ಡಿ.25: ಪಾಕ್‌ ಜೈಲಿನಲ್ಲಿ ಪತ್ನಿ, ತಾಯಿ ಭೇಟಿ ಮಾಡುವ ಜಾಧವ್‌

Team Udayavani, Dec 8, 2017, 3:47 PM IST

Kulbhushan Jadhav1-700.jpg

ಹೊಸದಿಲ್ಲಿ : ಕುಲಭೂಷಣ್‌ ಜಾಧವ್‌ ಅವರಿಗೆ ಇದೇ ಡಿ.25ರಂದು ತಾನಿರುವ ಜೈಲಿನಲ್ಲಿ ತನ್ನ ತಾಯಿ ಮತ್ತು ಪತ್ನಿಯನ್ನು ಭೇಟಿಯಾಗುವುದಕ್ಕೆ ಪಾಕಿಸ್ಥಾನ ಇಂದು ಶುಕ್ರವಾರ ಅನುಮತಿ ನೀಡಿದೆ.

“ಪಾಕ್‌ ಸರಕಾರ ಕುಲಭೂಷಣ್‌ ಜಾಧವ್‌ ಅವರಿಗೆ ತನ್ನ ತಾಯಿ ಮತ್ತು ಪತ್ನಿಯನ್ನು ಭೇಟಿ ಮಾಡುವುದಕ್ಕೆ ಅನುಮತಿ ನೀಡಿದೆ. ನಾನು ಜಾಧವ್‌ ಅವರ ಪತ್ನಿ  ಆವಂತಿಕಾ ಜಾಧವ್‌ ಮತ್ತು ತಾಯಿಗೆ ಈ ವಿಷಯವನ್ನು ತಿಳಿಸಿದ್ದೇನೆ’ ಎಂದು ಈ ನಡುವೆ ವಿದೇಶ ವ್ಯವಹಾರಗಳ ಸಚಿವೆ ಸುಶ್ಮಾ ಸ್ವರಾಜ್‌ ಅವರು ಟ್ವಿಟರ್‌ನಲ್ಲಿ ಹೇಳಿದ್ದಾರೆ.

ಭಾರತೀಯ ಬೇಹುಗಾರನೆಂಬ ಆರೋಪದ ಮೇಲೆ ಬಂಧಿಸಲ್ಪಟ್ಟಿರುವ ಕುಲಭೂಷಣ್‌ ಜಾಧವ್‌ ಅವರಿಗೆ ಪಾಕಿಸ್ಥಾನದ ಮಿಲಿಟರಿ ಕೋರ್ಟ್‌ ಮರಣ ದಂಡನೆಯ ಶಿಕ್ಷೆಯನ್ನು ವಿಧಿಸಿತ್ತು.

“ಪಾಕ್‌ ಸರಕಾರ ಈ ಮೊದಲು ಕುಲಭೂಷಣ್‌ ಜಾಧವ್‌ ಅವರ ಪತ್ನಿಗೆ ಮಾತ್ರವೇ ವೀಸಾ ನೀಡಲು ಒಪ್ಪಿಕೊಂಡಿತ್ತು. ಆದರೆ ಆತನ ತಾಯಿಗೂ ವೀಸಾ ನೀಡಬೇಕೆಂದು ನಾವು ಕೋರಿದ್ದೆವು. ಮಾತ್ರವಲ್ಲದೆ ಜಾಧವ್‌ ಅವರ ಪತ್ನಿ ಮತ್ತು ತಾಯಿಯ ಸುರಕ್ಷೆ ಮತ್ತು ಭದ್ರತೆಯ ಬಗ್ಗೆಯೂ ನಾವು ಕಳವಳ ವ್ಯಕ್ತಪಡಿಸಿದ್ದೆವು’ ಎಂದು ಸಚಿವೆ ಸುಶ್ಮಾ ಸ್ವರಾಜ್‌ ಹೇಳಿದರು. 

ಕಳೆದ ವರ್ಷ ಮಾರ್ಚ್‌ 3ರಂದು ಪ್ರಕ್ಷುಬ್ಧ ಬಲೂಚಿಸ್ಥಾನ ಪ್ರಾಂತ್ಯದಲ್ಲಿ ಭಾರತೀಯ ಬೇಹುಗಾರನೆಂದು ಬಂಧಿಸಲ್ಪಟ್ಟು ಬಳಿಕ ಪಾಕ್‌ ಮಿಲಿಟರಿ ಕೋರ್ಟಿನಿಂದ ಮರಣ ದಂಡನೆ ವಿಧಿಸಲ್ಪಟ್ಟಿದ್ದ ಕುಲಭೂಷಣ್‌ ಯಾದವ್‌ ಅವರ ನೇಣು ಶಿಕ್ಷೆ ಜಾರಿಗೆ 10 ಸದಸ್ಯರ ಐಸಿಜೆ ಪೀಠ ಈ ವರ್ಷ ಮೇ 18ರಂದು ತಡೆಯಾಜ್ಞೆ ನೀಡಿತ್ತು. 

ಟಾಪ್ ನ್ಯೂಸ್

1-sssad

ಅಪಹರಣಕ್ಕೊಳಗಾದ ಅರುಣಾಚಲದ ಹುಡುಗನನ್ನು ಹಸ್ತಾಂತರಿಸುತ್ತೇವೆ ಎಂದ ಚೀನಾ ಸೇನೆ

“ಎರಡು ಎತ್ತು ಬೇಕಾರ ತಗೋರಿ” ಈ ಲಸಿಕೆ ಮಾತ್ರ ಬೇಡ: ಲಸಿಕೆಗೆ ಹಿಂಜರಿದ ವಯೋವೃದ್ಧರು

“ಎರಡು ಎತ್ತು ಬೇಕಾರ ತಗೋರಿ” ಈ ಲಸಿಕೆ ಮಾತ್ರ ಬೇಡ: ಲಸಿಕೆಗೆ ಹಿಂಜರಿದ ವಯೋವೃದ್ಧರು

ಕಡಿಮೆ ಖರ್ಚಿನಲ್ಲಿ ತಗ್ಗು ಪ್ರದೇಶಗಳಲ್ಲಿರುವ ಮನೆಯನ್ನು ಕೆಡವದೇ ಎತ್ತರಕ್ಕೇರಿಸಲು ಹೊಸ ಉಪಾಯ

ಕಡಿಮೆ ಖರ್ಚಿನಲ್ಲಿ ತಗ್ಗು ಪ್ರದೇಶಗಳಲ್ಲಿರುವ ಮನೆಯನ್ನು ಕೆಡವದೇ ಎತ್ತರಕ್ಕೇರಿಸಲು ಹೊಸ ಉಪಾಯ

ಮುಡಿಪು: ಮೆಡಿಕಲ್ ಎದುರಲ್ಲಿ ನಿಲ್ಲಿಸಿದ ಒಂದೇ ದ್ವಿಚಕ್ರ ವಾಹನಕ್ಕೆ ಸಾವಿರಾರು ದಂಡ!

ಮುಡಿಪು: ಮೆಡಿಕಲ್ ಎದುರಲ್ಲಿ ನಿಲ್ಲಿಸಿದ ಒಂದೇ ದ್ವಿಚಕ್ರ ವಾಹನಕ್ಕೆ ಸಾವಿರಾರು ದಂಡ!

subhash chandra bose

ನೇತಾಜಿ ಸುಭಾಷ್‌ ಚಂದ್ರ ಭೋಸ್ ಪ್ರೇರಣಾತ್ಮಕ ನುಡಿಗಳು

goa

ಗೋವಾದಲ್ಲಿ ಶಾಸಕರು ಪಕ್ಷ ಬದಲಾಯಿಸಿದ್ದು ಭಾರತದಲ್ಲೇ ದಾಖಲೆ !

netaji subhash chandra bose

ಸುಭಾಷ್‌ ಚಂದ್ರ ಬೋಸ್‌.. ಸ್ವಾತಂತ್ರ್ಯ ಹೋರಾಟದ ಕ್ರಾಂತಿಕಾರಿ ಶಕ್ತಿಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sssad

ಅಪಹರಣಕ್ಕೊಳಗಾದ ಅರುಣಾಚಲದ ಹುಡುಗನನ್ನು ಹಸ್ತಾಂತರಿಸುತ್ತೇವೆ ಎಂದ ಚೀನಾ ಸೇನೆ

1-rwer

ಉತ್ಪಲ್ ಪರ್ರಿಕರ್ ಗೆ ಕಾಂಗ್ರೆಸ್ ಟಿಕೆಟ್ ವಂಚಿತ ನಾಯಕನ ಬೆಂಬಲ ಸಾಧ್ಯತೆ

1-dsadsar3r

ಪಾರ್ಸೇಕರ್, ಪರ್ರಿಕರ್ ನಿರ್ಣಯದಿಂದ ಗೋವಾ ಬಿಜೆಪಿಗೆ ಪರಿಣಾಮವಿಲ್ಲ: ತಾನಾವಡೆ

ಗೋವಾ ವಿಧಾನಸಭಾ ಚುನಾವಣೆ: ಕಾಂಗ್ರೆಸ್ ಗೆ ಆಲ್ ಇಂಡಿಯಾ ರಿಪಬ್ಲಿಕನ್ ಪಾರ್ಟಿ ಬೆಂಬಲ

ಗೋವಾ ವಿಧಾನಸಭಾ ಚುನಾವಣೆ: ಕಾಂಗ್ರೆಸ್ ಗೆ ಆಲ್ ಇಂಡಿಯಾ ರಿಪಬ್ಲಿಕನ್ ಪಾರ್ಟಿ ಬೆಂಬಲ

1-ffa

ಬಿಹಾರದ ಶಾಲೆಯಲ್ಲಿ ಹುಡುಗರಿಗೂ ‘ಸ್ಯಾನಿಟರಿ ನ್ಯಾಪ್ಕಿನ್’ ವಿತರಣೆ !

MUST WATCH

udayavani youtube

ಕೋಲ್ಕತಾದಲ್ಲಿ ಬಿಜೆಪಿ ಮತ್ತು ಟಿಎಂಸಿ ಘರ್ಷಣೆ; ಸಂಸದರ ಮೇಲೆ ಕಲ್ಲು ತೂರಾಟ

udayavani youtube

ಹೆಣ ಸಾಗಿಸಲು ಹೆಣಗಾಟ..!| ಇದು ಹೊಳೆಕೂಡಿಗೆ ಗ್ರಾಮದ ಜನರ ನರಕದ ಬದುಕು

udayavani youtube

ಕತ್ತಲೆ ಬಸದಿಯ ಇತಿಹಾಸ

udayavani youtube

ತೊಕ್ಕೊಟ್ಟು : ಕಂಟೈನರ್ ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿತು ಬಾರಿ ಅನಾಹುತ

udayavani youtube

ತಪ್ಪಿಸುಕೊಳ್ಳಲು ಯತ್ನಿಸುವಾಗ ಕಟ್ಟಡದಿಂದ ಬಿದ್ದ ಕಳ್ಳ

ಹೊಸ ಸೇರ್ಪಡೆ

1-sssad

ಅಪಹರಣಕ್ಕೊಳಗಾದ ಅರುಣಾಚಲದ ಹುಡುಗನನ್ನು ಹಸ್ತಾಂತರಿಸುತ್ತೇವೆ ಎಂದ ಚೀನಾ ಸೇನೆ

22power

ಪಂಪ್‌ಸೆಟ್‌ಗಳಿಗೆ ತ್ರಿಫೇಸ್‌ ವಿದ್ಯುತ್‌ ಪೂರೈಕೆಗೆ ಮನವಿ

“ಎರಡು ಎತ್ತು ಬೇಕಾರ ತಗೋರಿ” ಈ ಲಸಿಕೆ ಮಾತ್ರ ಬೇಡ: ಲಸಿಕೆಗೆ ಹಿಂಜರಿದ ವಯೋವೃದ್ಧರು

“ಎರಡು ಎತ್ತು ಬೇಕಾರ ತಗೋರಿ” ಈ ಲಸಿಕೆ ಮಾತ್ರ ಬೇಡ: ಲಸಿಕೆಗೆ ಹಿಂಜರಿದ ವಯೋವೃದ್ಧರು

21plastic

ಪ್ಲಾಸ್ಟಿಕ್‌ ಧ್ವಜ ಮಾರಾಟಕ್ಕೆ ಕಡಿವಾಣ ಹಾಕಲು ಒತ್ತಾಯ

20life

ನಿತ್ಯ ಜೀವನಕ್ಕೆ ಸಾಹಿತ್ಯ ಪೂರಕವಾಗಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.