
ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಜುಬೇರ್ ಮೊಹಮ್ಮದ್ ಗೆ 14 ದಿನಗಳ ನ್ಯಾಯಾಂಗ ಬಂಧನ
Team Udayavani, Jul 11, 2022, 8:31 PM IST

ಲಕ್ನೋ: ಲಾಖೀಂಪುರ ಖೇರಿಯಲ್ಲಿ ನಾಲ್ಕು ವರ್ಷಗಳ ಹಿಂದೆ ಎರಡು ಸಮುದಾಯಗಳ ನಡುವೆ ದ್ವೇಷ ಹುಟ್ಟಿಸುವಂಥ ಟ್ವೀಟ್ ಮಾಡಿರುವ ಆರೋಪ ಹೊತ್ತಿರುವ ಆಲ್ಟ್ ನ್ಯೂಸ್ ಸಹಸಂಸ್ಥಾಪಕ ಜುಬೇರ್ ಮೊಹಮ್ಮದ್ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಉತ್ತರ ಪ್ರದೇಶದ ಸ್ಥಳೀಯ ನ್ಯಾಯಾಲಯ ಈ ಆದೇಶ ನೀಡಿದೆ. ಇತ್ತೀಚೆಗೆ, ಬೇರೊಂದು ಪ್ರಕರಣದಲ್ಲಿ ಬಂಧನಕ್ಕೀಡಾಗಿದ್ದ ಉತ್ತರ ಪ್ರದೇಶ ಪೊಲೀಸರ ಪ್ರಕರಣಕ್ಕೆ ಸಂಬಂಧಿಸಿ ಇತ್ತೀಚೆಗೆ ಸುಪ್ರೀಂ ಕೋರ್ಟ್ ಜುಬೇರ್‌ಗೆ 5 ದಿನಗಳ ಮಧ್ಯಂತರ ಜಾಮೀನನ್ನು ಶುಕ್ರವಾರ ನೀಡಿದೆ.
ಆದರೆ ದೆಹಲಿ ಪೊಲೀಸ್ ಕೇಸು ಇನ್ನೂ ಇರುವ ಹಿನ್ನೆಲೆ ಜುಬೇರ್ ಜೈಲಿನಲ್ಲೇ ಇದ್ದು, ಅಲ್ಲಿಂದಲೇ ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಹಾಜರಾಗಿದ್ದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೊಸ ತೆರಿಗೆ ಪದ್ಧತಿ ಯಾರಿಗೆ, ಹೇಗೆ ಅನ್ವಯ?

ಕ್ರೀಡೆಗೆ 700 ಕೋಟಿ ರೂ. ಅಧಿಕ ಉತ್ತೇಜನ

ರಕ್ಷಣಾ ಕ್ಷೇತ್ರಕ್ಕೆ 5.94 ಲಕ್ಷ ಕೋಟಿ ರೂ.: ದೇಶೀಯವಾಗಿ ಶಸ್ತ್ರಾಸ್ತ್ರ ತಯಾರಿಕೆಗೆ ಒತ್ತು

‘ಮಿತ್ರ್ ಕಾಲ್’ ಬಜೆಟ್ ನಲ್ಲಿ ಭಾರತದ ಭವಿಷ್ಯವಿಲ್ಲ: ಪ್ರಧಾನಿಗೆ ರಾಹುಲ್ ಗಾಂಧಿ ಟಾಂಗ್

Union Budget 2023: 20 ಲಕ್ಷ ಕೋಟಿ ರೂಪಾಯಿ ಕೃಷಿ ಸಾಲದ ಗುರಿ-ಕೃಷಿ ಕ್ಷೇತ್ರಕ್ಕೆ ಡಿಜಿಟಲ್ ಸ್ಪರ್ಶ
MUST WATCH

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?
