ನದಿಗೆ ಉರಳಿದ ಬಸ್: 13 ಮಂದಿ ದುರ್ಮರಣ
Team Udayavani, Jan 27, 2018, 7:42 AM IST
ಕೊಲ್ಲಾಪುರ: ಚಾಲಕನ ನಿಯಂತ್ರಣ ತಪ್ಪಿ ಮಿನಿ ಬಸ್ವೊಂದು ತಡೆಗೋಡೆಗೆ ಡಿಕ್ಕಿ ಹೊಡೆದು ನದಿಗೆ ಉರುಳಿ 13 ಜನ ದಾರುಣವಾಗಿ ಸಾವನ್ನಪ್ಪಿದ ಘಟನೆ ಕೊಲ್ಲಾಪುರದ ಬಳಿ ಶುಕ್ರವಾರ ರಾತ್ರಿ ನಡೆದಿದೆ.
ಮಿನಿ ಬಸ್ ಗಣಪತಿ ಪುಲೆಯಿಂದ ಪುಣೆಗೆ ಚಲಿಸುತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ. ಮೃತಪಟ್ಟವರೆಲ್ಲ ಪುಣೆಯ ಬಲೆವಾಡಿ ಪ್ರದೇಶದವರೆಂದು ತಿಳಿದು ಬಂದಿದೆ. ಬಸ್ನಲ್ಲಿ ಒಟ್ಟ 15 ಜನ ಪ್ರಯಾಣಿಕರಿದ್ದರೆಂದು ವರದಿಯಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದ್ದು ಕೊಲ್ಲಾಪುರ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪೊಲೀಸರು ಹಾಗೂ ಅಗ್ನಿಶಾಮಕ ಸಿಬಂದಿ ಸ್ಥಳಕ್ಕಾಗಮಿಸಿ ಕಾರ್ಯಚರಣೆ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
ಇನ್ಸ್ಟಾ ಪ್ರೊಫೈಲ್ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..
MUST WATCH
ಹೊಸ ಸೇರ್ಪಡೆ
Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು
ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.ಪರಮೇಶ್ವರ್
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ