Sunil Narine ನಿವೃತ್ತಿ ತೊರೆದು ಟಿ20 ವಿಶ್ವಕಪ್‌ ಆಡಲಿ: ಪೊವೆಲ್‌


Team Udayavani, Apr 18, 2024, 6:45 AM IST

1-eqwewq

ಕೋಲ್ಕತಾ: ಈ ಐಪಿಎಲ್‌ನಲ್ಲಿ ಸುನೀಲ್‌ ನಾರಾಯಣ್‌ ಅವರ ಪ್ರಚಂಡ ಆಟದಿಂದ ವೆಸ್ಟ್‌ ಇಂಡೀಸ್‌ ತಂಡದ ನಾಯಕ ರೋವ್ಮನ್‌ ಪೊವೆಲ್‌ ಭಾರೀ ಪ್ರಭಾವಿತರಾಗಿದ್ದಾರೆ. ಅವರನ್ನು ನಿವೃತ್ತಿಯಿಂದ ಹೊರಬರುವಂತೆ ಮಾಡಿ, ಮುಂಬರುವ ಟಿ20 ವಿಶ್ವಕಪ್‌ನಲ್ಲಿ ಆಡುವಂತೆ ಮನ ಒಲಿಸಬೇಕಿದೆ ಎಂದಿದ್ದಾರೆ.

ಮುಂದಿನ ತಿಂಗಳು 36ನೇ ವರ್ಷಕ್ಕೆ ಕಾಲಿಡಲಿರುವ ಸುನೀಲ್‌ ನಾರಾಯಣ್‌, ವೆಸ್ಟ್‌ ಇಂಡೀಸ್‌ ಪರ 2019ರ ಆಗಸ್ಟ್‌ನಲ್ಲಿ ಕೊನೆಯ ಟಿ20 ಪಂದ್ಯ ಆಡಿದ್ದರು. ನವೆಂಬರ್‌ನಲ್ಲಿ ಅಂತಾ ರಾಷ್ಟ್ರೀಯ ಕ್ರಿಕೆಟಿಗೆ ವಿದಾಯ ಘೋಷಿಸಿ, ಫ್ರಾಂಚೈಸಿ ಟಿ20 ಲೀಗ್‌ಗಳಲ್ಲಷ್ಟೇ ಆಡುವ ನಿರ್ಧಾರಕ್ಕೆ ಬಂದಿದ್ದರು.

ಇದೀಗ ಐಪಿಎಲ್‌ನಲ್ಲಿ ಬ್ಯಾಟಿಂಗ್‌ ಹಾಗೂ ಬೌಲಿಂಗ್‌ ವಿಭಾಗಗಳೆರಡ ರಲ್ಲೂ ಅಮೋಘ ಪ್ರದರ್ಶನ ನೀಡು ತ್ತಿದ್ದಾರೆ. ಮಂಗಳವಾರ ಐಪಿಎಲ್‌ನಲ್ಲಿ ತಮ್ಮ ಮೊದಲ ಶತಕವನ್ನೂ ಬಾರಿಸಿದರು.

“ನಿಮ್ಮ ನಿವೃತ್ತಿ ನಿರ್ಧಾರವನ್ನು ತೊರೆದು ಟಿ20 ವಿಶ್ವಕಪ್‌ನಲ್ಲಿ ಆಡಲು ಬನ್ನಿ ಎಂದು ಕಳೆದ ಒಂದು ವರ್ಷ ದಿಂದ ಸುನೀಲ್‌ ನಾರಾಯಣ್‌ ಅವ ರಲ್ಲಿ ಹೇಳುತ್ತಲೇ ಇದ್ದೇನೆ. ಆದರೆ ಅವರು ಎರಡೂ ಕಿವಿ ಮುಚ್ಚಿ ಕುಳಿತಿದ್ದಾರೆ. ಪೊಲಾರ್ಡ್‌, ಬ್ರಾವೊ, ಪೂರಣ್‌ ಕೂಡ ಹೇಳಿದ್ದಾಯಿತು. ಯಾವುದಕ್ಕೂ ಸ್ಪಂದಿಸುತ್ತಿಲ್ಲ’ ಎಂದು ಪೊವೆಲ್‌ ಹೇಳಿದರು.

ಟಾಪ್ ನ್ಯೂಸ್

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

uber cup badminton; India lost against china

Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು

diego maradona

Diego Maradona ಹೃದಯಾಘಾತಕ್ಕೆ ಕೊಕೇನ್‌ ಸೇವನೆ ಕಾರಣ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

5-belagavi

Belagavi: ಗಡಿ ಹೋರಾಟದಲ್ಲಿ‌ ಯಶಸ್ವಿಯಾಗಲು ಒಂದಾಗಿ: ಮನೋಜ್‌ ಜರಾಂಗೆ ಪಾಟೀಲ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.