ಜನಪ್ರಿಯ ನಟರ ಅಗ್ರ 10 ಸ್ಥಾನದಲ್ಲಿ ರಾಕಿಂಗ್ ಸ್ಟಾರ್ ಯಶ್
Team Udayavani, Dec 8, 2022, 7:53 AM IST
ಹೊಸದಿಲ್ಲಿ: ಸಿನೆಮಾಗಳು, ಆ ಕ್ಷೇತ್ರದ ನಟ – ನಟಿಯರ ಬಗ್ಗೆ ಸಮೀಕ್ಷೆ ನಡೆಸಿ ರ್ಯಾಂಕಿಂಗ್ ನೀಡುವ ಇಂಟರ್ನೆಟ್ ಮೂವಿ ಡೇಟಾಬೇಸ್ (ಐಎಂಡಿಬಿ) ನಡೆಸಿದ ಪ್ರಸಕ್ತ ವರ್ಷದ ಸಮೀಕ್ಷೆಯ ವಿವರ ಬಿಡುಗಡೆಯಾಗಿದೆ.
ಈ ಪಟ್ಟಿಯಲ್ಲಿ ಕನ್ನಡದ ರಾಕಿಂಗ್ ಸ್ಟಾರ್ ಯಶ್ ಹತ್ತನೇ ಸ್ಥಾನದಲ್ಲಿ ಇದ್ದಾರೆ. ತಮಿಳು ಚಿತ್ರದ ಪ್ರಮುಖ ನಟ ಧನುಷ್ ಮೊದಲ ಸ್ಥಾನ ಪಡೆದಿದ್ದಾರೆ. ಗಮನಾರ್ಹ ಅಂಶವೆಂದರೆ ಸಮೀಕ್ಷೆಯಲ್ಲಿ ಮೊದಲ ಹತ್ತು ಸ್ಥಾನಗಳಲ್ಲಿ ದಕ್ಷಿಣ ಭಾರತದ ನಟರೇ ಇದ್ದಾರೆ.
ತೆಲುಗು ಚಿತ್ರ ನಟ ಜ್ಯೂನಿಯರ್ ಎನ್ಟಿಆರ್ ಎಂಟನೇ ಸ್ಥಾನದಲ್ಲಿ ಇದ್ದಾರೆ. ರಾಮ್ ಚರಣ್ ತೇಜ, ಸಮಂತಾ ರುತ್ ಪ್ರಭು, ಅಲ್ಲು ಅರ್ಜುನ್ ಪಟ್ಟಿಯಲ್ಲಿ ಇದ್ದಾರೆ.
ಬಾಲಿವುಡ್ ನಟಿ ಅಲಿಯಾ ಭಟ್ ದ್ವಿತೀಯ ಸ್ಥಾನ, ಐಶ್ವರ್ಯಾ ರೈ ಬಚ್ಚನ್ ಮೂರನೇ ಸ್ಥಾನ, ಬಾಲಿವುಡ್ ನಟ ಹೃತಿಕ್ ರೋಷನ್ ಆರನೇ ಸ್ಥಾನಪಡೆದುಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ