ಪುಸ್ತಕ ನೋಡಿ ಪರೀಕ್ಷೆ ಬರೆಯಲು ಅನುಮತಿ!
Team Udayavani, Nov 25, 2018, 6:00 AM IST
ಹೊಸದಿಲ್ಲಿ: ಮುಂಬರುವ ಶೈಕ್ಷಣಿಕ ವರ್ಷದಿಂದ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಪುಸ್ತಕ ನೋಡಿಕೊಂಡೇ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸುವ ಬಗ್ಗೆ ಅಖೀಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ (ಎಐಸಿಟಿಇ) ಚಿಂತನೆ ನಡೆಸಿದೆ. ಎಐಸಿಟಿಇ ಅನುಮೋದಿತ ಎಂಜಿನಿಯರಿಂಗ್ ಕಾಲೇಜುಗಳಿಗೆ ಈ ನಿಯಮ ಅನ್ವಯಿಸಲಿದ್ದು, ಹೇಗೆ ಪರೀಕ್ಷೆ ನಡೆಸಬೇಕು ಮತ್ತು ಪ್ರಶ್ನೆಪತ್ರಿಕೆಯನ್ನು ಹೇಗೆ ರೂಪಿಸಬೇಕು ಎಂಬ ಬಗ್ಗೆಯೂ ಮಂಡಳಿ ನಿರ್ದೇಶನಗಳನ್ನು ರೂಪಿಸಿದೆ.
ಈ ವಿಧಾನದಿಂದ ಭಾರತದ ಎಂಜಿನಿಯರಿಂಗ್ ಶಿಕ್ಷಣದ ಗುಣಮಟ್ಟ ವೃದ್ಧಿಸುವ ನಿರೀಕ್ಷೆಯಿದೆ. ಸದ್ಯ ನಡೆಸುತ್ತಿರುವ ಪರೀಕ್ಷೆಗಳಿಂದ ವಿದ್ಯಾರ್ಥಿಯ ಜ್ಞಾನವನ್ನು ಅಳೆಯಬಹುದಾಗಿದೆ. ಹೊಸ ನಿಯಮಾವಳಿಯ ಮೂಲಕ ನಾವು ನಮ್ಮ ಶಿಕ್ಷಣ ಹಾಗೂ ಉದ್ಯಮವು ಅಳವಡಿಸಿಕೊಂಡ ರೂಪುರೇಷೆಯನ್ನು ಆಧರಿಸಿ ವಿಶ್ಲೇಷಣೆ ಮಾಡಲು ಅನುವು ಮಾಡಿಕೊಡಲಿದ್ದೇವೆ ಎಂದು ಎಐಸಿಟಿಇ ಪರೀಕ್ಷೆ ಸುಧಾರಣೆ ಸಮಿತಿ ಮುಖ್ಯಸ್ಥ ಅಶೋಕ್ ಶೆಟ್ಟರ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ