ಫಲಿತಾಂಶ ನೋಡಿ ಊಟ ಬಿಟ್ಟ ಲಾಲು
Team Udayavani, May 26, 2019, 6:00 AM IST
ರಾಂಚಿ: ಅನಾರೋಗ್ಯದಿಂದ ಇಲ್ಲಿನ ರಿಮ್ಸ್ ಆಸ್ಪತ್ರೆಯಲ್ಲಿ ಕೆಲ ತಿಂಗಳುಗಳಿಂದ ದಾಖಲಾಗಿರುವ ಆರ್ಜೆಡಿ ನಾಯಕ ಲಾಲು ಪ್ರಸಾದ್ ಯಾದವ್, ಕಳೆದ 3 ದಿನಗಳಿಂದ ಊಟ, ಆಹಾರ ತ್ಯಜಿಸಿದ್ದು, ಇದು ಅವರನ್ನು ನೋಡಿಕೊಳ್ಳುತ್ತಿರುವ ವೈದ್ಯರಿಗೆ ಕಳವಳ ಉಂಟು ಮಾಡಿದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.
ಫಲಿತಾಂಶ ಹೊರಬಿದ್ದಾಗಿನಿಂದ ಅವರು ಉದ್ವೇಗಕ್ಕೆ ಒಳಗಾಗಿರುವು ದರಿಂದ ಆಹಾರ ತ್ಯಜಿಸಿದ್ದು, ಆಹಾರ ಸೇವಿಸಲು ಅವರ ಮನವೊಲಿಸಲಾಗುತ್ತಿದೆ ಎಂದು ವೈದ್ಯರು ತಿಳಿಸಿರುವುದಾಗಿ ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್