ಕರ್ನಾಟಕದಿಂದ ಗೋವಾಕ್ಕೆ ಕೆ.ಎಸ್.ಆರ್.ಟಿ.ಸಿ ಬಸ್ ನಲ್ಲಿ ಬರುವವರ ಸಂಖ್ಯೆ ಇಳಿಮುಖ


Team Udayavani, Jul 7, 2021, 8:35 PM IST

KSRTC Bus Karnataka To Goa

ಪ್ರಾತಿನಿಧಿಕ ಚಿತ್ರ

ಪಣಜಿ : ಕರ್ನಾಟಕದಿಂದ ಗೋವಾಕ್ಕೆ ಕೆ.ಎಸ್.ಆರ್.ಟಿ.ಸಿ ಬಸ್ ಸಂಚಾರ ಆರಂಭಗೊಂಡಿದ್ದರೂ ಕೂಡ ಬಸ್‍ ನಲ್ಲಿ ಪ್ರಯಾಣಿಕರ ಕೊರತೆ ಎದುರಾಗಿದೆ. ಗೋವಾ ಪ್ರವೇಶಕ್ಕೆ ಕೋವಿಡ್ ನೆಗೆಟಿವ್ ಪ್ರಮಾಣಪತ್ರ ಖಡ್ಡಾಯಗೊಳಿಸಿರುದರಿಂದ ಗೋವಾಕ್ಕೆ ಆಗಮಿಸುವ ಪ್ರಯಾಣಿಕರ ಸಂಖ್ಯೆ ಇಳಿಕೆಯಾಗಿದೆ.

ಉತ್ತರ ಕರ್ನಾಟಕದ ವಿವಿಧ ಭಾಗಗಳಿಂದ ಪ್ರತಿದಿನ ಹಲವು ಕೆ.ಎಸ್.ಆರ್.ಟಿ.ಸಿ ಬಸ್ ಗೋವಾಕ್ಕೆ ಆಗಮಿಸುತ್ತಿದವೆ. ಬಸ್‍ ನಲ್ಲಿ ಗೋವಾಕ್ಕೆ ಆಗಮಿಸುವವರು ಕೋವಿಡ್ ನೆಗೆಟಿವ್ ಪ್ರಮಾಣಪತ್ರ ಹೊಂದಿರುವುದು ಖಡ್ಡಾಯವಾಗಿದೆ. 72 ಗಂಟೆಗಳ ಒಳಗಿನ ಪ್ರಮಾಣಪತ್ರವನ್ನು ಹೊಂದಿರಬೇಕಿದೆ. ನೆಗೆಟಿವ್ ಪ್ರಮಾಣಪತ್ರ ಹೊಂದಿರದವರನ್ನು ಗೋವಾ ಗಡಿಯಲ್ಲಿ ತಪಾಸಣೆ ನಡೆಸಲಾಗುತ್ತದೆ.

ಇದನ್ನೂ ಓದಿ : ಗೋವಾ : ಜುಲೈ 15 ಅಥವಾ 16 ಕ್ಕೆ ನೂತನ ರಾಜ್ಯಪಾಲರ ಪ್ರಮಾಣ ವಚನ : ಪ್ರಮೋದ್ ಸಾವಂತ್

ಗೋವಾದಲ್ಲಿ ಉತ್ತರ ಕರ್ನಾಟಕದ ಜನರು ಬಹುಮುಖ್ಯ ಮಾಗಿ ಗೋವಾದಲ್ಲಿ ಕಟ್ಟಡ ನಿರ್ಮಾಣ ಕಾರ್ಯದಲ್ಲಿ ಮತ್ತು ವಿವಿಧ ಕೂಲಿ ಕಾರ್ಮಿಕರಾಗಿ ಕೆಲಸ ನಿರ್ವಹಿಸುವವರು ಕರ್ನಾಟಕಕ್ಕೆ ಬಂದು-ಹೋಗುತ್ತಿರುತ್ತಾರೆ. ಆದರೆ ಸದ್ಯ ಬಸ್ ಆರಂಭಗೊಂಡಿದ್ದರೂ ಕೂಡ ಗೋವಾಕ್ಕೆ ಆಗಮಿಸಲು ಕೋವಿಡ್ ನೆಗೆಟಿವ್ ವರದಿ ಖಡ್ಡಾಯವಾಗಿರುವುದರಿಂದ ಗೋವಾಕ್ಕೆ ಆಗಮಿಸಲು ಕೂಲಿ ಕಾರ್ಮಿಕರು ಭಯಪಡುವಂತಾಗಿದೆ.

ಕಳೆದ ಕೆಲ ದಿನಗಳಿಂದ ಗೋವಾಕ್ಕೆ ಕೆ.ಎಸ್.ಆರ್.ಟಿ.ಸಿ ಬಸ್ ಸಂಚಾರ ಆರಂಭಗೊಂಡಿದ್ದರೂ ಪ್ರಯಾಣಿಕರ ಕೊರತೆ ಎದ್ದು ಕಾಣುವಂತಾಗಿದೆ.

ಇದನ್ನೂ ಓದಿ : ಮೋದಿ ಸಂಪುಟ ಪುನರ್ ರಚನೆ : ಉಡುಪಿ, ಚಿಕ್ಕಮಗಳೂರು ಸಂಸದೆ ಶೋಭಾ ಕಂರಂದ್ಲಾಜೆ ಪ್ರಮಾಣ ವಚನ

ಟಾಪ್ ನ್ಯೂಸ್

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.