ಪುದುಚೇರಿ ಬಯಲು ಶೌಚ, ಕಸ ಮುಕ್ತ ಆಗುವ ತನಕ ಉಚಿತ ಅಕ್ಕಿ ಇಲ್ಲ: ಬೇಡಿ

Team Udayavani, Apr 28, 2018, 7:07 PM IST

Pudchery-garbage-700.jpg

ಪುದುಚೇರಿ : ”ಪುದುಚೇರಿಯನ್ನು ಬಯಲು ಶೌಚ ಮತ್ತು ಕಸ ಮುಕ್ತ ಮಾಡುವ ಉಚಿತ ಅಕ್ಕಿ ಪೂರೈಕೆಯನ್ನು ನಿಲ್ಲಿಸಲಾಗುವುದು” ಎಂದು ಲೆಫ್ಟಿನೆಂಟ್‌ ಗವರ್ನರ್‌ ಕಿರಣ್‌ ಬೇಡಿ ಖಡಾಖಂಡಿತವಾಗಿ ಹೇಳಿದ್ದಾರೆ.

”ಇನ್ನು ಉಚಿತ ಅಕ್ಕಿಯನ್ನು ಪೂರೈಸಬೇಕಾದರೆ ಸ್ಥಳೀಯಾಡಳಿತೆಗಳು ತಮ್ಮ ವ್ಯಾಪ್ತಿಯೊಳಗಿನ ಗ್ರಾಮಗಳು ಬಯಲು ಶೌಚ ಮತ್ತು ಕಸ ಮುಕ್ತವಾಗಿರುವ ಬಗ್ಗೆ ಪ್ರಮಾಣ ಪತ್ರ ನೀಡಬೇಕು” ಎಂದು ಕಿರಣ್‌ ಬೇಡಿ ಟ್ವಿಟರ್‌ನಲ್ಲಿ ಖಡಕ್‌ ಆಗಿ ಹೇಳಿದ್ದಾರೆ. ಇದಕ್ಕಾಗಿ ಆಕೆ ಮೇ 31ರ ವರೆಗಿನ ನಾಲ್ಕು ವಾರಗಳ ಗಡುವನ್ನು ವಿಧಿಸಿದ್ದಾರೆ.

ಕೇಂದ್ರಾಡಳಿತ ಪ್ರದೇಶವಾಗಿರುವ ಪದುಚೇರಿಯ ಅರ್ಧಕ್ಕೂ ಅಧಿಕ ಜನಸಂಖ್ಯೆಗೆ ಉಚಿತ ಅಕ್ಕಿ ಪೂರೈಕೆಯಾಗುತ್ತಿದೆ. ಆದರೆ ಪದುಚೇರಿಯ ಗ್ರಾಮಗಳು ಇನ್ನೂ ಬಯಲು ಶೌಚ ಮತ್ತು ಕಸದಿಂದ ಮುಕ್ತವಾಗಿಲ್ಲ. ಅಂತಿರುವಾಗ ಇನ್ನು ಮುಂದೆ ಉಚಿತ ಅಕ್ಕಿ ಪಡೆಯಲು ಸ್ಥಳೀಯಾಡಳಿತೆಗಳು ತಮ್ಮ ವ್ಯಾಪ್ತಿಯ ಗ್ರಾಮಗಳನ್ನು ಕಡ್ಡಾಯವಾಗಿ ಬಯಲು ಶೌಚ ಮತ್ತು ಕಸ ಮುಕ್ತ ಮಾಡಬೇಕಿವೆ. ಆ ಬಗ್ಗೆ ಅವು ಪ್ರಮಾಣ ಪತ್ರ ನೀಡಿದಲ್ಲಿ ಮಾತ್ರವೇ ಉಚಿತ ಅಕ್ಕಿ ಪೂರೈಕೆಯನ್ನು ಮಾಡಲಾಗುವುದು ಎಂದು ಬೇಡಿ ಹೇಳಿದ್ದಾರೆ. ಪುದುಚೇರಿಯ ಎಲ್ಲೆಂದರಲ್ಲಿ ಕಸ ಮತ್ತು ಪ್ಲಾಸ್ಟಿಕ್‌ ತ್ಯಾಜ್ಯಗಳು ರಾಶಿ ಬಿದ್ದಿರುವುದು ಕಂಡು ಬರುತ್ತಿವೆ ಎಂದವರು ಹೇಳಿದ್ದಾರೆ. 

ಆದರೆ ಕಿರಣ್‌ ಬೇಡಿ ಅವರು ಬಯಲು ಶೌಚ ಮತ್ತು ಕಸ ಮುಕ್ತ ಕಾರ್ಯಾಚರಣೆಯನ್ನು ಒಗ್ಗೂಡಿಸಿರುವುದಕ್ಕೆ ಹಲವರು ಆಕ್ಷೇಪ ಎತ್ತಿದ್ದಾರೆ. “ನಮ್ಮಲ್ಲಿ ಅಕ್ಕಿ ಕೊಳ್ಳಲೇ ದುಡ್ಡಿಲ್ಲ; ಹಾಗಿರುವಾಗ ನಾವು ಶೌಚಾಲಯ ಕಟ್ಟಡಲು ದುಡ್ಡನ್ನು ಎಲ್ಲಿಂದ ತರೋಣ’ ಎಂದು ಪೌರರೊಬ್ಬರು ಪ್ರತಿಕ್ರಿಯಿಸಿದ್ದಾರೆ.

ಇನ್ನು ಕೆಲವರು ಹಸಿವು ಮತ್ತು ಸ್ವಚ್ಚತೆಯನ್ನು ಎದುರುಬದುರು ಮಾಡಲಾಗದು ಎಂದು ಹೇಳಿದ್ದಾರೆ. 

ಟಾಪ್ ನ್ಯೂಸ್

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

ಸಿ.ಟಿ.ರವಿ

Vijayapura; ವಿಕಸಿತ ಭಾರತಕ್ಕೆ ವಿಶ್ವನಾಯಕ ಮೋದಿ ನಾಯಕತ್ವ ಅನಿವಾರ್ಯ: ಸಿ.ಟಿ.ರವಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

rain

IMD; ದೇಶದಲ್ಲಿ ಈ ಬಾರಿ ಮುಂಗಾರಿನಲ್ಲಿ ಹೆಚ್ಚು ಮಳೆ: ಹವಾಮಾನ ಇಲಾಖೆ

amarnath

150 Rs.ನೀಡಿ ಪವಿತ್ರ ಅಮರನಾಥ ಯಾತ್ರೆಗೆ ನೋಂದಣಿ ಮಾಡಿಸಿ!

MUST WATCH

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

ಹೊಸ ಸೇರ್ಪಡೆ

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.