ತಾಜ್ಮಹಲ್ ನ ಈಗಿನ ಇತಿಹಾಸವೇ ಮುಂದುವರಿಯಲಿ: ಸುಪ್ರೀಂಕೋರ್ಟ್
Team Udayavani, Dec 5, 2022, 7:39 PM IST
ನವದೆಹಲಿ: ಆಗ್ರಾದಲ್ಲಿ ಇರುವ ತಾಜ್ಮಹಲ್ಗೆ ಸಂಬಂಧಿಸಿದ ತಪ್ಪು ಇತಿಹಾಸವನ್ನು ಸರಿಪಡಿಸಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾ ಮಾಡಿದೆ.
ನ್ಯಾ.ಎಂ.ಆರ್.ಶಾ ಮತ್ತು ನ್ಯಾ.ಸಿ.ಟಿ.ರವಿಕುಮಾರ್ ಅವರನ್ನೊಳಗೊಂಡ ನ್ಯಾಯಪೀಠ ಅರ್ಜಿಯನ್ನು ತಿರಸ್ಕರಿಸಿ “ನಾವು ಇಲ್ಲಿ ಇತಿಹಾಸವನ್ನು ಮತ್ತೆ ತೆರೆಯಲು ಇರುವುದಲ್ಲ. ಈಗ ಇರುವ ಇತಿಹಾಸವೇ ಮುಂದುವರಿಯಲಿ’ ಎಂದು ಅಭಿಪ್ರಾಯಪಟ್ಟಿದೆ.
ಸುರ್ಜಿತ್ ಸಿಂಗ್ ಯಾದವ್ ಎಂಬವರು ಇತಿಹಾಸ ಸರಿಪಡಿಸಬೇಕು ಎಂದು ಕೋರಿ ಅರ್ಜಿ ಸಲ್ಲಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ
ತಂಗಿ ಮದುವೆಗೆ ಟಿವಿ ಗಿಫ್ಟ್ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ