ಕೋಲ್ಕತದ ಅಮಿತಾಭ್ ಬಚ್ಚನ್ ದೇವಾಲಯದಲ್ಲಿ 80 ವರುಷದ ಹರುಷ !

Team Udayavani, Oct 11, 2022, 7:41 PM IST

Amitabh-Bachchan-Temple-feature-R-min

ಕೋಲ್ಕತ: ಅಮಿತಾಭ್ ಬಚ್ಚನ್ ಅವರ ಮುಂಬೈ ನಿವಾಸದಿಂದ ಸುಮಾರು 2000 ಕಿಮೀ ದೂರದ  ಕೋಲ್ಕತ ದಲ್ಲಿ ಬಚ್ಚನ್ ಧಾಮ್ ಇದೆ. ಪ್ರತಿ ದಿನ ಎರಡು ಬಾರಿ (ಬೆಳಗ್ಗೆ 10 ರಿಂದ 11 ರವರೆಗೆ ಮತ್ತು ಸಂಜೆ 5 ರಿಂದ 7 ರವರೆಗೆ) ಎರಡು ಗಂಟೆಗಳ ಕಾಲ ಅಭಿಮಾನಿಗಳಿಗೆ ದರ್ಶನ ಅವಕಾಶ ನೀಡಲಾಗಿದೆ.  ಬಚ್ಚನ್ ಧಾಮ್‌ನಲ್ಲಿ, ಹವಾನಿಯಂತ್ರಿತ ಒಳ ಕೋಣೆಗೆ ಪ್ರವೇಶಿಸಿದಾಗ ಅಭಿಮಾನಿಗಳು ಚಪ್ಪಲಿ ಮತ್ತು ಶೂ ಗಳನ್ನು ತೆಗೆದು ಪ್ರವೇಶಿಸುವ ಪದ್ದತಿ ಅನುಷ್ಠಾನಗೊಳಿಸಲಾಗಿದೆ.

ದೇಶವು ಅಮಿತಾಭ್ ಬಚ್ಚನ್ ಅವರ 80 ನೇ ಹುಟ್ಟುಹಬ್ಬವನ್ನು ಆಚರಿಸುತ್ತಿರುವಾಗ, ಕೋಲ್ಕತ ಸೂಪರ್‌ಸ್ಟಾರ್‌ಗೆ ತನ್ನ ಪ್ರೀತಿಯನ್ನು ಸಾಬೀತುಪಡಿಸಲು ಈ ಬಿಗ್ ಬಿ ಪ್ರತಿಮೆ ಸ್ಥಾಪಿಸಿ ಆರಾಧಿಸಲಾಗುತ್ತಿದೆ. ಅಖಿಲ ಬಂಗಾಳದ ಅಮಿತಾಭ್ ಬಚ್ಚನ್ ಅಭಿಮಾನಿಗಳ ಸಂಘದ ಮುಖ್ಯ ಕಾರ್ಯದರ್ಶಿ ಸಂಜಯ್ ಪಟೋಡಿಯಾ, ಬಚ್ಚನ್ ಸ್ವತಃ ಶ್ರೀಕೃಷ್ಣನ ಅವತಾರ ಎಂದು ಹೇಳಿಕೊಂಡಿದ್ದಾರೆ. “ನಾವು ದೇವಾಲಯದ ಹೊರಗೆ ಜನರಿಗೆ ಆಹಾರವನ್ನು ನೀಡುತ್ತೇವೆ, ಚಳಿಗಾಲದಲ್ಲಿ ನಾವು ಕಂಬಳಿಗಳನ್ನು ವಿತರಿಸುತ್ತೇವೆ” ಎಂದು ಪಟೋಡಿಯಾ ಹೇಳಿದ್ದಾರೆ.

22 ವರ್ಷಗಳಿಂದ ದೇವಸ್ಥಾನವನ್ನು ನಿರ್ವಹಿಸುತ್ತಿರುವ ಅಭಿಮಾನಿಗಳ ಸಂಘವು ಬಚ್ಚನ್ ಮತ್ತು ಅವರ ಕುಟುಂಬ ಸದಸ್ಯರ ಹುಟ್ಟುಹಬ್ಬವನ್ನು ಸಂಭ್ರಮಿಸುತ್ತಾ ಬಂದಿದೆ. “ಈ ವರ್ಷ ಅಮಿತಾಭ್ ಬಚ್ಚನ್ 80 ವರ್ಷಕ್ಕೆ ಕಾಲಿರಿಸಿದ್ದ ಕಾರಣ, ಆರ್ಥಿಕವಾಗಿ ದುರ್ಬಲ ಹಿನ್ನೆಲೆ ಹೊಂದಿದ 80 ಮಕ್ಕಳು ಮತ್ತು ಮಹಿಳೆಯರಿಗೆ ವಿಶೇಷ ಊಟವನ್ನು ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ. ನಂತರ ನಾವು ನಗರದ ಮಲ್ಟಿಪ್ಲೆಕ್ಸ್‌ನಲ್ಲಿ ಅಮಿತಾಭ್ ಬಚ್ಚನ್ ಚಲನಚಿತ್ರ ಪ್ರದರ್ಶನಗಳನ್ನು ನಡೆಸುತ್ತೇವೆ ಎಂದು ಪಟೋಡಿಯಾ ಹೇಳಿದ್ದಾರೆ.

ಟಾಪ್ ನ್ಯೂಸ್

vinay kulkarni

ಸಿಎಂ ವಿರುದ್ದ ಸ್ಪರ್ಧೆಗೆ ಹಿಂದೇಟು ಹಾಕುವ ಪ್ರಶ್ನೆಯೇ ಇಲ್ಲ: ವಿನಯ್ ಕುಲಕರ್ಣಿ

1-sdfdfdsfsdf

ಮೂಡಿಗೆರೆ : ಪೊಲೀಸರೆದುರೇ ಕೈ-ಕೈ ಮಿಲಾಯಿಸಿದ ಬಿಜೆಪಿಯ ಎರಡು ಬಣ

ಮತ್ತೆ ಬಂಧನ ಭೀತಿ: ಮಾಡಾಳ್ ವಿರೂಪಾಕ್ಷಪ್ಪ ನಿರೀಕ್ಷಣಾ ಜಾಮೀನು ಅರ್ಜಿ ವಜಾ

ಮತ್ತೆ ಬಂಧನ ಭೀತಿ: ಮಾಡಾಳ್ ವಿರೂಪಾಕ್ಷಪ್ಪ ನಿರೀಕ್ಷಣಾ ಜಾಮೀನು ಅರ್ಜಿ ವಜಾ

List of IPL 2023 commentators

ಇಲ್ಲಿದೆ ಐಪಿಎಲ್ -2023 ಕಮೆಂಟೇಟರ್ ಗಳ ಪಟ್ಟಿ: ಬಿಗ್ ಬಾಸ್ ವಿನ್ನರ್ ಈಗ ವೀಕ್ಷಕ ವಿವರಣೆಗಾರ

1-dfdf-dadsa

ದಾಖಲೆಗಳನ್ನು ತೋರಿಸಲಿ; ರಾಹುಲ್ ಗಾಂಧಿಗೆ ಸಾವರ್ಕರ್ ಮೊಮ್ಮಗ ಸವಾಲು

tdy-20

ಆಕಾಂಕ್ಷಾ ದುಬೆ ಪ್ರಕರಣ: ಮಗಳ ಸಾವಿಗೆ ಇವರಿಬ್ಬರೇ ಕಾರಣವೆಂದ ತಾಯಿ

1-ddsa-aSAs

ಜೆಡಿಎಸ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಗುಬ್ಬಿ ಶ್ರೀನಿವಾಸ್ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dfdf-dadsa

ದಾಖಲೆಗಳನ್ನು ತೋರಿಸಲಿ; ರಾಹುಲ್ ಗಾಂಧಿಗೆ ಸಾವರ್ಕರ್ ಮೊಮ್ಮಗ ಸವಾಲು

1-fdsad-ad

ನಿರೀಕ್ಷಣಾ ಜಾಮೀನು: ಮಾಡಾಳ್ ವಿರೂಪಾಕ್ಷಪ್ಪಗೆ ಸುಪ್ರೀಂ ನೋಟಿಸ್ ಜಾರಿ

ಸಕ್ರಿಯ ರಾಜಕಾರಣಕ್ಕೆ ಕಾಲಿಟ್ಟ ಸುಷ್ಮಾ ಸ್ವರಾಜ್ ಪುತ್ರಿ ಬಾನ್ಸುರಿ; ಕಾನೂನು ಪದವೀಧರೆ

ಸಕ್ರಿಯ ರಾಜಕಾರಣಕ್ಕೆ ಕಾಲಿಟ್ಟ ಸುಷ್ಮಾ ಸ್ವರಾಜ್ ಪುತ್ರಿ ಬಾನ್ಸುರಿ; ಕಾನೂನು ಪದವೀಧರೆ

4 ಮಕ್ಕಳೊಂದಿಗೆ ಬಾವಿಗೆ ಹಾರಿ,ಹಗ್ಗ ಹಿಡಿದು ತನ್ನನು ಹಾಗೂ ಹಿರಿ ಮಗಳನ್ನು ರಕ್ಷಿಸಿದ ತಾಯಿ.!

4 ಮಕ್ಕಳೊಂದಿಗೆ ಬಾವಿಗೆ ಹಾರಿ,ಹಗ್ಗ ಹಿಡಿದು ತನ್ನನು ಹಾಗೂ ಹಿರಿ ಮಗಳನ್ನು ರಕ್ಷಿಸಿದ ತಾಯಿ.!

TDY-1

ಸಾವರ್ಕರ್ ಅವರನ್ನು ಅವಮಾನಿಸಿದರೆ… ರಾಹುಲ್‌ ಗಾಂಧಿ ಹೇಳಿಕೆಗೆ ಉದ್ಧವ್ ಠಾಕ್ರೆ ಆಕ್ರೋಶ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

vinay kulkarni

ಸಿಎಂ ವಿರುದ್ದ ಸ್ಪರ್ಧೆಗೆ ಹಿಂದೇಟು ಹಾಕುವ ಪ್ರಶ್ನೆಯೇ ಇಲ್ಲ: ವಿನಯ್ ಕುಲಕರ್ಣಿ

1-sdfdfdsfsdf

ಮೂಡಿಗೆರೆ : ಪೊಲೀಸರೆದುರೇ ಕೈ-ಕೈ ಮಿಲಾಯಿಸಿದ ಬಿಜೆಪಿಯ ಎರಡು ಬಣ

ಮತ್ತೆ ಬಂಧನ ಭೀತಿ: ಮಾಡಾಳ್ ವಿರೂಪಾಕ್ಷಪ್ಪ ನಿರೀಕ್ಷಣಾ ಜಾಮೀನು ಅರ್ಜಿ ವಜಾ

ಮತ್ತೆ ಬಂಧನ ಭೀತಿ: ಮಾಡಾಳ್ ವಿರೂಪಾಕ್ಷಪ್ಪ ನಿರೀಕ್ಷಣಾ ಜಾಮೀನು ಅರ್ಜಿ ವಜಾ

List of IPL 2023 commentators

ಇಲ್ಲಿದೆ ಐಪಿಎಲ್ -2023 ಕಮೆಂಟೇಟರ್ ಗಳ ಪಟ್ಟಿ: ಬಿಗ್ ಬಾಸ್ ವಿನ್ನರ್ ಈಗ ವೀಕ್ಷಕ ವಿವರಣೆಗಾರ

1-dfdf-dadsa

ದಾಖಲೆಗಳನ್ನು ತೋರಿಸಲಿ; ರಾಹುಲ್ ಗಾಂಧಿಗೆ ಸಾವರ್ಕರ್ ಮೊಮ್ಮಗ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.