ನೌಕಾ ನೆಲೆಯಲ್ಲಿ ಕುಸಿದು ಬಿದ್ದ ಹ್ಯಾಂಗರ್;ನೌಕಾಧಿಕಾರಿಗಳಿಬ್ಬರು ಬಲಿ
Team Udayavani, Dec 27, 2018, 2:25 PM IST
ಕೊಚ್ಚಿ: ಇಲ್ಲಿನ ನೌಕಾ ನೆಲೆಯಲ್ಲಿ ಹೆಲಿಕ್ಯಾಪ್ಟರ್ನ ಭಾರವಾದ ಬಾಗಿಲು ಮುರಿದು ಬಿದ್ದ ಪರಿಣಾಮ ಇಬ್ಬರು ನೌಕಾ ಪಡೆಯ ಇಬ್ಬರು ಅಧಿಕಾರಿಗಳು ದಾರುಣವಾಗಿ ಸಾವನ್ನಪ್ಪಿದ ಅವಘಡ ಗುರುವಾರ ಸಂಭವಿಸಿದೆ.
ಐಎನ್ಎಸ್ ಗುರುಡಾದಲ್ಲಿ ಹೆಲಿಕ್ಯಾಪ್ಟರ್ಗಳನ್ನು ಇಟ್ಟಿರುವ ಸ್ಥಳದಲ್ಲಿ ಬೆಳಗ್ಗೆ 10 ಗಂಟೆಯ ವೇಳೆಗೆ ಅವಘಡ ಸಂಭವಿಸಿದೆ.
ಮೃತರು ನೌಕಾ ಪಡೆಯ ಮುಖ್ಯಾಧಿಕಾರಿಗಳು ಎಂದು ತಿಳಿದು ಬಂದಿದ್ದು, ಹೆಚ್ಚಿನ ವಿವರಗಳು ಇನ್ನಷ್ಟೇ ಲಭ್ಯವಾಗಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ