ಈ ಇನ್ಸುಲಿನ್ಗೆ ಫ್ರಿಜ್ ಬೇಡ!
Team Udayavani, Sep 25, 2021, 7:08 AM IST
ಹೊಸದಿಲ್ಲಿ: ದೇಶದ ಪ್ರಮುಖ ಸಂಶೋಧನ ಸಂಸ್ಥೆಗಳಲ್ಲಿ ಒಂದಾಗಿರುವ ಕೋಲ್ಕತ್ತಾದ ಬೋಸ್ ಇನ್ಸ್ಟಿಟ್ಯೂಟ್ ಮತ್ತು ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಕೆಮಿಕಲ್ ಬಯಾಲಜಿ ಸಂಸ್ಥೆಯ ವಿಜ್ಞಾನಿಗಳು ಜತೆಗೂಡಿ ಫ್ರಿಜ್ನಲ್ಲಿ ಇರಿಸುವುದು ಅಗತ್ಯವಿಲ್ಲದ ಸ್ಥಿರ ಉಷ್ಣ ಇನ್ಸುಲಿನ್ ಆವಿಷ್ಕರಿಸಿದ್ದಾರೆ.
ಇನ್ಸುಲಿನ್ ಅವಲಂಬಿತ ಮಧುಮೇಹಿಗಳಿಗೆ ಇದುವರೆಗೆ ಇನ್ಸುಲಿನ್ ಕೆಡದಂತೆ ಕಾಯ್ದುಕೊಳ್ಳುವುದು, ಒಯ್ಯುವುದು ದೊಡ್ಡ ಸಮಸ್ಯೆಯಾಗಿದ್ದು, ಈ ಆವಿಷ್ಕಾರ ವೈದ್ಯ ವಿಜ್ಞಾನ ಕ್ಷೇತ್ರದಲ್ಲಿ ಮಹತ್ವದ ಸಾಧನೆಯಾಗಿದೆ.
ಈ ಸಂಶೋಧನೆಯಲ್ಲಿ ಹೈದರಾಬಾದ್ನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಕೆಮಿಕಲ್ ಟೆಕ್ನಾಲಜಿಯ ವಿಜ್ಞಾನಿ ಗಳು ಕೈಜೋಡಿಸಿದ್ದಾರೆ. ಪ್ರಸ್ತುತ ಇನ್ಸುಲಿನನ್ನು 4 ಡಿಗ್ರಿ ಸೆ. ಉಷ್ಣತೆಯಲ್ಲಿ ಇರಿಸಿಕೊಳ್ಳಬೇಕಿದೆ, ಹೊಸ ವಿಧದ ಇನ್ಸುಲಿನ್ 65 ಡಿಗ್ರಿ ಸೆ. ವರೆಗಿನ ಉಷ್ಣತೆಯನ್ನು ತಡೆದುಕೊಳ್ಳಬಹುದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ
MUST WATCH
ಹೊಸ ಸೇರ್ಪಡೆ
Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’