ಪಾರ್ಟಿಗೆ ಬಂದಿದ್ದ ಅಪ್ರಾಪ್ತ ಬಾಲಕಿ ಮೇಲೆ ಟಿಎಂಸಿ ನಾಯಕನ ಮಗನಿಂದ ರೇಪ್?
Team Udayavani, Apr 12, 2022, 8:15 AM IST
ಕೋಲ್ಕತಾ: ಪಂಚಾಯತ್ ಮಟ್ಟದ ಟಿಎಂಸಿ ನಾಯಕನ ಮಗ ಏರ್ಪಡಿಸಿದ್ದ ಪಾರ್ಟಿಗೆ ಬಂದಿದ್ದ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಆಗಿರುವ ಆರೋಪ ಕೇಳಿಬಂದಿದೆ.
ಬಾಲಕಿ ಮೃತಪಟ್ಟಿದ್ದು, ಪೋಷಕರು ಈ ಬಗ್ಗೆ ದೂರು ದಾಖಲಿಸಿದ್ದಾರೆ. ಪಶ್ಚಿಮ ಬಂಗಾಲದ ನಾದಿಯಾ ಜಿಲ್ಲೆಯ ಹಂಸ್ಖಲೀ ಪ್ರದೇಶದಲ್ಲಿ ಟಿಎಂಸಿ ನಾಯಕನ ಮಗ ಬ್ರಜಗೋಪಾಲ್ ಅಲಿಯಾಸ್ ಸೊಹೈಲ್ ಗಯಾಲಿ ಎ. 4 ರಂದು ಪಾರ್ಟಿ ಇಟ್ಟುಕೊಂಡಿದ್ದ.
ಪಾರ್ಟಿಗೆ ಬಂದಿದ್ದ 14 ವರ್ಷದ ಬಾಲಕಿ ಮೇಲೆ ಆತ ಮತ್ತು ಆತನ ಸ್ನೇಹಿತರು ಸಾಮೂಹಿಕ ಅತ್ಯಾಚಾರ ವೆಸಗಿದ್ದಾರೆ. ಅಸ್ವಸ್ಥಳಾಗಿ ಮನೆಗೆ ಬಂದ ಬಾಲಕಿ ಕೆಲವು ಸಮಯದಲ್ಲೇ ಸಾವನ್ನಪ್ಪಿದ್ದಾಳೆ ಎಂದು ಆಕೆಯ ಕುಟುಂಬ ದೂರಿದೆ.
ಒತ್ತಾಯಪೂರ್ವಕವಾಗಿ ಬಾಲಕಿ ದೇಹವನ್ನು ಅಂತ್ಯಸಂಸ್ಕಾರ ಮಾಡಿಸಿದ್ದಾಗಿ ದೂರಲಾಗಿದೆ. ಪೊಲೀಸರು ಬ್ರಜಗೋಪಾಲ್ನನ್ನು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.
ಇದನ್ನೂ ಓದಿ : ಉಡುಪಿಯಲ್ಲಿ ಡಿಜಿಟಲ್ ಗ್ರಂಥಾಲಯ ಉದ್ಘಾಟಿಸಿದ ಸಿಎಂ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
MUST WATCH
ಹೊಸ ಸೇರ್ಪಡೆ
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್