ಬಿಹಾರದ ಮಾಜಿ ಸಿಎಂ ಲಾಲು ಪ್ರಸಾದ್ ಯಾದವ್ ಗೆ ಐಸಿಯುನಲ್ಲಿ ಚಿಕಿತ್ಸೆ
Team Udayavani, Jul 4, 2022, 8:46 PM IST
ಪಾಟ್ನಾ: ಬಿಹಾರದ ಮಾಜಿ ಸಿಎಂ, ಆರ್‌ಜೆಡಿ ಅಧ್ಯಕ್ಷ ಲಾಲು ಪ್ರಸಾದ್ ಯಾದವ್ ಅವರನ್ನು ಮಂಗಳವಾರ ಪಾಟ್ನಾದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಅವರು ಐಸಿಯು ಅಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಭಾನುವಾರ ಮೆಟ್ಟಿಲಿನಿಂದ ಕೆಳಗೆ ಬಿದ್ದು, ಬಲ ಭುಜ ಮುರಿದುಕೊಂಡಿದ್ದ ಅವರು, ಕಿಡ್ನಿ ಸಮಸ್ಯೆ, ಭುಜ ನೋವು ಸೇರಿ ಅನೇಕ ಅನಾರೋಗ್ಯದ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿರುವುದಾಗಿ ವರದಿಯಾಗಿದೆ.
ಲಾಲು ಅವರ ಜತೆ ಪತ್ನಿ ರಾಬ್ರಿ ದೇವಿ, ಮಕ್ಕಳಾಗಿರುವ ತೇಜ್ ಪ್ರತಾಪ್ ಯಾದವ್ ಮತ್ತು ತೇಜಸ್ವಿ ಯಾದವ್ ಇದ್ದಾರೆ.
ಮೇವು ಹಗರಣ ಪ್ರಕರಣದ ಆರೋಪಿಯಾಗಿರುವ ಲಾಲು ಅವರು ಜಾಮೀನಿನ ಮೇಲೆ ಹೊರಗಿದ್ದಾರೆ.
ಅವರು, ಕಿಡ್ನಿ ಸಮಸ್ಯೆಯಿಂದ ಬಳಲುತ್ತಿರುವುದರಿಂದಾಗಿ ಚಿಕಿತ್ಸೆಗೆ ಸಿಂಗಾಪುರಕ್ಕೆ ತೆರಳು ಕಳೆದ ತಿಂಗಳು ಜಾರ್ಖಂಡ್ ನ್ಯಾಯಾಲಯ ಅನುಮತಿ ಕೊಟ್ಟಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ