Kolkata: ಆಸ್ಪತ್ರೆಯಲ್ಲೇ ಕಿರಿಯ ವೈದ್ಯೆಯ ಶವ ಪತ್ತೆ… ಪ್ರತಿಭಟನೆ ಬೆನ್ನಲೇ ಓರ್ವನ ಬಂಧನ

Team Udayavani, Aug 10, 2024, 1:29 PM IST

Kolkata Doctor Case: ಆಸ್ಪತ್ರೆಯಲ್ಲೇ ವೈದ್ಯೆಯ ಹತ್ಯೆ, ಪ್ರತಿಭಟನೆ ಬೆನ್ನಲೇ ಓರ್ವನ ಬಂಧನ

ಕೋಲ್ಕತ್ತ: ಕೋಲ್ಕತ್ತಾದ ಸರ್ಕಾರಿ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಕಿರಿಯ ವೈದ್ಯೆಯ ಶವ ಪತ್ತೆಯಾದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಭಟನೆ ಹೆಚ್ಚಾಗುತ್ತಿರುವ ಬೆನ್ನಲೇ ಸಂಜೋಯ್ ರಾಯ್ ಎಂದು ಗುರುತಿಸಲಾದ ವ್ಯಕ್ತಿಯನ್ನು ಪೊಲೀಸರು ಶನಿವಾರ (ಆಗಸ್ಟ್ 10) ರಂದು ಬಂಧಿಸಿದ್ದಾರೆ.

ಏನಿದು ಘಟನೆ:
ಶುಕ್ರವಾರ ಬೆಳಗ್ಗೆ ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ನಾಲ್ಕನೇ ಮಹಡಿಯಲ್ಲಿ ನಿಗೂಢ ರೀತಿಯಲ್ಲಿ ಕಿರಿಯ ಮಹಿಳಾ ವೈದ್ಯರೊಬ್ಬರ ಅರೆ ನಗ್ನ ಶವ ಪತ್ತೆಯಾಗಿತ್ತು, ಈ ಹಿನ್ನೆಲೆಯಲ್ಲಿ ಕಾಲೇಜಿನಲ್ಲಿ ಕಲಿಯುತ್ತಿರುವ ಇತರ ವಿದ್ಯಾರ್ಥಿಗಳು ಹಾಗೂ ತರಬೇತಿಯಲ್ಲಿದ್ದ ವೈದ್ಯರು ಸೇರಿ ವೈದ್ಯೆಯ ಹತ್ಯೆಯ ಕುರಿತು ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆ ನೀಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದೆ ಆದರೆ ಆಡಳಿತ ಮಂಡಳಿ ಇದು ಆತ್ಮಹತ್ಯೆ ಎಂದು ಹೇಳಿತ್ತು, ಆದರೆ ಮರಣೋತ್ತರ ಪರೀಕ್ಷೆ ನಡೆಸಿದ ವೇಳೆ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ದೃಢಪಟ್ಟಿದೆ ಎನ್ನಲಾಗಿದೆ. ಅಲಲ್ದೆ ಆಕೆಯ ದೇಹದ ಭಾಗಗಳಲ್ಲಿ ಗಾಯದ ಗುರುತುಗಳು ಪತ್ತೆಯಾಗಿತ್ತು.

ಆಸ್ಪತ್ರೆಗೆ ಸೂಕ್ತ ಭದ್ರತೆ ಇಲ್ಲ:
ಕಿರಿಯ ವೈದ್ಯೆ ಹತ್ಯೆ ಬೆನ್ನಲ್ಲೇ ಆಸ್ಪತ್ರೆಯ ವೈದ್ಯರು ಸೇರಿದಂತೆ ಇತರ ಸಿಬಂದಿಗಳು ತಮ್ಮ ಸೇವೆಯನ್ನು ಮೊಟಕುಗೊಳಿಸಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ ಅಲ್ಲದೆ ಆಸ್ಪತ್ರೆಗೆ ಯಾವುದೇ ಭದ್ರತೆ ಇಲ್ಲ ಯಾರು ಯಾವ ಸಮಯದಲ್ಲೂ ಆಸ್ಪತ್ರೆಗೆ ಭೇಟಿ ನೀಡಬಹುದು ಯಾವುದೇ ತಪಾಸಣೆ ಇಲ್ಲದಂತಾಗಿದೆ ಎಂದು ಆರೋಪಿಸಿದ್ದಾರೆ.

ಅಗತ್ಯ ಸೇವೆ ಮಾತ್ರ:
ಸದ್ಯ ಆಸ್ಪತ್ರೆಯ ಎಲ್ಲ ಸಿಬಂದಿಗಳು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದು ಆಸ್ಪತ್ರೆಯಲ್ಲಿ ತುರ್ತು ಸೇವೆ ಹೊರತುಪಡಿಸಿ ಬೇರೆ ಯಾವುದೇ ಸೇವೆಗಳು ನಡೆಯುತ್ತಿಲ್ಲ ಎಂದು ಹೇಳಲಾಗಿದೆ, ಅಲ್ಲದೆ ಆಸ್ಪತ್ರೆಯ ಅಧಿಕಾರಿಗಳೇ ಈ ಪ್ರಕರಣವನ್ನು ಮುಚ್ಚಿ ಹಾಕಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಲಾಗಿದೆ.

ಹತ್ಯೆಯಾದ ವೈದ್ಯೆ ಗುರುವಾರ ರಾತ್ರಿ ಕರ್ತವ್ಯದಲ್ಲಿ ಇದ್ದಳು ಎಂದು ಹೇಳಲಾಗಿದ್ದು ಇದೆ ವೇಳೆ ಆಕೆಯ ಮೇಲೆ ಲೈಂಗಿಕ ದೌರ್ಜನ ಎಸಗಿ ಹಲ್ಲೆ ಮಾಡಲಾಗಿದೆ ಎಂದು ಇಲ್ಲಿನ ಸಿಬಂದಿಗಳು ವಿದ್ಯಾರ್ಥಿಗಳು ಆಕ್ರೋಶ ಹೊರಹಾಕಿದ್ದಾರೆ.

ಟಾಪ್ ನ್ಯೂಸ್

ZP-Mng

Mangaluru: ಜಿಲ್ಲೆಯಾದ್ಯಂತ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯ

Nelyadi

Rain: ನೆಲ್ಯಾಡಿಯಲ್ಲಿ ಭಾರೀ ಗಾಳಿ, ಮಳೆ: 4 ಮನೆಗಳು, 2 ವಿದ್ಯುತ್‌ ಕಂಬಗಳಿಗೆ ಹಾನಿ

Ramlinga-MINISTER

Bus Depo: ಮಡಿಕೇರಿಯಲ್ಲಿ ಕೆಎಸ್‌ಆರ್‌ಟಿಸಿ ವಿಭಾಗೀಯ ಘಟಕ ಆರಂಭಿಸಲು ಕ್ರಮ: ಸಚಿವ ರೆಡ್ಡಿ

money

Udupi: ಪ್ರಯಾಣಿಕ ಮಹಿಳೆಯ ಸಾವಿರಾರು ರೂ. ಮೌಲ್ಯದ ಸೊತ್ತು ಕಳವು

police

Police: ಸಕಾಲಿಕ ಕಾರ್ಯಾಚರಣೆ, ಕೆಲವೇ ಗಂಟೆಗಳಲ್ಲಿ ನಗದು, ಬ್ಯಾಗ್‌ ಪತ್ತೆ

Udupi ಗೀತಾರ್ಥ ಚಿಂತನೆ 33: ಸಹಜತೆ ಧರ್ಮ, ಅಸಹಜತೆ ಅಧರ್ಮ

Udupi ಗೀತಾರ್ಥ ಚಿಂತನೆ 33: ಸಹಜತೆ ಧರ್ಮ, ಅಸಹಜತೆ ಅಧರ್ಮ

Police

Facebook Page: ಹಿಂದೂ ದೇವರಿಗೆ ಅವಮಾನ: ಎಫ್ಐಆರ್‌ ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election Rally: 20 ಸ್ಥಾನ ಹೆಚ್ಚು ಸಿಗುತ್ತಿದ್ದರೆ ಬಿಜೆಪಿಗರು ಜೈಲು ಸೇರ್ತಿದ್ರು: ಖರ್ಗೆ

Election Rally: 20 ಸ್ಥಾನ ಹೆಚ್ಚು ಸಿಗುತ್ತಿದ್ದರೆ ಬಿಜೆಪಿಗರು ಜೈಲು ಸೇರ್ತಿದ್ರು: ಖರ್ಗೆ

Sikh-Protest

Rahul Gandhi: ಸಿಕ್ಖ್‌ ವಿರೋಧಿ ಹೇಳಿಕೆ; ಬಿಜೆಪಿಯಿಂದ ರಾಹುಲ್‌ ನಿವಾಸಕ್ಕೆ ಮುತ್ತಿಗೆ ಯತ್ನ

Jammu: ಕಥುವಾ ಗಡಿಯಲ್ಲಿ ಎನ್‌ಕೌಂಟರ್… 2 ಭಯೋತ್ಪಾದಕರ ಹತ್ಯೆ

Jammu: ಕಥುವಾ ಗಡಿಯಲ್ಲಿ ಎನ್‌ಕೌಂಟರ್… 2 ಭಯೋತ್ಪಾದಕರ ಹತ್ಯೆ, ಶೋಧ ಕಾರ್ಯ ಮುಂದುವರಿಕೆ

ಅಸ್ಪ್ರಶ್ಯತೆ ತೊಲಗಿಸಲು ಹೋರಾಡಿದ ಸಾವರ್ಕರ್‌ ಬಗ್ಗೆ ಅಭಿಮಾನವಿದೆ: ಮಾಜಿ ಸಿಎಂ ಶಿಂಧೆ

ಅಸ್ಪ್ರಶ್ಯತೆ ತೊಲಗಿಸಲು ಹೋರಾಡಿದ ಸಾವರ್ಕರ್‌ ಬಗ್ಗೆ ಅಭಿಮಾನವಿದೆ: ಮಾಜಿ ಸಿಎಂ ಶಿಂಧೆ

Liquor Policy Case: ಕೇಜ್ರಿವಾಲ್‌ ನ್ಯಾಯಾಂಗ ಬಂಧನ ಸೆಪ್ಟೆಂಬರ್ 25 ರವರೆಗೆ ವಿಸ್ತರಣೆ

Liquor Policy Case: ಕೇಜ್ರಿವಾಲ್‌ ನ್ಯಾಯಾಂಗ ಬಂಧನ ಸೆಪ್ಟೆಂಬರ್ 25 ರವರೆಗೆ ವಿಸ್ತರಣೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

ZP-Mng

Mangaluru: ಜಿಲ್ಲೆಯಾದ್ಯಂತ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯ

Nelyadi

Rain: ನೆಲ್ಯಾಡಿಯಲ್ಲಿ ಭಾರೀ ಗಾಳಿ, ಮಳೆ: 4 ಮನೆಗಳು, 2 ವಿದ್ಯುತ್‌ ಕಂಬಗಳಿಗೆ ಹಾನಿ

Ramlinga-MINISTER

Bus Depo: ಮಡಿಕೇರಿಯಲ್ಲಿ ಕೆಎಸ್‌ಆರ್‌ಟಿಸಿ ವಿಭಾಗೀಯ ಘಟಕ ಆರಂಭಿಸಲು ಕ್ರಮ: ಸಚಿವ ರೆಡ್ಡಿ

money

Udupi: ಪ್ರಯಾಣಿಕ ಮಹಿಳೆಯ ಸಾವಿರಾರು ರೂ. ಮೌಲ್ಯದ ಸೊತ್ತು ಕಳವು

police

Police: ಸಕಾಲಿಕ ಕಾರ್ಯಾಚರಣೆ, ಕೆಲವೇ ಗಂಟೆಗಳಲ್ಲಿ ನಗದು, ಬ್ಯಾಗ್‌ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.