಿ ತುಂಡರಿಸಲ್ಪಟ್ಟು ಅರೆ ಸುಟ್ಟ ಜಿತು ವಿನ ದೇಹವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಆತನ ತಾಯಿ ಜಯಮೋಳ್ ಮನೋ ವೈಕಲ್ಯದಿಂದ ಬಳಲುತ್ತಿದ್ದಳು ಎಂದು ಗೊತ್ತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ