ಕೋಲ್ಕತಾ:3ನೇ ಮಹಡಿಯಿಂದ ಬಿದ್ದು ಗಗನಸಖಿ ಸಾವು
Team Udayavani, Aug 17, 2017, 3:20 PM IST
ಕೋಲ್ಕತಾ : ಇಲ್ಲಿ ಬುಧವಾರ ನಡೆದ ಆಘಾತಕಾರಿ ಘಟನೆಯೊಂದರಲ್ಲಿ 3ನೇ ಮಹಡಿಯಿಂದ ಆಯತಪ್ಪಿ ಬಿದ್ದು 23 ರ ಹರೆಯದ ಗಗನ ಸಖಿಯೊಬ್ಬರು ದಾರುಣವಾಗಿ ಸಾವನ್ನಪ್ಪಿದ್ದಾರೆ.
ಖಾಸಗಿ ವಿಮಾನ ಸಂಸ್ಥೆಯಲ್ಲಿ ಗಗನ ಸಖಿಯಾಗಿ ಕೆಲಸ ನಿರ್ವಹಿಸುತ್ತಿದ್ದ ಶಿಲ್ಲಾಂಗ್ ನಿವಾಸಿ ಖೋಗ್ಸಿಟ್ ಕ್ಲಾರಾ ಬನ್ಶಾ ರೇ ಅವರು ಮೃತಪಟ್ಟ ದುರ್ದೈವಿ.
ಕೆಸ್ಟೋಪುರ್ ಎಂಬಲ್ಲಿ ಸ್ನೇಹಿತೆಯ ಮನೆಗೆ ಬರ್ತ್ ಡೇ ಪಾರ್ಟಿಗೆ ತೆರಳಿದ್ದ ವೇಳೆ ಅವಘಡ ನಡೆದಿದೆ ಎಂದು ವರದಿಯಾಗಿದೆ.
ಫ್ಲ್ಯಾಟ್ನ ಕಿಟಕಿಯಿಂದ ಹೊರಗೆ ಬಿದ್ದಿದ್ದು,ತಲೆಗೆ ಗಂಭೀರ ಸ್ವರೂಪದ ಗಾಯವಾಗಿ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದ್ದು, ಸ್ಥಳಕ್ಕಾಗಮಿಸಿದ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಶವದ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಇದು ಆತ್ಮಹತ್ಯೆಯೋ , ಅವಘಡವೋ ಎಂದು ಇನ್ನಷ್ಟೇ ತಿಳಿದು ಬರಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ