ಕರುಣಾನಿಧಿಗೆ ಮನೆಯಲ್ಲೇ ಚಿಕಿತ್ಸೆ
Team Udayavani, Jul 28, 2018, 6:00 AM IST
ಚೆನ್ನೈ: ಜ್ವರ, ಮೂತ್ರಕೋಶ ಸೋಂಕಿನಿಂದ ಬಳಲುತ್ತಿರುವ ಡಿಎಂಕೆ ಅಧ್ಯಕ್ಷ ಎಂ.ಕರುಣಾನಿಧಿ (94) ಆರೋಗ್ಯ ಸುಧಾರಿಸುತ್ತಿದೆ ಎಂದು ಪುತ್ರ, ಪಕ್ಷದ ನಾಯಕ ಎಂ.ಕೆ. ಸ್ಟಾಲಿನ್ ತಿಳಿಸಿದ್ದಾರೆ.
ಅವರಿಗೆ ಮನೆಯಲ್ಲಿಯೇ ಚಿಕಿತ್ಸೆ ನೀಡುತ್ತಿರುವ ಕಾವೇರಿ ಆಸ್ಪತ್ರೆ ವೈದ್ಯರು ಗುರುವಾರ ರಾತ್ರಿ ಬಿಡುಗಡೆ ಮಾಡಿದ್ದ ಮೆಡಿಕಲ್ ಬುಲೆಟಿನ್ನಲ್ಲಿ ವಯೋಸಹಜ ಕಾರಣಗಳಿಂದ ಕರುಣಾನಿಧಿ ಆರೋಗ್ಯದಲ್ಲಿ ಕೊಂಚ ಏರು ಪೇರಾಗಿದೆ ಎಂದು ಹೇಳಿದ್ದರು. ಕರುಣಾನಿಧಿ ಶೀಘ್ರ ಚೇತರಿಸಲಿ ಎಂದು ಗಣ್ಯರು ಹಾರೈಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು