369 ಕೋಟಿ ರೂ.ಗಳ ಫ್ಲ್ಯಾಟ್‌ ಖರೀದಿ! ಭಾರತದ ಅತ್ಯಂತ ದುಬಾರಿ ಅಪಾರ್ಟ್‌ಮೆಂಟ್‌

Team Udayavani, Apr 1, 2023, 7:30 AM IST

369 ಕೋಟಿ ರೂ.ಗಳ ಫ್ಲ್ಯಾಟ್‌ ಖರೀದಿ! ಭಾರತದ ಅತ್ಯಂತ ದುಬಾರಿ ಅಪಾರ್ಟ್‌ಮೆಂಟ್‌

ಮುಂಬೈ: ಮುಂಬೈ ಸೆಲೆಬ್ರಿಟಿಗಳ ಐಷಾರಾಮಿ ಜೀವನಕ್ಕೆ ಹೆಸರುವಾಸಿ. ದುಬಾರಿ ಬಂಗಲೆಗಳು, ಫ್ಲ್ಯಾಟ್‌ಗಳು, ನಗರೀಕರಣದಿಂದಲೇ ಸಾಕಷ್ಟು ಉದ್ಯಮಿಗಳು ಮುಂಬೈಗೆ ಮಾರುಹೋಗಿದ್ದಾರೆ. ಈಗ ಅಂಥದ್ದೇ ಮತ್ತೊಬ್ಬ ಉದ್ಯಮಿಯೊಬ್ಬರು ಮುಂಬೈನಲ್ಲಿರುವ ಭಾರತದ ಅತ್ಯಂತ ದುಬಾರಿ ಫ್ಲ್ಯಾಟ್‌ ಒಂದನ್ನು ಬರೋಬ್ಬರಿ 369 ಕೋಟಿ ರೂ.ಗಳಿಗೆ ಖರೀದಿಸಿದ್ದಾರೆ!

ಹೌದು, ವಾಣಿಜ್ಯೋದ್ಯಮಿ ಜೆ.ಪಿ.ತಪಾರಿಯಾ ಅವರ ಕುಟುಂಬ ದಕ್ಷಿಣ ಮುಂಬೈನ ಮಲಬಾರ್‌ ಹಿಲ್‌ನಲ್ಲಿರುವ ಲ್ಯಾವಿಷ್‌ ಅಪಾರ್ಟ್‌ಮೆಂಟ್‌ವೊಂದರ 26, 27, 28ನೇ ಮಹಡಿಗಳಷ್ಟನ್ನೂ ಸೇರಿಸಿ ನಿರ್ಮಿಸಲಾಗುತ್ತಿರುವ ಟ್ರಿಪ್ಲೆಕ್ಸ್‌ ಫ್ಲ್ಯಾಟ್‌ ಖರೀದಿಸಿದ್ದಾರೆ.

ಗವರ್ನರ್‌ ಎಸ್ಟೇಟ್‌ ಮುಂಭಾಗದಲ್ಲಿರುವ ವಾಕೇಶ್ವರ ರಸ್ತೆಯಲ್ಲಿರುವ ಈ ಅಪಾರ್ಟ್‌ಮೆಂಟ್‌ ಅರಬ್ಬಿಸಮುದ್ರದ ವ್ಯೂ ಹೊಂದಿದ್ದು, ಲೋಧಾ ಗ್ರೂಪ್‌ ಇದನ್ನು ನಿರ್ಮಿಸುತ್ತಿದೆ.

ಇನ್ನೂ ನಿರ್ಮಾಣ ಹಂತದಲ್ಲಿರುವಾಗಲೇ ತಪಾರಿಯಾ ಮೂರಂತಸ್ತಿನ ಫ್ಲ್ಯಾಟ್‌ ಖರೀದಿಸಿದ್ದಾರೆ. ವರದಿಗಳ ಪ್ರಕಾರ, ಭಾರತದ ಅತ್ಯಂತ ದುಬಾರಿ ಫ್ಲ್ಯಾಟ್‌ ಇದಾಗಿದ್ದು, ಪ್ರತಿ ಚದರ ಅಡಿಗೆ 1.36 ಲಕ್ಷ ರೂ. ಬೆಲೆ ಹೊಂದಿದೆ. ಫ್ಲ್ಯಾಟ್‌ನ ಒಟ್ಟು ವಿಸ್ತೀರ್ಣ 27,160 ಚದರ ಅಡಿ.ಇದಕ್ಕೂ ಮುನ್ನ ಟಫೊಸ್‌ ಮುಖ್ಯಸ್ಥರಾದ ಮಹದೇವ್‌ ಗೋಯೆಲ್‌ ಇದೇ ಮಲಬಾರ್‌ ಹಿಲ್‌ನ ಸಮುದ್ರಾಭಿಮಖವಾಗಿರುವ 9,546 ಚದರ ಅಡಿ ವ್ಯಾಪ್ತಿಯ ಫ್ಲ್ಯಾಟ್‌ ಅನ್ನು 121 ಕೋಟಿ ರೂ.ಗಳಿಗೆ ಖರೀದಿಸಿದ್ದರು. ಬಜಾಟ್‌ ಆಟೋ ಮುಖ್ಯಸ್ಥ ನೀರಜ್‌ ಬಜಾಜ್‌ ಅವರು ಮುಂಬೈನಲ್ಲಿ 252.5 ಕೋಟಿ ರೂ.ಗಳ ಟ್ರಿಪ್ಲೆಕ್ಸ್‌ ಪೆಂಟ್‌ಹೌಸ್‌ ಖರೀದಿಸಿದ್ದರು.

ಟಾಪ್ ನ್ಯೂಸ್

indWomen Junior Asia Cup Hockey: ಮಲೇಷ್ಯಾವನ್ನು ಮಣಿಸಿದ ಭಾರತ

Women Junior Asia Cup Hockey: ಮಲೇಷ್ಯಾವನ್ನು ಮಣಿಸಿದ ಭಾರತ

ISSF Junior World Cup: ಧನುಷ್‌ ಶ್ರೀಕಾಂತ್‌ಗೆ ಚಿನ್ನ

ISSF Junior World Cup: ಧನುಷ್‌ ಶ್ರೀಕಾಂತ್‌ಗೆ ಚಿನ್ನ

enWorld Environment Day- 2023: ಜಾಗೃತಿ ಇಲ್ಲದಿದ್ದರೆ ಕಾನೂನು ವ್ಯರ್ಥ: ಸಿದ್ದರಾಮಯ್ಯ

World Environment Day- 2023: ಜಾಗೃತಿ ಇಲ್ಲದಿದ್ದರೆ ಕಾನೂನು ವ್ಯರ್ಥ: ಸಿದ್ದರಾಮಯ್ಯ

Prabhu chouhan

Cow ಕಾಯ್ದೆ: ಸಚಿವ ವೆಂಕಟೇಶ್ ವಿರುದ್ಧ ಪ್ರಭು ಚೌಹಾಣ್ ಕಿಡಿ

1-asdadsa

ಪ್ರತಿಗ್ರಾಮದಲ್ಲೂ ಕಲ್ಯಾಣಿ ನಿರ್ಮಿಸಲು ಸಾಲುಮರದ ತಿಮ್ಮಕ್ಕ ಮನವಿ

1-goa

Goa ಆಕರ್ಷಣೆ; ಹೊಸ ಜುವಾರಿ ಸೇತುವೆಯ ಮೇಲೆ ಅವಳಿ ಗೋಪುರಗಳು

Moodlakatte : ರೈಲು ಹಳಿಯಲ್ಲಿ ಶವ ಪತ್ತೆ

Moodlakatte : ರೈಲು ಹಳಿಯಲ್ಲಿ ಶವ ಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-goa

Goa ಆಕರ್ಷಣೆ; ಹೊಸ ಜುವಾರಿ ಸೇತುವೆಯ ಮೇಲೆ ಅವಳಿ ಗೋಪುರಗಳು

1-scsad

KSOU ಶೀಘ್ರದಲ್ಲಿ ಮುಕ್ತ ವಿವಿಯಿಂದ ಆನ್ ಲೈನ್ ಕೋಸ್೯ : ಕುಲಪತಿ ಪ್ರೊ ಹಲ್ಸೆ

1-fdffdsf

Perfect 35 % ಪಡೆದು ಪಾಸಾಗಿ ಸುದ್ದಿಯಾದ ವಿದ್ಯಾರ್ಥಿ; ಹೆತ್ತವರ ಸಂಭ್ರಮ!

ಮಹಿಳೆಯ ನಗ್ನ ದೇಹದ ಚಿತ್ರಣವು ಅಶ್ಲೀಲವೆಂದು ಪರಿಗಣಿಸಲಾಗದು: ಕೇರಳ ಹೈಕೋರ್ಟ್ ಹೇಳಿದ್ದೇನು?

ಮಹಿಳೆಯ ನಗ್ನ ದೇಹದ ಚಿತ್ರಣವು ಅಶ್ಲೀಲವೆಂದು ಪರಿಗಣಿಸಲಾಗದು: ಕೇರಳ ಹೈಕೋರ್ಟ್ ಹೇಳಿದ್ದೇನು?

Snake: ಆಟ ಆಡುತ್ತಿದ್ದಾಗ ಹಾವನ್ನೇ ಜಗಿದು ತಿಂದ 3 ವರ್ಷದ ಮಗು; ಸತ್ತು ಹೋದದ್ದು ಹಾವು.!

Snake: ಆಟ ಆಡುತ್ತಿದ್ದಾಗ ಹಾವನ್ನೇ ಜಗಿದು ತಿಂದ 3 ವರ್ಷದ ಮಗು; ಸತ್ತು ಹೋದದ್ದು ಹಾವು.!

MUST WATCH

udayavani youtube

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

udayavani youtube

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

ಹೊಸ ಸೇರ್ಪಡೆ

indWomen Junior Asia Cup Hockey: ಮಲೇಷ್ಯಾವನ್ನು ಮಣಿಸಿದ ಭಾರತ

Women Junior Asia Cup Hockey: ಮಲೇಷ್ಯಾವನ್ನು ಮಣಿಸಿದ ಭಾರತ

Cricket World Cup Qualifier: ಜಿಂಬಾಬ್ವೆ ಬಲಿಷ್ಠ ತಂಡ ಪ್ರಕಟ

Cricket World Cup Qualifier: ಜಿಂಬಾಬ್ವೆ ಬಲಿಷ್ಠ ತಂಡ ಪ್ರಕಟ

ISSF Junior World Cup: ಧನುಷ್‌ ಶ್ರೀಕಾಂತ್‌ಗೆ ಚಿನ್ನ

ISSF Junior World Cup: ಧನುಷ್‌ ಶ್ರೀಕಾಂತ್‌ಗೆ ಚಿನ್ನ

enWorld Environment Day- 2023: ಜಾಗೃತಿ ಇಲ್ಲದಿದ್ದರೆ ಕಾನೂನು ವ್ಯರ್ಥ: ಸಿದ್ದರಾಮಯ್ಯ

World Environment Day- 2023: ಜಾಗೃತಿ ಇಲ್ಲದಿದ್ದರೆ ಕಾನೂನು ವ್ಯರ್ಥ: ಸಿದ್ದರಾಮಯ್ಯ

Perampalli: ಡಿವೈಡರ್‌ ಮೇಲೇರಿದ ಕಾರು!

Perampalli: ಡಿವೈಡರ್‌ ಮೇಲೇರಿದ ಕಾರು!