ಕೆಜಿಎಫ್ ತಮಿಳು ಆವೃತ್ತಿ ವಿತರಕ, ನಟ ವಿಶಾಲ್‌ ಅರೆಸ್ಟ್‌;ಹೈಡ್ರಾಮಾ!


Team Udayavani, Dec 20, 2018, 3:52 PM IST

333.jpg

ಚೆನ್ನೈ: ರಾಕಿಂಗ್‌ ಸ್ಟಾರ್‌ ಯಶ್‌ ಅಭಿನಯದ ಬಹುನಿರೀಕ್ಷಿತ ಕೆಜಿಎಫ್ ಚಿತ್ರದ ತಮಿಳು ಭಾಷಾ ವಿತರಕ ವಿಶಾಲ್‌ ಅವರನ್ನು ಪೊಲೀಸರು ಬಂಧಿಸಿದ ಘಟನೆ ಗುರುವಾರ ನಡೆದಿದೆ.

ಕೆಜಿಎಫ್ ಚಿತ್ರದ ಬಿಡುಗಡೆಗೂ ಮುನ್ನ ತಮಿಳುನಾಡು ನಿರ್ಮಾಪಕರ ಸಂಘದ ಕಚೇರಿ ಎದುರು ಹೈಡ್ರಾಮಾ ನಡೆದಿದೆ. 

ಸಂಬಂಧವಿಲ್ಲ !

ವಿಶಾಲ್‌ ಅವರ ಬಂಧನಕ್ಕೂ ಕೆಜಿಎಫ್ ಚಿತ್ರಕ್ಕೂ  ಯಾವುದೇ ಸಂಬಂಧ ಇಲ್ಲ.ನಿರ್ಮಾಪಕರ ಸಂಘದ ಅಧ್ಯಕ್ಷರಾಗಿರುವ ವಿಶಾಲ್‌ ಅವರ ವಿರುದ್ದ ಸಂಘದ ಸದಸ್ಯರು ಬಂಡೆದ್ದಿದ್ದು, ಇದೇ ವಿಚಾರದಲ್ಲಿ ಕಚೇರಿಗೆ ಬರಲು ಅವಕಾಶ ನೀಡಿರಲಿಲ್ಲ. ವಿಶಾಲ್‌ ಅವರು ಕಟ್ಟಡದ ಗೇಟ್‌ ಒಡೆದು ಸಂಘದ ಕಚೇರಿಯೊಳಗೆ  ನುಗ್ಗಲು ಯತ್ನಿಸಿದ್ದಾರೆ. ಇದೇ ಕಾರಣಕ್ಕಾಗಿ ವಿಶಾಲ್‌  ಅವರನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದು ಬಂದಿದೆ. 

ನಾಳೆ ಕೆಜಿಎಫ್ ಚಿತ್ರ ವಿಶ್ವಾದ್ಯಂತ ಬಿಡುಗಡೆಯಾಗುತ್ತಿದ್ದು, ನಿರ್ಮಾಪಕರೂ ಆಗಿರುವ ವಿಶಾಲ್‌ ಚಿತ್ರದ ವಿತರಣೆಯನ್ನು  ಪಡೆದಿದ್ದಾರೆ. 

ಟಾಪ್ ನ್ಯೂಸ್

ಅ.29-ನ.2ರ ವರೆಗೆ ಪ್ರಧಾನಿ ವಿದೇಶ ಪ್ರವಾಸ

ಅ.29-ನ.2ರ ವರೆಗೆ ಪ್ರಧಾನಿ ವಿದೇಶ ಪ್ರವಾಸ

ಬಿಜೆಪಿ-ಜೆಡಿಎಸ್‌ಗೆ ನಾನೇ ಟಾರ್ಗೆಟ್‌: ಸಿದ್ದರಾಮಯ್ಯ

ಬಿಜೆಪಿ-ಜೆಡಿಎಸ್‌ಗೆ ನಾನೇ ಟಾರ್ಗೆಟ್‌: ಸಿದ್ದರಾಮಯ್ಯ

ಸಾಕು ನಾಯಿಗೆ ಸಸ್ಯಹಾರಿ ಊಟ ಕೊಟ್ಟರೆ ಜೈಲು!

ಸಾಕು ನಾಯಿಗೆ ಸಸ್ಯಹಾರಿ ಊಟ ಕೊಟ್ಟರೆ ಜೈಲು!

ಸಿಡಿದ ಅಸಲಂಕ; ಘರ್ಜಿಸಿದ ಶ್ರೀಲಂಕಾ

ಸಿಡಿದ ಅಸಲಂಕ; ಘರ್ಜಿಸಿದ ಶ್ರೀಲಂಕಾ

Untitled-1

ಕನ್ನಡದಲ್ಲೇ ಸಹಿ ಮಾಡುವ ಅಭ್ಯಾಸ ಬೆಳೆಸಿ ಕೊಳ್ಳೋಣ: ಸಚಿವ ಸುನಿಲ್‌ ಕುಮಾರ್‌

ಸೈಯದ್‌ ಮುಷ್ತಾಖ್‌ ಅಲಿ ಟಿ20 ಪಂದ್ಯಾವಳಿ : ಕೇರಳಕ್ಕೆ ಸಂಜು ಸ್ಯಾಮ್ಸನ್‌ ನಾಯಕ

ಸೈಯದ್‌ ಮುಷ್ತಾಖ್‌ ಅಲಿ ಟಿ20 ಪಂದ್ಯಾವಳಿ : ಕೇರಳಕ್ಕೆ ಸಂಜು ಸ್ಯಾಮ್ಸನ್‌ ನಾಯಕ

ಸಿಎಂ ಸ್ಥಾನವನ್ನ ಸಿದ್ದರಾಮಯ್ಯ ಬೇರೆಯವರಿಗೆ ಬಿಟ್ಟುಕೊಡುತ್ತಾರಾ? ಹೆಚ್ ಡಿಕೆ ಪ್ರಶ್ನೆ

ಸಿಎಂ ಸ್ಥಾನವನ್ನ ಸಿದ್ದರಾಮಯ್ಯ ಬೇರೆಯವರಿಗೆ ಬಿಟ್ಟುಕೊಡುತ್ತಾರಾ? ಹೆಚ್ ಡಿಕೆ ಪ್ರಶ್ನೆ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅ.29-ನ.2ರ ವರೆಗೆ ಪ್ರಧಾನಿ ವಿದೇಶ ಪ್ರವಾಸ

ಅ.29-ನ.2ರ ವರೆಗೆ ಪ್ರಧಾನಿ ವಿದೇಶ ಪ್ರವಾಸ

ಕೇಂದ್ರಾಡಳಿತ ಪ್ರದೇಶದಲ್ಲಿ ಅಭಿವೃದ್ಧಿಯ ಸರಣಿ – ನೆಮ್ಮದಿಯನ್ನು ಯಾರಿಂದಲೂ ಕಸಿಯಲಾಗದು : ಶಾ

ಕೇಂದ್ರಾಡಳಿತ ಪ್ರದೇಶದಲ್ಲಿ ಅಭಿವೃದ್ಧಿಯ ಸರಣಿ – ನೆಮ್ಮದಿಯನ್ನು ಯಾರಿಂದಲೂ ಕಸಿಯಲಾಗದು : ಶಾ

ಭೂಕುಸಿತ ಪತ್ತೆಗೆ ಹೊಸ ಸ್ವದೇಶಿ ತಂತ್ರಜ್ಞಾನ ಸಿದ್ಧ : ಐಐಟಿ ಮಂಡಿ ರೂಪಿಸಿರುವ ಪಕ್ಕಾ ಸ್ವದೇಶಿ, ಅಗ್ಗದ ತಂತ್ರಜ್ಞಾನ

ಭೂಕುಸಿತ ಪತ್ತೆಗೆ ಹೊಸ ಸ್ವದೇಶಿ ತಂತ್ರಜ್ಞಾನ ಸಿದ್ಧ: ಐಐಟಿ ಮಂಡಿ ರೂಪಿಸಿರುವ ತಂತ್ರಜ್ಞಾನ

ಜಮ್ಮುವಿನಲ್ಲಿ ಇಂಜೆಸ್ಟಿಸ್ ಮುಗಿದ ಅಧ್ಯಾಯ – ಅಮಿತ್ ಶಾ

ಜಮ್ಮುವಿನಲ್ಲಿ ಇಂಜೆಸ್ಟಿಸ್ ಮುಗಿದ ಅಧ್ಯಾಯ: ಅಮಿತ್ ಶಾ

ಆತ್ಮನಿರ್ಭರ ಭಾರತ್ ಸ್ವಯಂಪೂರ್ಣ ಯೋಜನೆ ಕಾರ್ಯಕ್ರಮಕ್ಕೆ  ಉತ್ತಮ ಪ್ರತಿಕ್ರಿಯೆ

ಆತ್ಮನಿರ್ಭರ ಭಾರತ್ ಸ್ವಯಂಪೂರ್ಣ ಯೋಜನೆ ಕಾರ್ಯಕ್ರಮಕ್ಕೆ ಉತ್ತಮ ಪ್ರತಿಕ್ರಿಯೆ

MUST WATCH

udayavani youtube

ದಾಂಡೇಲಿ ನಗರದಲ್ಲಿ ಸಕ್ರೀಯಗೊಳ್ಳುತ್ತಿದೆ ಪೆಟ್ರೋಲ್ ಕಳ್ಳರ ಹಾವಳಿ

udayavani youtube

ಕಾಳಿ ನದಿ ದಂಡೆಯಿಂದ ಬಾಲಕನನ್ನು ಎಳೆದೊಯ್ದ ಮೊಸಳೆ : ಆತಂಕದಲ್ಲಿ ಸ್ಥಳೀಯರು

udayavani youtube

ರಸ್ತೆ ಬದಿ ಮಲಗಿದ್ದ ಗೋವು ಕಳ್ಳತನ : ಘಟನೆ ಕೃತ್ಯ ಸಿಸಿ ಕ್ಯಾಮೆರಾದಲ್ಲಿ ಬಯಲು

udayavani youtube

ಶಾರುಖ್ ಖಾನ್ ಬಿಜೆಪಿ ಸೇರಿದರೆ ಡ್ರಗ್ಸ್ ಪೌಡರ್ ಶುಗರ್ ಪೌಡರ್ ಆಗಿ ಬದಲಾಗಲಿದೆ

udayavani youtube

ಕುಮ್ಕಿ ಹಕ್ಕು ಅಂದ್ರೇನು?

ಹೊಸ ಸೇರ್ಪಡೆ

ಅ.29-ನ.2ರ ವರೆಗೆ ಪ್ರಧಾನಿ ವಿದೇಶ ಪ್ರವಾಸ

ಅ.29-ನ.2ರ ವರೆಗೆ ಪ್ರಧಾನಿ ವಿದೇಶ ಪ್ರವಾಸ

ಬಿಜೆಪಿ-ಜೆಡಿಎಸ್‌ಗೆ ನಾನೇ ಟಾರ್ಗೆಟ್‌: ಸಿದ್ದರಾಮಯ್ಯ

ಬಿಜೆಪಿ-ಜೆಡಿಎಸ್‌ಗೆ ನಾನೇ ಟಾರ್ಗೆಟ್‌: ಸಿದ್ದರಾಮಯ್ಯ

ಸಾಕು ನಾಯಿಗೆ ಸಸ್ಯಹಾರಿ ಊಟ ಕೊಟ್ಟರೆ ಜೈಲು!

ಸಾಕು ನಾಯಿಗೆ ಸಸ್ಯಹಾರಿ ಊಟ ಕೊಟ್ಟರೆ ಜೈಲು!

ಸಿಡಿದ ಅಸಲಂಕ; ಘರ್ಜಿಸಿದ ಶ್ರೀಲಂಕಾ

ಸಿಡಿದ ಅಸಲಂಕ; ಘರ್ಜಿಸಿದ ಶ್ರೀಲಂಕಾ

Untitled-1

ಕನ್ನಡದಲ್ಲೇ ಸಹಿ ಮಾಡುವ ಅಭ್ಯಾಸ ಬೆಳೆಸಿ ಕೊಳ್ಳೋಣ: ಸಚಿವ ಸುನಿಲ್‌ ಕುಮಾರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.