![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-415x249.jpg)
10 ಹುದ್ದೆಗೆ 6 ಸಾವಿರ ಅರ್ಜಿ
Team Udayavani, Aug 20, 2018, 6:00 AM IST
![14.jpg](https://www.udayavani.com/wp-content/uploads/2018/08/20/14.jpg)
ನವದೆಹಲಿ: ಕೇಂದ್ರ ಸರ್ಕಾರದ 10 ಜಂಟಿ ಕಾರ್ಯದರ್ಶಿ ಹುದ್ದೆಗಳಿಗೆ ಖಾಸಗಿ ವಲಯದ 6 ಸಾವಿರ ಪರಿಣಿತರು ಅರ್ಜಿ ಸಲ್ಲಿಸಿದ್ದಾರೆ. ಇತ್ತೀಚೆಗಷ್ಟೇ ಕೇಂದ್ರ ಸಿಬ್ಬಂದಿ ತರಬೇತಿ ಸಚಿವಾಲಯವು, ಐಎಎಸ್ ಅಧಿಕಾರಿಗಳನ್ನು ನೇಮಿಸುವುದರ ಬದಲಿಗೆ ಖಾಸಗಿ ವಲಯದಿಂದ ಕಂದಾಯ, ಹಣಕಾಸು ಸೇವೆಗಳು, ಆರ್ಥಿಕ ವ್ಯವಹಾರಗಳು, ಕೃಷಿ ಮತ್ತು ಕೃಷಿಕರ ಕಲ್ಯಾಣ ಸೇರಿದಂತೆ ವಿವಿಧ ಇಲಾಖೆಗಳ ಜಂಟಿ ಕಾರ್ಯದರ್ಶಿ ಹುದ್ದೆಗೆ ಅರ್ಜಿ ಆಹ್ವಾನಿಸಿತ್ತು. ಇದಕ್ಕೆ ಒಟ್ಟು 6,077 ಅರ್ಜಿಗಳು ಬಂದಿವೆ ಎಂದು ಸಚಿವಾಲಯ ತಿಳಿಸಿದೆ. ಅರ್ಜಿ ಸಲ್ಲಿಕೆಗೆ ಜು.30 ಕೊನೆಯ ದನವಾಗಿತ್ತು. ಒಂದು ಹುದ್ದೆಗೆ 1100 ರವರೆಗೂ ಅರ್ಜಿಗಳು ಬಂದಿವೆ. ಅಭ್ಯರ್ಥಿಗಳ ಶಾರ್ಟ್ಲಿಸ್ಟ್ ಮಾಡುವ ಪ್ರಕ್ರಿಯೆಯನ್ನು ಸಚಿವಾಲಯ ಆರಂಭಿಸಿದೆ.
ಟಾಪ್ ನ್ಯೂಸ್
![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![modi (4)](https://www.udayavani.com/wp-content/uploads/2024/07/modi-4-4-150x92.jpg)
NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!
![Exam](https://www.udayavani.com/wp-content/uploads/2024/07/Exam-8-150x84.jpg)
NEET ಟಾಪರ್ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!
![1-assam](https://www.udayavani.com/wp-content/uploads/2024/07/1-assam-150x84.jpg)
UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್?
![1-kanwar-msid](https://www.udayavani.com/wp-content/uploads/2024/07/1-kanwar-msid-150x84.jpg)
Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
MUST WATCH
ಹೊಸ ಸೇರ್ಪಡೆ
![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-150x90.jpg)
Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-150x83.jpg)
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.