ಪಶ್ಚಿಮ ಬಂಗಾಲದಲ್ಲಿ ಅಮಿತ್ ಶಾ ಸಮಾವೇಶಕ್ಕೆ ಒಪ್ಪಿಗೆ
Team Udayavani, Feb 26, 2020, 1:01 AM IST
ಕೋಲ್ಕತಾ: ಮಾ. 1ರಂದು ಕೋಲ್ಕತಾದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಸಮಾವೇಶ ನಡೆಸಲು ಕಡೆಗೂ ಕೋಲ್ಕತಾ ಪೊಲೀಸರು ಅನುಮತಿ ನೀಡಿದ್ದಾರೆ.
ಫೆ. 20ರಂದು ಬಿಜೆಪಿ ಸಮಾವೇಶಕ್ಕೆ ಅನುಮತಿ ಕೋರಿ ಅರ್ಜಿ ಸಲ್ಲಿಸಿತ್ತು. ಆದರೆ ಪೊಲೀಸರು ಅನುಮತಿ ನೀಡಿರಲಿಲ್ಲ. ಈಗ ಅನುಮತಿ ಸಿಕ್ಕಿರುವ ಕಾರಣ ಮೊದಲೇ ನಿರ್ಧರಿಸಿದಂತೆ ಕಾರ್ಯಕ್ರಮ ನಡೆಯಲಿದೆ ಎಂದು ಬಿಜೆಪಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..