ಪ್ರಧಾನಿ ಕಾರ್ಯಕ್ರಮದ ಬಳಿಕದ ರಶ್‌ನಲ್ಲಿ ಸಿಲುಕಿದ ಆಶಾ ಭೋಂಸ್ಲೆ; ಇರಾನಿ ನೆರವು

Team Udayavani, May 31, 2019, 12:03 PM IST

Smriti-Asha-Bhonlse-730

ಹೊಸದಿಲ್ಲಿ : ನಿನ್ನೆ ಗುರುವಾರ ರಾಷ್ಟ್ರಪತಿ ಭವನದಲಿ ನಡೆದಿದ್ದ ಪ್ರಧಾನಿ ನರೇಂದ್ರ ಮೋದಿ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಹಿಂದಿ ಚಿತ್ರರಂಗದ ಖ್ಯಾತ ಗಾಯಕಿ ಆಶಾ ಭೋಂಸ್ಲೆ ಅವರು ಕಾರ್ಯಕ್ರಮ ಬಳಿಕ ಉಂಟಾದ ರಶ್‌ನಲ್ಲಿ ಸಿಲುಕಿದ್ದರು.

ಆಗ ಒಡನೆಯೇ ಧಾವಿಸಿ ಬಂದು ತನ್ನನ್ನು ಪಾರು ಗೊಳಿಸಿದ್ದ ಬಿಜೆಪಿ ಸಂಸದೆ ಸ್ಮತಿ ಇರಾನಿ ಅವರನ್ನು ಆಶಾ ಭೋಂಸ್ಲೆ ಬಹುವಾಗಿ ಕೊಂಡಾಡಿದ್ದಾರೆ.

“ಪಿಎಂ ಪ್ರಮಾಣ ವಚನ ಕಾರ್ಯಕ್ರಮ ಮುಗಿದ ಬಳಿಕದ ಹುಚ್ಚು ರಶ್‌ ನಲ್ಲಿ ನಾನು ಸಿಲುಕಿಕೊಂಡಿದ್ದೆ. ಯಾರೂ ನನ್ನ ನೆರವಿಗೆ ಬರಲಿಲ್ಲ. ಆಗ ಸ್ಮತಿ ಇರಾನಿ ಅವರು ನನ್ನನ್ನು ಗುರುತಿಸಿ ಸಂಕಷ್ಟದಲ್ಲಿದ್ದ ನನ್ನನ್ನು ಸುರಕ್ಷಿತವಾಗಿ ಹೊರ ತಂದು ಮನೆ ತಲುಪಂತೆ ಮಾಡಿದರು. ನಿಜಕ್ಕೂ ಆಕೆಯ ಸ್ನೇಹ, ಕಳಕಳಿ, ಕಷ್ಟದಲ್ಲಿರುವವರಿಗೆ ನೆರವಾಗುವ ಪರಿ ಎಲ್ಲವೂ ಅಭಿನಂದನೀಯ; ಅದಕ್ಕಾಗಿಯೇ ಆಕೆ ಚುನಾವಣೆಯಲ್ಲಿ ಜಯ ಸಾಧಿಸಿರುವುದು’ ಎಂದು ಆಶಾ ಭೋಂಸ್ಲೆ ಕೃತಜ್ಞತೆ ಹೇಳಿದ್ದಾರೆ.

ಈಚೆಗೆ ಅಮೇಥಿ ಕ್ಷೇತ್ರದಲ್ಲಿ ಕೊಲೆಗೀಡಾಗಿದ್ದ ಬಿಜೆಪಿ ಕಾರ್ಯಕರ್ತ ಸುರೇಂದ್ರ ಸಿಂಗ್‌ ಅವರ ಅಂತ್ಯಕ್ರಿಯಯಲ್ಲಿ ಭಾಗವಹಿಸಿ ಆತನ ಪಾರ್ಥಿವ ಶರೀರಕ್ಕೆ ಹೆಗಲು ಕೊಟ್ಟಿದ್ದ ಇರಾನಿ ಅವರ ಫೋಟೋ ವೈರಲ್‌ ಆಗಿತ್ತಲ್ಲದೆ ಆಕೆಯ ಸದ್ಭಾವನೆ ವ್ಯಾಪಕ ಪ್ರಶಂಸೆಗೆ ಪಾತ್ರವಾಗಿತ್ತು.

ಟಾಪ್ ನ್ಯೂಸ್

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

rain

IMD; ದೇಶದಲ್ಲಿ ಈ ಬಾರಿ ಮುಂಗಾರಿನಲ್ಲಿ ಹೆಚ್ಚು ಮಳೆ: ಹವಾಮಾನ ಇಲಾಖೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

7-

Obsessive Psychiatry: ಗೀಳು ಮನೋರೋಗ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

6-thyroid

Thyroid Disease: ಥೈರಾಯ್ಡ್ ಅನಾರೋಗ್ಯ ನಿರ್ಲಕ್ಷಿಸಿದರೆ ಮಾರಕವಾದೀತು ಎಚ್ಚರ!

5-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇವಸ್ಥಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.