ಲಾಲುಗೆ 6 ವಾರಗಳ ತಾತ್ಕಾಲಿಕ ಜಾಮೀನು
Team Udayavani, May 12, 2018, 8:30 AM IST
ರಾಂಚಿ: ಮೇವು ಹಗರಣದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿರುವ ಆರ್ಜೆಡಿ ನಾಯಕ ಲಾಲು ಪ್ರಸಾದ್ ಯಾದವ್ಗೆ ಅನಾರೋಗ್ಯ ಹಿನ್ನೆಲೆ ಯಲ್ಲಿ ಜಾರ್ಖಂಡ್ ಹೈಕೋರ್ಟ್ 6 ವಾರಗಳ ತಾತ್ಕಾಲಿಕ ಜಾಮೀನು ಮಂಜೂರು ಮಾಡಿದೆ. ಗುರುವಾರವಷ್ಟೇ ಪುತ್ರ ತೇಜ್ ಪ್ರತಾಪ್ ವಿವಾ ಹದ ಹಿನ್ನೆಲೆಯಲ್ಲಿ ಲಾಲುಗೆ 3 ದಿನಗಳ ಪೆರೋಲ್ ನೀಡಲಾಗಿತ್ತು. ಪೆರೋಲ್ ಅವಧಿ ಮುಕ್ತಾಯವಾಗುತ್ತಿದ್ದಂತೆ ಅವರು ಬೇಲ್ ಬಾಂಡ್ ಸಲ್ಲಿಸಿ, ಜೈಲಿನಿಂದ ಬಿಡುಗಡೆಯಾಗಬ ಹುದು ಎಂದು ಅವರ ಪರ ವಕೀಲ ಪ್ರಭಾತ್ ಕುಮಾರ್ ತಿಳಿಸಿದ್ದಾರೆ.
ಶನಿವಾರ ಪಾಟ್ನಾದಲ್ಲಿ ಲಾಲು ಪುತ್ರ ತೇಜ್ ಪ್ರತಾಪ್ ಯಾದವ್ ವಿವಾಹ ನೆರವೇರಲಿದ್ದು, ಕಾಂಗ್ರೆಸ್ ಅಧ್ಯಕ್ಷ ರಾಹುಲ್ಗಾಂಧಿ, ಸಹೋದರಿ ಪ್ರಿಯಾಂಕಾ ವಾದ್ರಾ ಪಾಲ್ಗೊಳ್ಳುವ ಸಾಧ್ಯತೆ ಯಿದೆ. ಪ್ರಧಾನಿ ಮೋದಿ, ಯುಪಿಎ ಅಧ್ಯಕ್ಷೆ ಸೋನಿಯಾಗಾಂಧಿ ಸೇರಿದಂತೆ 7 ಸಾವಿರ ಮಂದಿಗೆ ಆಹ್ವಾನ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ