ಕೋಲ್ಕತ STFನಿಂದ 1,000 ಕೆಜಿ ಸ್ಫೋಟಕವಿದ್ದ ವಾಹನ ವಶ, ಇಬ್ಬರ ಸೆರೆ


Team Udayavani, Mar 9, 2019, 10:42 AM IST

exokisuves-bag-700.jpg

ಕೋಲ್ಕತ : 1,000 ಕಿಲೋ ಸ್ಫೋಟಕ ಸಾಗಿಸುತ್ತಿದ್ದ ವಾಹನವೊಂದನ್ನು ಕೋಲ್ಕತ STF ಪೊಲೀಸರು ಅಡ್ಡಗಟ್ಟಿ ಇಬ್ಬರನ್ನು ಬಂಧಿಸಿದ್ದಾರೆ.

ಸ್ಫೋಟಕ ತುಂಬಿದ ಈ ವಾಹನ ಒಡಿಶಾದಿಂದ ಬರುತ್ತಿತ್ತು. ಇದು 24 ಉತ್ತರ ಪರಗಣ ಮೂಲಕ ಸಂಚರಿಸುತ್ತಿತ್ತು.

ಸ್ಫೋಟಕ ತುಂಬಿಕೊಂಡ ವಾಹನವೊಂದು ಸಾಗುತ್ತಿದೆ ಎಂಬ ಖಚಿತ ಮಾಹಿತಿಯ ಪ್ರಕಾರ ಪೊಲೀಸರು ಶಂಕಿತ ಟಾಟಾ 407 ಮೆಟಾಡರ್‌ ವಾಹನವನ್ನು ಎಸ್‌ಟಿಎಫ್ (ವಿಶೇಷ ಕಾರ್ಯಪಡೆ) ತಂಡದವರು ಬಿ ಟಿ ರಸ್ತೆಯಲ್ಲಿನ ತಾಲಾ ಸೇತುವೆಯ ಬಳಿ ಅಡ್ಡಗಟ್ಟಿದರು. ಈ ಪ್ರದೇಶವು ಚಿತ್‌ಪುರ ಪೊಲೀಸ್‌ ಠಾಣೆ ವ್ಯಾಪ್ತಿಗೆ ಒಳಪಡುತ್ತದೆ. 

ಶಂಕಿತ ವಾಹನದೊಳಗಿದ್ದ 1,000 ಕಿಲೋ ಸ್ಫೋಟಕ (ಪೊಟ್ಯಾಶಿಯಂ ನೈಟ್ರೇಟ್‌) ವನ್ನು ಪೊಲೀಸರು ವಶಕ್ಕೆ ತೆಗೆದುಕೊಂಡರು. ಸ್ಫೋಟಕವನ್ನು 27 ಗೋಣಿ ಚೀಲದೊಳಗೆ ತುಂಬಿಸಿಡಲಾಗಿತ್ತು. 

ಶಂಕಿತ ವಾಹನದ ಚಾಲ ಮತ್ತು ಹೆಲ್ಪರ್‌ ನನ್ನು ಪೊಲೀಸರು ಬಂಧಿಸಿದ್ದು ಇವರನ್ನು ಇಂದ್ರಜಿತ್‌ ಭೂಯಿ (25) ಮತ್ತು ಪದ್ಮಲೋಚನ ಡೇ (31) ಎಂದು ಗುರುತಿಸಲಾಗಿದೆ. ಇವರನ್ನು ಇಂದು ಕೋರ್ಟಿಗೆ ಹಾಜರಪಡಿಸಲಾಗುತ್ತದೆ ಎಂದು ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿರುವ ಎಸ್‌ಟಿಎಫ್ ತಿಳಿಸಿದೆ. 

ಟಾಪ್ ನ್ಯೂಸ್

ಕಡತಯಜ್ಞ : ಲಭಿಸಿತು ಅಗಾಧ ಜಾಗ! ಪ್ರಧಾನಿ ಸೂಚನೆಯನುಸಾರ ಸಮರೋಪಾದಿ ಕೆಲಸ

ಕಡತಯಜ್ಞ : ಲಭಿಸಿತು ಅಗಾಧ ಜಾಗ! ಪ್ರಧಾನಿ ಸೂಚನೆಯನುಸಾರ ಸಮರೋಪಾದಿ ಕೆಲಸ

ಚಿತ್ರಮಂದಿರಗಳ ಸಮಸ್ಯೆಯಲ್ಲಿ ಬಾಲಿವುಡ್‌

ಚಿತ್ರಮಂದಿರಗಳ ಸಮಸ್ಯೆಯಲ್ಲಿ ಬಾಲಿವುಡ್‌

ಅತ್ಯಂತ ಯಶಸ್ವಿ ಆಡಳಿತಗಾರ ಮೋದಿ: ಗೃಹ ಸಚಿವ ಅಮಿತ್‌ ಶಾ

ಅತ್ಯಂತ ಯಶಸ್ವಿ ಆಡಳಿತಗಾರ ಮೋದಿ: ಗೃಹ ಸಚಿವ ಅಮಿತ್‌ ಶಾ

ಚೀನಾ ಕಾಯ್ದೆಗೆ ಆಕ್ಷೇಪ; ಗಡಿ ಕಾಯ್ದೆ ಬಾಂಧವ್ಯಕ್ಕೆ ಧಕ್ಕೆ ತರಲಿದೆ

ಚೀನಾ ಕಾಯ್ದೆಗೆ ಆಕ್ಷೇಪ; ಗಡಿ ಕಾಯ್ದೆ ಬಾಂಧವ್ಯಕ್ಕೆ ಧಕ್ಕೆ ತರಲಿದೆ

ಖೇಲ್‌ರತ್ನಕ್ಕೆ 11 ಹೆಸರು ಶಿಫಾರಸು; ನೀರಜ್‌ ಚೋಪ್ರಾ,ಮಿಥಾಲಿ, ಚೆಟ್ರಿ ಹೆಸರು ಮುಂಚೂಣಿಯಲ್ಲಿ

ಖೇಲ್‌ರತ್ನಕ್ಕೆ 11 ಹೆಸರು ಶಿಫಾರಸು; ನೀರಜ್‌ ಚೋಪ್ರಾ,ಮಿಥಾಲಿ, ಚೆಟ್ರಿ ಹೆಸರು ಮುಂಚೂಣಿಯಲ್ಲಿ

ಸಂಕಷ್ಟದಲ್ಲಿ ಕನ್ನಡ ಪುಸ್ತಕೋದ್ಯಮ; ಕೋವಿಡ್‌ದಿಂದಾಗಿ ಬಿದ್ದಿದೆ ಪೆಟ್ಟು

ಸಂಕಷ್ಟದಲ್ಲಿ ಕನ್ನಡ ಪುಸ್ತಕೋದ್ಯಮ; ಕೋವಿಡ್‌ದಿಂದಾಗಿ ಬಿದ್ದಿದೆ ಪೆಟ್ಟು

ಮತ್ತೆ ಹಾರಲಿವೆ ಜೆಟ್‌ ಏರ್‌ವೇಸ್‌ ವಿಮಾನಗಳು!

ಮತ್ತೆ ಹಾರಲಿವೆ ಜೆಟ್‌ ಏರ್‌ವೇಸ್‌ ವಿಮಾನಗಳು!





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಡತಯಜ್ಞ : ಲಭಿಸಿತು ಅಗಾಧ ಜಾಗ! ಪ್ರಧಾನಿ ಸೂಚನೆಯನುಸಾರ ಸಮರೋಪಾದಿ ಕೆಲಸ

ಕಡತಯಜ್ಞ : ಲಭಿಸಿತು ಅಗಾಧ ಜಾಗ! ಪ್ರಧಾನಿ ಸೂಚನೆಯನುಸಾರ ಸಮರೋಪಾದಿ ಕೆಲಸ

ಚಿತ್ರಮಂದಿರಗಳ ಸಮಸ್ಯೆಯಲ್ಲಿ ಬಾಲಿವುಡ್‌

ಚಿತ್ರಮಂದಿರಗಳ ಸಮಸ್ಯೆಯಲ್ಲಿ ಬಾಲಿವುಡ್‌

ತನಿಖೆಯಿಂದ ವಾಂಖೆಡೆ ತೆರವಿಲ್ಲ; ಎನ್‌ಸಿಬಿ ಸ್ಪಷ್ಟನೆ

ತನಿಖೆಯಿಂದ ವಾಂಖೆಡೆ ತೆರವಿಲ್ಲ; ಎನ್‌ಸಿಬಿ ಸ್ಪಷ್ಟನೆ

ಝೈಕೋವ್‌ ಡಿ ದರ ನಿಗದಿ ಅಂತಿಮ: ಕೇಂದ್ರ

ಝೈಕೋವ್‌ ಡಿ ದರ ನಿಗದಿ ಅಂತಿಮ: ಕೇಂದ್ರ

ಮುಂದಿನ ವಾರ ಎಲ್‌ಪಿಜಿ ಬೆಲೆ ಹೆಚ್ಚಳ?

ಮುಂದಿನ ವಾರ ಎಲ್‌ಪಿಜಿ ಬೆಲೆ ಹೆಚ್ಚಳ?

MUST WATCH

udayavani youtube

ಹಿಂದೂಗಳ ನಡುವೆ ನಮಾಜ್ : ಹೇಳಿಕೆಗಾಗಿ ಕ್ಷಮೆಯಾಚಿಸಿದ ವಕಾರ್ ಯೂನಿಸ್

udayavani youtube

ಅಂಗಾಂಗ ದಾನ ಎಂದರೇನು ಏನಿದರ ಮಹತ್ವ ?

udayavani youtube

ಸಾವಯವ ಕೃಷಿಯಲ್ಲಿ ಅನುಸರಿಸಬೇಕಿರುವ ಪ್ರಮುಖ ಅಂಶಗಳ ಬಗ್ಗೆ ನಿಮಗೆ ಗೊತ್ತೇ?

udayavani youtube

ಶಾಲೆಗೆ ಬಂತು ಬಿಸಿಯೂಟ : ದೋಟಿಹಾಳ ಶಾಲಾ ಮಕ್ಕಳ ಒಂದು ಕಿಲೋಮೀಟರ್ ಪಾದಯಾತ್ರೆಗೆ ಬ್ರೇಕ್

udayavani youtube

ಸಾವಿರಾರು ವರ್ಷಗಳ ಇತಿಹಾಸವಿರುವ ಕನ್ನಡ ಭಾಷೆಯನ್ನು ಉಳಿಸಬೇಕಾಗಿದೆ : ಆರ್. ಅಶೋಕ್

ಹೊಸ ಸೇರ್ಪಡೆ

ಕಡತಯಜ್ಞ : ಲಭಿಸಿತು ಅಗಾಧ ಜಾಗ! ಪ್ರಧಾನಿ ಸೂಚನೆಯನುಸಾರ ಸಮರೋಪಾದಿ ಕೆಲಸ

ಕಡತಯಜ್ಞ : ಲಭಿಸಿತು ಅಗಾಧ ಜಾಗ! ಪ್ರಧಾನಿ ಸೂಚನೆಯನುಸಾರ ಸಮರೋಪಾದಿ ಕೆಲಸ

ಚಿತ್ರಮಂದಿರಗಳ ಸಮಸ್ಯೆಯಲ್ಲಿ ಬಾಲಿವುಡ್‌

ಚಿತ್ರಮಂದಿರಗಳ ಸಮಸ್ಯೆಯಲ್ಲಿ ಬಾಲಿವುಡ್‌

ಶ್ರೀಕ್ಷೇತ್ರ ಧರ್ಮಸ್ಥಳ: ದೇವರ ದರ್ಶನ ಸಮಯ ಬದಲು

ಶ್ರೀಕ್ಷೇತ್ರ ಧರ್ಮಸ್ಥಳ: ದೇವರ ದರ್ಶನ ಸಮಯ ಬದಲು

ತನಿಖೆಯಿಂದ ವಾಂಖೆಡೆ ತೆರವಿಲ್ಲ; ಎನ್‌ಸಿಬಿ ಸ್ಪಷ್ಟನೆ

ತನಿಖೆಯಿಂದ ವಾಂಖೆಡೆ ತೆರವಿಲ್ಲ; ಎನ್‌ಸಿಬಿ ಸ್ಪಷ್ಟನೆ

ಎಸ್‌-400 ಕ್ಷಿಪಣಿ ಖರೀದಿ ಭಾರತಕ್ಕೆ ನಿರ್ಬಂಧ ಬೇಡ

ಎಸ್‌-400 ಕ್ಷಿಪಣಿ ಖರೀದಿ ಭಾರತಕ್ಕೆ ನಿರ್ಬಂಧ ಬೇಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.