ವಿಡಿಯೋ: ಬೇಟೆಯೊಂದಿಗೆ ಅನಾಯಾಸವಾಗಿ ದೈತ್ಯಗಾತ್ರದ ಮರ ಏರಿದ ಚಿರತೆ, ನೆಟ್ಟಿಗರು ಫುಲ್ ಫಿದಾ


Team Udayavani, Apr 9, 2020, 12:05 PM IST

Leopard-climbs-tree

ನವದೆಹಲಿ: ಚಿರತೆ ತನ್ನ ಬೇಟೆಯೊಂದಿಗೆ ಮರವನ್ನು ಏರುವ ವಿಡಿಯೋವೊಂದು ಟ್ವಿಟ್ಟರ್ ನಲ್ಲಿ ವೈರಲ್ ಆಗುತ್ತಿದ್ದು ನೆಟ್ಟಿಗರು ಚಿರತೆಯ ಶಕ್ತಿ ಸಾಮಾರ್ಥ್ಯಕ್ಕೆ ಫುಲ್ ಫಿದಾ ಆಗಿದ್ದಾರೆ.

ಐಎಫ್ ಎಸ್ ಅಧಿಕಾರಿ ಪರ್ವೀನ್ ಕಸ್ವಾನ್ ಎಂಬುವವರು ಈ ವಿಡಿಯೋವನ್ನು ಶೇರ್ ಮಾಡಿದ್ದು, ವ್ಯಾಪಕ ವೈರಲ್ ಆಗಿದೆ. 43 ಸೆಕೆಂಡುಗಳ ಈ ವಿಡಿಯೋ ಕ್ಲಿಪ್ ನಲ್ಲಿ ಚಿರತೆಯೊಂದು ಬಲಾಢ್ಯ ಜಿಂಕೆಯೊಂದನ್ನು ಬೇಟೆಯಾಡಿ, ಬಾಯಲ್ಲಿ ಕಚ್ಚಿಹಿಡಿದು ಭಾರೀ ಗಾತ್ರದ ಎತ್ತರದ ಮರವನ್ನು ಏರಿದೆ. ಜಿಂಕೆಯನ್ನು  ಲೀಲಾಜಾಲವಾಗಿ ಎತ್ತಿಕೊಂಡು ಹೋದ ಚಿರತೆಯ ಸಾಮಾರ್ಥ್ಯವು ಸಾಮಾಜಿಕ ಜಾಲತಾಣದಲ್ಲಿ ಹಲವರ ಕಣ್ಣರಳಿಸಿದೆ.

 

ಈ ವಿಡಿಯೋವನ್ನು ದಕ್ಷಿಣ ಆಫ್ರಿಕಾದ ಕ್ರುಗರ್ ರಾಷ್ಟ್ರೀಯ ಉದ್ಯಾನವನದಲ್ಲಿ ಚಿತ್ರೀಕರಿಸಲಾಗಿದೆ. ಮಾರ್ಚ್ 28ರಂದೇ ಪರ್ವೀನ್ ಕಸ್ವಾನ್  ಬೇರೆ ಕೋನದಲ್ಲಿ ತೆಗೆದ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಆದರೇ ಅದೇ ಘಟನೆಯ 2ನೇ ಕ್ಲಿಪ್ ಸಮಾಜಿಕ ಜಾಲತಾಣದಲ್ಲಿ ಭಾರೀ ಲೈಕ್ಸ್ ಹಾಗೂ ಶೇರ್ ಪಡೆದಿವೆ.

ಚಿರತೆ ತನ್ನ ಬೇಟೆಯೊಂದಿಗೆ ಭಾರೀ ಗಾತ್ರದ ಮರ ಏರುವ  ಅದ್ಭುತ ದೃಶ್ಯವಿದು. ಈ ವಿಡಿಯೋವನ್ನು ಮಾರ್ಚ್ 24 ರಂದು ಸಂಜೆ 6 ಗಂಟೆಗೆ ಕ್ರುಗೇರ್ ರಾಷ್ಟ್ರೀಯ ಉದ್ಯಾನದಲ್ಲಿ ಚಿತ್ರಿಕರಿಸಲಾಗಿದೆ  ಎಂದು ಕಸ್ವಾನ್ ಟ್ವೀಟ್ ನಲ್ಲಿ ತಿಳಿಸಿದ್ದಾರೆ.

 

 

ಟಾಪ್ ನ್ಯೂಸ್

4bommai

ಸಿದ್ದೇಶ್ವರ ಶ್ರೀಗಳು ನಡೆದಾಡುವ ದೇವರು – ಬೊಮ್ಮಾಯಿ

ಭಾರತದಲ್ಲಿ 8,306 ಕೋವಿಡ್ ಪ್ರಕರಣ ಪತ್ತೆ, 552 ದಿನಗಳಲ್ಲಿ ಸಕ್ರಿಯ ಪ್ರಕರಣ ಭಾರೀ ಇಳಿಕೆ

ಭಾರತದಲ್ಲಿ 8,306 ಕೋವಿಡ್ ಪ್ರಕರಣ ಪತ್ತೆ, 552 ದಿನಗಳಲ್ಲಿ ಸಕ್ರಿಯ ಪ್ರಕರಣ ಭಾರೀ ಇಳಿಕೆ

ಜಯಂತ್ ದಾಳಿಗೆ ಆಟ ಮುಗಿಸಿದ ನ್ಯೂಜಿಲ್ಯಾಂಡ್: 1-0 ಅಂತರದಿಂದ ಸರಣಿ ಗೆದ್ದ ಟೀಂ ಇಂಡಿಯಾ

ಜಯಂತ್ ದಾಳಿಗೆ ಆಟ ಮುಗಿಸಿದ ನ್ಯೂಜಿಲ್ಯಾಂಡ್: 1-0 ಅಂತರದಿಂದ ಸರಣಿ ಗೆದ್ದ ಟೀಂ ಇಂಡಿಯಾ

ಚಿಕ್ಕಮಗಳೂರಿನ ಶಾಲೆಯಲ್ಲಿ ಹೆಚ್ಚಿದ ಕೋವಿಡ್ ಆತಂಕ: ನಾಲ್ಕೇ ದಿನದಲ್ಲಿ 107 ಪ್ರಕರಣಗಳು ಪತ್ತೆ!

ಚಿಕ್ಕಮಗಳೂರಿನ ಶಾಲೆಯಲ್ಲಿ ಹೆಚ್ಚಿದ ಕೋವಿಡ್ ಆತಂಕ: ನಾಲ್ಕೇ ದಿನದಲ್ಲಿ107 ಪ್ರಕರಣಗಳು ಪತ್ತೆ!

1cow

ವಾಹನಕ್ಕೆ ಹಗ್ಗ ಕಟ್ಟಿ ಮೃತ ಗೋವುಗಳ ಸಾಗಾಟ: ಆಕ್ರೋಶ

ಡಿಸೆಂಬರ್‌ 31ರ ಮೇಲೆ ಸಿನಿಮಂದಿ ಕಣ್ಣು: ಒಂದೇ ದಿನ 4 ಸಿನಿಮಾ

ಡಿಸೆಂಬರ್‌ 31ರ ಮೇಲೆ ಸಿನಿಮಂದಿ ಕಣ್ಣು: ಒಂದೇ ದಿನ 4 ಸಿನಿಮಾ

Jacqueline Fernandez

ವಂಚನೆ ಪ್ರಕರಣ: ಜಾಕ್ವೆಲಿನ್ ಫರ್ನಾಂಡಿಸ್ ಗೆ ದೇಶ ತೊರೆಯದಂತೆ ತಡೆದ ಅಧಿಕಾರಿಗಳು!



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಾರತದಲ್ಲಿ 8,306 ಕೋವಿಡ್ ಪ್ರಕರಣ ಪತ್ತೆ, 552 ದಿನಗಳಲ್ಲಿ ಸಕ್ರಿಯ ಪ್ರಕರಣ ಭಾರೀ ಇಳಿಕೆ

ಭಾರತದಲ್ಲಿ 8,306 ಕೋವಿಡ್ ಪ್ರಕರಣ ಪತ್ತೆ, 552 ದಿನಗಳಲ್ಲಿ ಸಕ್ರಿಯ ಪ್ರಕರಣ ಭಾರೀ ಇಳಿಕೆ

ಜನವರಿಯಲ್ಲಿ ಮತ್ತೆ ಕಾರು ಬೆಲೆ ಹೆಚ್ಚಳ?

ಜನವರಿಯಲ್ಲಿ ಮತ್ತೆ ಕಾರು ಬೆಲೆ ಹೆಚ್ಚಳ?

ವರ್ಗಕ್ಕೆ ಶಿಫಾರಸು ತಂದರೆ ಎಚ್ಚರಿಕೆ! ಕೇಂದ್ರ ಸರಕಾರದಿಂದ ಸುತ್ತೋಲೆ ಜಾರಿ

ವರ್ಗಕ್ಕೆ ಶಿಫಾರಸು ತಂದರೆ ಎಚ್ಚರಿಕೆ! ಕೇಂದ್ರ ಸರಕಾರದಿಂದ ಸುತ್ತೋಲೆ ಜಾರಿ

ಅರ್ಧ ಜನಸಂಖ್ಯೆಗೆ ಲಸಿಕೆ; 127.61 ಕೋಟಿ ಡೋಸ್‌ ಲಸಿಕೆ; ಕೇಂದ್ರ ಸರಕಾರ ಘೋಷಣೆ

ಅರ್ಧ ಜನಸಂಖ್ಯೆಗೆ ಲಸಿಕೆ; 127.61 ಕೋಟಿ ಡೋಸ್‌ ಲಸಿಕೆ; ಕೇಂದ್ರ ಸರಕಾರ ಘೋಷಣೆ

ಹೆದ್ದಾರಿ ಪ್ರಾಧಿಕಾರಕ್ಕೆ ಹಿರಿಯ ಐಎಎಸ್‌ ಅಧಿಕಾರಿ ಅಲಕಾ ಉಪಾಧ್ಯಾಯ ಅಧ್ಯಕ್ಷೆ

ಹೆದ್ದಾರಿ ಪ್ರಾಧಿಕಾರಕ್ಕೆ ಹಿರಿಯ ಐಎಎಸ್‌ ಅಧಿಕಾರಿ ಅಲಕಾ ಉಪಾಧ್ಯಾಯ ಅಧ್ಯಕ್ಷೆ

MUST WATCH

udayavani youtube

ಮಂಡ್ಯ ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ಮೈತ್ರಿ ಇಲ್ಲ: ಬಿಎಸ್‌ವೈ

udayavani youtube

ನಾಗಾಲ್ಯಾಂಡ್ ನಲ್ಲಿ ನಾಗರಿಕರ ಮೇಲೆ ಗುಂಡಿನ ದಾಳಿ

udayavani youtube

ಕೌಟುಂಬಿಕ ಮೌಲ್ಯಗಳು ಕುಸಿಯಲು ಕಾರಣವೇನು ?

udayavani youtube

ಬೆಳ್ತಂಗಡಿ : ಅಂತೂ ಬಲೆಗೆ ಬಿತ್ತು ತೋಟದಲ್ಲಿ ಪ್ರತ್ಯಕ್ಷವಾದ ಮೊಸಳೆ

udayavani youtube

ಸಾಹೇಬ್ರಕಟ್ಟೆ ಬಳಿ ಸರಣಿ ಅಪಘಾತ; ಓರ್ವ ಸಾವು, ಇಬ್ಬರಿಗೆ ಗಾಯ

ಹೊಸ ಸೇರ್ಪಡೆ

4bommai

ಸಿದ್ದೇಶ್ವರ ಶ್ರೀಗಳು ನಡೆದಾಡುವ ದೇವರು – ಬೊಮ್ಮಾಯಿ

ಭಾರತದಲ್ಲಿ 8,306 ಕೋವಿಡ್ ಪ್ರಕರಣ ಪತ್ತೆ, 552 ದಿನಗಳಲ್ಲಿ ಸಕ್ರಿಯ ಪ್ರಕರಣ ಭಾರೀ ಇಳಿಕೆ

ಭಾರತದಲ್ಲಿ 8,306 ಕೋವಿಡ್ ಪ್ರಕರಣ ಪತ್ತೆ, 552 ದಿನಗಳಲ್ಲಿ ಸಕ್ರಿಯ ಪ್ರಕರಣ ಭಾರೀ ಇಳಿಕೆ

3patila

ಪಾಟೀಲ ಗೆಲ್ಲಿಸಿ ಪಕ್ಷ ಬಲಪಡಿಸಲು ಶ್ರಮಿಸಿ: ಸಿದ್ದಾಜಿ

ಜಯಂತ್ ದಾಳಿಗೆ ಆಟ ಮುಗಿಸಿದ ನ್ಯೂಜಿಲ್ಯಾಂಡ್: 1-0 ಅಂತರದಿಂದ ಸರಣಿ ಗೆದ್ದ ಟೀಂ ಇಂಡಿಯಾ

ಜಯಂತ್ ದಾಳಿಗೆ ಆಟ ಮುಗಿಸಿದ ನ್ಯೂಜಿಲ್ಯಾಂಡ್: 1-0 ಅಂತರದಿಂದ ಸರಣಿ ಗೆದ್ದ ಟೀಂ ಇಂಡಿಯಾ

2meet

ದನಗಳನ್ನು ಕದ್ದು ಮಾಂಸ ಮಾರುತ್ತಿದ್ದ ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.