ಜಮ್ಮು – ಕಾಶ್ಮೀರದ ಕಿಶ್ತ್ವಾರ್ ಸುರಂಗದಲ್ಲಿ ಭೂಕುಸಿತ : 4 ಸಾವು, 6 ಮಂದಿಗೆ ಗಾಯ
Team Udayavani, Oct 30, 2022, 8:26 AM IST
ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ನಲ್ಲಿರುವ ವಿದ್ಯುತ್ ಯೋಜನೆಯ ಸುರಂಗದಲ್ಲಿ ಭೂಕುಸಿತ ಸಂಭವಿಸಿ ನಾಲ್ವರು ಸಾವನ್ನಪ್ಪಿದ್ದು, ಆರು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಶನಿವಾರ ಈ ಅವಘಡ ಸಂಭವಿಸಿದ್ದು ರಕ್ಷಣಾ ಕಾರ್ಯಾಚರಣೆ ಪೂರ್ಣಗೊಂಡಿದೆ. ಒಟ್ಟು ನಾಲ್ಕು ಮೃತದೇಹಗಳು ಮತ್ತು ಆರು ಗಾಯಾಳುಗಳನ್ನು ರಕ್ಷಿಸಲಾಗಿದೆ” ಎಂದು ಕಿಶ್ತ್ವಾರ್ ಉಪ ಆಯುಕ್ತ ದೇವಾಂಶ್ ಯಾದವ್ ಹೇಳಿದ್ದಾರೆ.
“ನಿರ್ಮಾಣ ಹಂತದಲ್ಲಿರುವ ರಾಟಲ್ ಪವರ್ ಪ್ರಾಜೆಕ್ಟ್ ಸ್ಥಳದಲ್ಲಿ ಈ ಅವಘಡ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ : ಟಿ20 ವಿಶ್ವಕಪ್: ಇಂದು ಭಾರತಕ್ಕೆ ದಕ್ಷಿಣ ಆಫ್ರಿಕಾ ಎದುರಾಳಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!
Kushtagi:ವಿದ್ಯುತ್ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ
Festivals: ಹಬ್ಬಗಳು ಮರೆಯಾಗುತ್ತಿವೆಯೇ?