ಜಗತ್ತನ್ನು ಕಾಡುತ್ತಿದೆ ಇಂಧನ ಕೊರತೆ

Team Udayavani, Oct 21, 2021, 7:05 AM IST

ಜಗತ್ತನ್ನು ಕಾಡುತ್ತಿದೆ ಇಂಧನ ಕೊರತೆ

ಕೋವಿಡ್‌ ಸಂಕಷ್ಟದಿಂದ ಕಂಗೆಟ್ಟಿದ್ದ ಪ್ರಪಂಚ ಮತ್ತೆ ಪುಟಿದೆದ್ದಿದೆ. ಆದರೆ, ಜಾಗತಿಕ ಮಟ್ಟದಲ್ಲಿ ಆವರಿಸಿರುವ ವಿದ್ಯುತ್‌ ಕೊರತೆ, ಈ ಬೆಳವಣಿಗೆಗೆ ಅಡ್ಡಗಾಲು ಹಾಕುತ್ತಿದೆ. ಭಾರತ, ಚೀನಾದಂಥ ಅಭಿವೃದ್ಧಿಶೀಲ ರಾಷ್ಟ್ರಗಳು ಮಾತ್ರವಲ್ಲ ಅಮೆರಿಕ, ಯು.ಕೆ.ಯಂಥ ಅಭಿವೃದ್ಧಿಗೊಂಡ ರಾಷ್ಟ್ರಗಳಿಗೂ ಇದು ದೊಡ್ಡ ಕೊರತೆಯಾಗಿ ಕಾಡುತ್ತಿದೆ.

ಮೂಲಕಾರಣವೇನು? ಕೋವಿಡ್‌ ಕಾರಣದಿಂದಾಗಿ, ಕಚ್ಚಾ ತೈಲ ಹಾಗೂ ಇತರ ಇಂಧನ ಮೂಲಗಳಿಗೆ ಇದ್ದ ಬೇಡಿಕೆ ಜಾಗತಿಕ ಮಟ್ಟದಲ್ಲಿ ಅಗಾಧವಾಗಿ ಕುಸಿಯಿತು. ಈಗ ಜಾಗತಿಕ ಉತ್ಪಾದನಾ ಕ್ಷೇತ್ರ ಪುಟಿದೆದ್ದಿರುವ ಹಿನ್ನೆಲೆಯಲ್ಲಿ, ಈ ಬೇಡಿಕೆ ಹಿಂದೆ ಇದ್ದ ಬೇಡಿಕೆಗಿಂತ ಹತ್ತಾರು ಪಟ್ಟು ಹೆಚ್ಚಾಗಿದೆ. ಹೀಗೆ, ಹಠಾತ್‌ ಆಗಿ ಏರಿದ ಬೇಡಿಕೆ ಹಾಗೂ ಅದಕ್ಕೆ ಸರಿಸಮನಾಗಿ ಉತ್ಪಾದನೆ ಸಾಧ್ಯವಾಗದ ಹಿನ್ನೆಲೆಯಲ್ಲಿ ಈ ದೊಡ್ಡಮಟ್ಟದ ಕೊರತೆ ಏರ್ಪಟ್ಟಿದೆ.

ಕಲ್ಲಿದ್ದಲು ಕೊರತೆ ಕಲ್ಲಿದ್ದಲು ಕೊರತೆ ಕಳೆದ ವರ್ಷದಲ್ಲಿದ್ದ ಬೆಲೆಗಿಂತ ದುಪ್ಪಟ್ಟಾಗಿದೆ. ಕಚ್ಚಾ ತೈಲ ಬೆಲೆ ಪ್ರತಿ ಬ್ಯಾರೆಲ್‌ಗೆ 5,990 ರೂ.ಗಳಿಗೆ ಏರಿದೆ. ಜಾಗ ತಿಕ ತಾಪಮಾನ ದುಷ್ಪರಿಣಾಮ ದಿಂದಾಗಿ ಭಾರತ ಮತ್ತು ಚೀನಾದಲ್ಲಿ ಅಗಾಧವಾಗಿ ಮಳೆ ಸುರಿಯುತ್ತಿರುವ ಕಾರಣ, ಕಲ್ಲಿದ್ದಲು ಗಣಿಗಾರಿಕೆಗೆ ಅಡಚಣೆಯುಂಟಾಗಿದೆ.

ಹಸಿರು ಇಂಧನ ಉತ್ತರವಾಗಬಹುದೇ?
ಮರು ನವೀಕರಿಸಬಹುದಾದ ಇಂಧನಗಳಿಗೆ ಹೋಲಿಸಿದರೆ, ನೈಸರ್ಗಿಕ ಅನಿಲಗಳು ಉತ್ತರವಾಗಬಹುದು. ಕಲ್ಲಿದ್ದಲು ಆಧಾರಿತ ವಿದ್ಯುತ್‌ ಉತ್ಪಾದನೆಗೆ ಹೋಲಿಸಿದರೆ ನೈಸರ್ಗಿಕ ಅನಿಲವು ಇಂಗಾಲ ಹೊರದೂಡುವಿಕೆಯ ಪ್ರಮಾಣವನ್ನು ಶೇ. 46ರಷ್ಟು ಕಡಿಮೆ ಇಂಗಾಲ ಹೊರದೂಡುತ್ತದೆ. ಹಾಗಾಗಿ, ಹಸಿರು ಇಂಧನವೇ ಉತ್ತರವಾಗಬಹುದು. ಆದರೆ, ಇದನ್ನು ಸಮರ್ಪಕವಾಗಿ ಅಭಿವೃದ್ಧಿಪಡಿಸಬೇಕು.

ಇದನ್ನೂ ಓದಿ:ಉತ್ತರಾಖಂಡ ಪ್ರವಾಹ : ರಾಜ್ಯದ 92 ಮಂದಿ ರಕ್ಷಣೆ, ಸಂಪರ್ಕ ಸಮಸ್ಯೆಯಿಂದ ಸಿಕ್ಕಿಲ್ಲ ನಾಲ್ವರು

ಸೋಲಾರ್‌, ಪವನಶಕ್ತಿ ಲೆಕ್ಕಾಚಾರ ಹೇಗೆ?
ಇದು ಸುಲಭಸಾಧ್ಯವಲ್ಲ. ತಮಗೆ ಅಗತ್ಯವಿರುವಷ್ಟು ಸೌರಶಕ್ತಿ ಹಾಗೂ ಪವನ ಶಕ್ತಿ ಆಧಾರಿತ ವಿದ್ಯುತ್ತನ್ನು ಉತ್ಪಾದಿಸಲು ನಾನಾ ದೇಶಗಳು ಅತಿ ದೊಡ್ಡ ದಾದ ಮೂಲ ಸೌಕರ್ಯಗಳನ್ನು ಕಲ್ಪಿಸ ಬೇಕಿದೆ. ಹಾಗಾಗಿ, ಇದಕ್ಕೆ ಹೆಚ್ಚು ಜಾಗಬೇಕು, ಹೆಚ್ಚು ಸಮ ಯವೂ ವ್ಯಯವಾಗುತ್ತದೆ. ಹಲವಾರು ದೇಶಗಳಲ್ಲಿ ಸೌರಶಕ್ತಿ ಹಾಗೂ ಪವನಶಕ್ತಿ ಯಿಂದ ಬಂದಿರುವ ವಿದ್ಯುತ್ತನ್ನು ಸಂಗ್ರಹಿ ಸುವ ಸ್ಟೋರೇಜ್‌ ವ್ಯವಸ್ಥೆ ಇಲ್ಲ. ಹಾಗಾಗಿ, ಸದ್ಯದ ಮಟ್ಟಿಗೆ ಇವುಗಳನ್ನು ಅವಲಂಬಿಸುವಂತಿಲ್ಲ.

ಅವಶ್ಯಕತೆಯೇ ಆವಿಷ್ಕಾರಗಳ ತಾಯಿ ಈಗ ಭುಗಿಲೆದ್ದಿರುವ ಕಲ್ಲಿದ್ದಲು ಕೊರತೆ, ಜಾಗತಿಕ ಇಂಧನ ಕೊರತೆಯ ಸಮಸ್ಯೆಯನ್ನು ಬಗೆಹರಿಸಿಕೊಳ್ಳಲು ಹಲವಾರು ದೇಶಗಳು ಹೊಸ ಇಂಧನ ಮೂಲಗಳ ಆವಿಷ್ಕಾರಕ್ಕೆ ಮುಂದಾಗಿವೆ. ಈ ಕುರಿತಂತೆ ಹಲವಾರು ದೇಶಗಳಲ್ಲಿ ಸರ್ಕಾರ ಮತ್ತು ತಜ್ಞರ ನಡುವೆ ಚರ್ಚೆಗಳಾಗುತ್ತಿವೆ. ಉದಾಹರಣೆಗೆ ಕ್ಯಾಲಿಫೋರ್ನಿಯಾದಲ್ಲಿ ಉಷ್ಣಹವೆಯಿಂದ ವಿದ್ಯುತ್‌ ಉತ್ಪಾದಿಸಿ ಅದನ್ನು ಸಂಗ್ರಹಿಸಿಡುವ ತಂತ್ರಜ್ಞಾನದ ಆವಿಷ್ಕಾರಕ್ಕೆ ಚಾಲನೆ ನೀಡಲಾಗಿದೆ. ಇಂಥ ಪ್ರಯತ್ನಗಳು ಮುಂದೆ ಜಗತ್ತಿಗೆ ಆಸರೆಯಾಗಬಹುದು.

ಟಾಪ್ ನ್ಯೂಸ್

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.