ಕೊಡಿಯೇರಿ ಪುತ್ರನಿಂದ 13 ಕೋಟಿ ರೂ.ವಂಚನೆ?

Team Udayavani, Jan 26, 2018, 8:25 AM IST

ತಿರುವನಂತಪುರ: ಕೇರಳದ ಮಾಜಿ ಗೃಹ ಸಚಿವ ಕೊಡಿಯೇರಿ ಬಾಲಕೃಷ್ಣನ್‌ ಪುತ್ರ ಬಿನೊಯ್‌ ವಿನೋದಿನಿ ಬಾಲಕೃಷ್ಣನ್‌ ಯುಎಇ ಉದ್ಯಮಿಗೆ 13 ಕೋಟಿ ರೂ. ವಂಚಿಸಿದ್ದಾರೆ ಎಂದು ಆರೋಪಿಸಲಾಗಿದೆ. ಹಸನ್‌ ಇಸ್ಮಾಯಿಲ್‌ ಅಬ್ದುಲ್ಲಾ ಅಲ್ಮಝೂಕಿ ಎಂಬವರು ದುಬೈ ಪೊಲೀಸರಿಗೆ ದೂರು ನೀಡಿದ ಉದ್ಯಮಿ. ಅವರ ಪ್ರಕಾರ ಬಿನೊಯ್‌ ವಿರುದ್ಧ 5 ಕ್ರಿಮಿನಲ್‌ ಕೇಸುಗಳನ್ನು ದಾಖಲಿಸಲಾಗಿದೆ. ಮೂಲಗಳ ಪ್ರಕಾರ ಹೊಸದಿಲ್ಲಿಯಲ್ಲಿರುವ ಸಿಪಿಎಂ ಪ್ರಧಾನ ಕಚೇರಿಗೆ ಕೂಡ ಈ ಬಗ್ಗೆ ಮಾಹಿತಿ ಲಭ್ಯವಾಗಿದೆ. ಆರೋಪ ಕುರಿತು ಇ.ಡಿ. ತನಿಖೆಯಾಗಬೇಕು ಎಂದು ಬಿಜೆಪಿ ಒತ್ತಾಯಿಸಿದೆ. ಕೇರಳ ಸಿಎಂ ಅವರು ತನಿಖೆ ಬೇಕಿಲ್ಲ ಎಂದಿದ್ದಾರೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ