ಕೀರ್ತಿ ಅಜಾದ್ ಕಾಂಗೆ‹ಸ್ಗೆ
Team Udayavani, Feb 19, 2019, 12:30 AM IST
ಹೊಸದಿಲ್ಲಿ: ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇಲೆ ಬಿಜೆಪಿಯಿಂದ ಅಮಾನತುಗೊಂಡಿರುವ ಕ್ರಿಕೆಟಿಗ ಹಾಗೂ ಸಂಸದ ಕೀರ್ತಿ ಆಜಾದ್ ಕಾಂಗ್ರೆಸ್ಗೆ ಸೇರ್ಪಡೆಯಾಗಿದ್ದಾರೆ. ಸೋಮವಾರ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸಮ್ಮುಖದಲ್ಲಿ ಅವರು ಪಕ್ಷಕ್ಕೆ ಸೇರ್ಪಡೆಗೊಂಡರು. ರಾಹುಲ್ ಗಾಂಧಿ ಅವರಿಂದ ಸಾಂಪ್ರದಾಯಿಕ ಸ್ವಾಗತ ಕೋರಿದ ಫೋಟೋವನ್ನು ಕೀರ್ತಿ ಅಜಾದ್ ಟ್ವೀಟ್ ಮಾಡಿದ್ದಾರೆ. ಬಿಹಾರದ ದರ್ಭಾಂಗ್ ಕ್ಷೇತ್ರದಿಂದ ಮೂರನೇ ಬಾರಿಗೆ ಸಂಸದರಾಗಿರುವ ಕೀರ್ತಿ ಆಜಾದ್, ಕೇಂದ್ರ ಸಚಿವ ಜೇಟ್ಲಿ ವಿರುದ್ಧ ಅವ್ಯವಹಾರ ಆರೋಪ ಮಾಡಿ 2015ರಲ್ಲಿ ಪಕ್ಷದಿಂದ ಅಮಾನತುಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್