Mumbai; ಸಲ್ಮಾನ್ ಖಾನ್ ಮನೆ ದಾಳಿಯ ಹೊಣೆ ಹೊತ್ತ ಲಾರೆನ್ಸ್ ಬಿಷ್ಣೋಯ್ ಸಹೋದರ ಅನ್ಮೋಲ್


Team Udayavani, Apr 14, 2024, 6:21 PM IST

ಸಲ್ಮಾನ್ ಮನೆ ದಾಳಿಯ ಹೊಣೆಹೊತ್ತ ಲಾರೆನ್ಸ್ ಬಿಷ್ಣೋಯ್ ಸಹೋದರ ಅನ್ಮೋಲ್

ಮುಂಬೈ: ನಗರದ ಸಲ್ಮಾನ್ ಖಾನ್ ಅವರ ನಿವಾಸದ ಹೊರಗೆ ಭಾನುವಾರ ಮುಂಜಾನೆ ನಡೆದ ಗುಂಡಿನ ದಾಳಿಯ ನಂತರ ಇಡೀ ಬಾಲಿವುಡ್ ಸಮುದಾಯವು ಆಘಾತಕ್ಕೊಳಗಾಗಿದೆ. ಸಲ್ಮಾನ್ ಖಾನ್ ಅವರ ಗ್ಯಾಲಕ್ಸಿ ಅಪಾರ್ಟ್‌ಮೆಂಟ್‌ ನ ಹೊರಗೆ ನಡೆದ ಗುಂಡಿನ ದಾಳಿಯ ಹೊಣೆಯನ್ನು ಗ್ಯಾಂಗ್‌ ಸ್ಟರ್ ಲಾರೆನ್ಸ್ ಬಿಷ್ಣೋಯ್ ಅವರ ಸಹೋದರ ಅನ್ಮೋಲ್ ಬಿಷ್ಣೋಯ್ ವಹಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಮುಂಬೈನ ಬಾಂದ್ರಾದಲ್ಲಿರುವ ಗ್ಯಾಲಕ್ಸಿ ಅಪಾರ್ಟ್‌ಮೆಂಟ್‌ ನ ಹೊರಗೆ ಮುಂಜಾನೆ ಇಬ್ಬರು ವ್ಯಕ್ತಿಗಳು ಮೂರು ಸುತ್ತುಗಳಿಗಿಂತ ಹೆಚ್ಚು ಗುಂಡು ಹಾರಿಸಿದ್ದಾರೆ. ಹೆಲ್ಮೆಟ್ ಧರಿಸಿದ್ದ ದಾಳಿಕೋರರನ್ನು ಬಂಧಿಸಲು ಪ್ರದೇಶದಲ್ಲಿರುವ ಸಿಸಿಟಿವಿ ದೃಶ್ಯಾವಳಿಗಳನ್ನು ಬಳಸಿಕೊಂಡು ಹಿಂಬಾಲಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯ ಸಮಯದಲ್ಲಿ, ವೈ-ಪ್ಲಸ್ ದರ್ಜೆಯ ಭದ್ರತೆಯಲ್ಲಿ ನಟ ಸಲ್ಮಾನ್ ಖಾನ್ ಘಟನೆಯ ಸಮಯದಲ್ಲಿ ಮನೆಯಲ್ಲಿದ್ದರು. ಬಾಂದ್ರಾ ಪೊಲೀಸರು ಪ್ರಸ್ತುತ ಪ್ರಥಮ ಮಾಹಿತಿ ವರದಿಯನ್ನು (ಎಫ್‌ಐಆರ್) ದಾಖಲಿಸಿದ್ದು, ಸ್ಥಳೀಯ ಪೊಲೀಸ್ ಅಪರಾಧ ವಿಭಾಗದ ಅಧಿಕಾರಿಗಳು ಸಮಾನಾಂತರ ತನಿಖೆಯನ್ನು ಪ್ರಾರಂಭಿಸಿದ್ದಾರೆ.

ಕಳೆದ ವರ್ಷ ಮಾರ್ಚ್‌ ನಲ್ಲಿ ಖಾನ್ ಅವರ ಕಚೇರಿಗೆ ಬೆದರಿಕೆಗಳನ್ನು ಒಳಗೊಂಡ ಇಮೇಲ್ ಬಂದಿತ್ತು. ಮುಂಬೈ ಪೊಲೀಸರು ಗ್ಯಾಂಗ್ ಸ್ಟರ್ ಗಳಾದ ಲಾರೆನ್ಸ್ ಬಿಷ್ಣೋಯ್ ಮತ್ತು ಗೋಲ್ಡಿ ಬ್ರಾರ್ ವಿರುದ್ಧ ಎಫ್‌ಐಆರ್ ದಾಖಲಿಸಿದ್ದರು. ಸ್ಥಳೀಯ ಪೊಲೀಸರು, ಕ್ರೈಂ ಬ್ರಾಂಚ್ ಜೊತೆಗೆ, ಘಟನೆಯ ಬಗ್ಗೆ ತನಿಖೆಯನ್ನು ಪ್ರಾರಂಭಿಸಿದ್ದಾರೆ.

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yogi adityanath

Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ

farmers, trailer, housewives star campaigners for CM Jagan’s party

Andhra Pradesh; ಸಿಎಂ ಜಗನ್‌ ಪಕ್ಷಕ್ಕೆ ರೈತರು,ಟೆೃಲರ್‌, ಗೃಹಿಣಿಯರೇ ಸ್ಟಾರ್‌ ಪ್ರಚಾರಕರು!

ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

ಉಗ್ರರಿದ್ದಲ್ಲೇ ನುಗ್ಗಿ ವಿನಾಶ: ಪ್ರಧಾನಿ ಮೋದಿ

ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ

Suspense still about Rae Bareli, Amethi Congress candidates!

Lok Sabha; ರಾಯ್‌ಬರೇಲಿ, ಅಮೇಠಿ ಕಾಂಗ್ರೆಸ್‌ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.