ಇಂದಿನಿಂದ ಕೊಚರ್ ರಜೆ
Team Udayavani, Jun 19, 2018, 10:35 AM IST
ಮುಂಬಯಿ:ನಿಯಮ ಮೀರಿ ವೀಡಿಯೋಕಾನ್ ಗ್ರೂಪ್ಗೆ ಸಾಲ ನೀಡಿದ ಆರೋಪಕ್ಕೆ ಗುರಿಯಾಗಿರುವ ಐಸಿಐಸಿಐ ಬ್ಯಾಂಕ್ ಸಿಎಂಡಿ ಚಂದಾ ಕೊಚರ್ ಜೂ.19ರಿಂದ ರಜೆಯ ಮೇಲೆ ತೆರಳಲಿದ್ದಾರೆ. ನ್ಯಾ.ಬಿ.ಎನ್.ಶ್ರೀಕೃಷ್ಣ ನೇತೃತ್ವದ ಸಮಿತಿ ತನಿಖೆ ಪೂರ್ಣಗೊಳಿಸುವ ವರೆಗೆ ಅವರು ಕರ್ತವ್ಯಕ್ಕೆ ಹಾಜರಾಗುವುದಿಲ್ಲ. ಕೊಚರ್ ಅನುಪಸ್ಥಿತಿಯಲ್ಲಿ ಐಸಿಐಸಿಐ ಪ್ರುಡೆನ್ಶಿಯಲ್ ಲೈಫ್ ಇನ್ಶೂರೆನ್ಸ್ನ ಸಿಇಒ ಸಂದೀಪ್ ಬಕ್ಷಿ ಬ್ಯಾಂಕ್ ಚೀಫ್ ಕೋ-ಆರ್ಡಿನೇಟಿಂಗ್ ಆಫೀಸರ್ ಆಗಿ ಕಾರ್ಯನಿರ್ವಹಿಸಲಿದ್ದಾರೆ. ಈ ಅಂಶವನ್ನು ಬ್ಯಾಂಕ್ನ ಆಡಳಿತ ಮಂಡಳಿ ಖಚಿತಪಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
Mangaluru; ಪೆಟ್ರೋಲ್ ಬದಲು ಡೀಸೆಲ್ ತುಂಬಿಸಿದ ಆರೋಪ: ಕೋರ್ಟ್ಗೆ ಮೊರೆ
RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ